ಆರೋಗ್ಯ ಸಿಬಂದಿಯಲ್ಲಿ  ಸಂವಹನ ವೃದ್ಧಿಸಬೇಕು: ಡಾ| ಬಕ್ಷಿ ಕರೆ


Team Udayavani, Mar 25, 2017, 1:16 PM IST

240317Astro02.jpg

ಉಡುಪಿ: ಆರೋಗ್ಯ ಸಿಬಂದಿ ಮತ್ತು ಸಂವಹನ ಕ್ಷೇತ್ರದಲ್ಲಿರುವ ಜನರು ಪರಸ್ಪರ ಬೆರೆತು ಸಂವಹನ ವೃದ್ಧಿಸಬೇಕು ಎಂದು ಮಣಿಪಾಲ ಆಸ್ಪತ್ರೆ ಆಡಳಿತ ನಿರ್ದೇಶಕ ಹಾಗೂ ಸಿಇಒ ಡಾ| ಅಜಯ್‌ ಭಕ್ಷಿ ಹೇಳಿದರು.

ಅವರು ಮಾ. 24ರಂದು ಮಣಿಪಾಲ ಸ್ಕೂಲ್‌ ಆಫ್ ಕಮ್ಯುನಿಕೇಶನ್‌ ಕಾಲೇಜಿನಲ್ಲಿ ಆರಂಭವಾದ ಎರಡು ದಿನಗಳ ಆರೋಗ್ಯ ವಿಷಯಗಳ ಕುರಿತ ಸಂವಹನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ಕ್ಷೇತ್ರದಲ್ಲಿರುವ ಅನೇಕರಿಗೆ ಸಮರ್ಥವಾಗಿ ಸಂವಹನ ನಡೆಸುವ ಕೌಶಲ ಹೆಚ್ಚಿಸುವಲ್ಲಿ ಈ ಎರಡು ದಿನಗಳ ಕಾರ್ಯಕ್ರಮ ಅತ್ಯಂತ ಫ‌ಲಪ್ರದವಾಗಲಿದೆ ಎಂದು ಅವರು ಹೇಳಿದರು.

ಆರೋಗ್ಯ ಸಂವಹನ ಕ್ಷೇತ್ರದಲ್ಲಾಗುತ್ತಿರುವ ನವನವೀನ ಆವಿಷ್ಕಾರ ಸಾಮಾನ್ಯರಿಗೆ ತಲುಪುವಂತೆ ಮಾಡುವ ವಿಶೇಷ ಉದ್ದೇಶ ಈ ಸಮ್ಮೇಳನದ್ದಾಗಿದೆ. ಸಂವಹನ ಕ್ಷೇತ್ರದಲ್ಲಿರುವ ಮಂದಿಗೆ ಜಾಗೃತಿ ಮೂಡಿಸಲು ಇದು ಸಹಕಾರಿಯಾಗಲಿದೆ ಎಂದು ಸ್ಕೂಲ್‌ ಆಫ್ ಕಮ್ಯುನಿಕೇಶನ್‌ ನಿರ್ದೇಶಕರಾದ ಡಾ| ನಂದಿನಿ ಲಕ್ಷ್ಮೀಕಾಂತ ಹೇಳಿದರು.

ಸ್ಕೂಲ್‌ ಆಫ್ ಕಮ್ಯುನಿಕೇಶನ್‌ನ ಸಹಾಯಕ ನಿರ್ದೇಶಕರಾದ ಡಾ| ಪದ್ಮಾರಾಣಿ ಉಪಸ್ಥಿತರಿದ್ದರು.ಸಂವಹನ ವಿದ್ಯಾರ್ಥಿಗಳಾದ ರಿಚಾ ಸ್ವಾಗತಿಸಿ, ನೇಹಾ ವಂದಿಸಿದರು. ತೇಜಶ್ರೀ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.