ಸಿರಿ ತುಳುವ ಚಾವಡಿ: ಮುಂದಿಲ್ದ ಕೂಟ

Team Udayavani, Mar 13, 2019, 1:00 AM IST

siri-tuluva.png

ಉಡುಪಿ:ಸಿರಿ ತುಳುವ ಚಾವಡಿಯು  ಮನೆ ಮನೆಗಳಲ್ಲಿ   ಮುಂದಿಲ್ದ ಕೂಟ ಎಂಬ ವಿಶೇಷ ಕಾರ್ಯಕ್ರಮವನ್ನು ನಡೆಸಿ ಜನರ ಮನದಾಳದಲ್ಲಿ  ಬೇರು ಬಿಟ್ಟಿದ್ದಾರೆ ಎಂದು ತುಳು ಕೂಟದ ಉಡುಪಿಯ ಅಧ್ಯಕ್ಷ  ವಿ.ಜಿ. ಶೆಟ್ಟಿ ಹೇಳಿದರು.

ಕೊಳಂಬೆ  ಶಾಂತಿನಗರದಲ್ಲಿ  ಉಡುಪಿ ಸಿರಿ ತುಳುವ ಚಾವಡಿ ಆಶ್ರಯದಲ್ಲಿ  ನಡೆದ 75ನೇ ಮುಂದಿಲ್ದ ಕೂಟ ಕಾರ್ಯಕ್ರಮದಲ್ಲಿ  ಭಾಗವಹಿಸಿ  ಅವರು ಮಾತನಾಡಿದರು.

ಎರ್ಮಾಳು  ಜೂ. ಕಾಲೇಜಿನ ಪ್ರಾಂಶುಪಾಲೆ ಜ್ಯೋತಿ ಚೆಳಾÂರು ಸಿರಿಯ ಬಗ್ಗೆ   ಹಾಗೂ  ಗುತ್ತಿನಾರ್‌ ಶಿಶಿರ್‌ಶೆಟ್ಟಿ   ದೈವಾರಾಧನೆಯು ಹಿಂದಿಗಿಂತಲೂ  ಪ್ರಸ್ತುತ ಆದ  ಬದಲಾವಣೆಗಳ ಬಗ್ಗೆ  ಮಾತನಾಡಿದರು.  

ಡಾ| ವೈ.ಎನ್‌. ಶೆಟ್ಟಿ  ಅಧ್ಯಕ್ಷತೆ ವಹಿಸಿದ್ದರು.  ಸಮಾರೋಪದಲ್ಲಿ  ಭಾಗವಹಿಸಿದ್ದ  ಧರ್ಮದರ್ಶಿ ಹರಿಕೃಷ್ಣ ಪುನರೂರು ತುಳು ಭಾಷೆಯನ್ನು  8ನೇ ಪರಿಚ್ಛೇದಕ್ಕೆ ಸೇರಿಸುವ ನಿಟ್ಟಿನಲ್ಲಿ ನಾವೆಲ್ಲಾ  ಒಗ್ಗೂಡಿ ಕೆಲಸ ಮಾಡಬೇಕು ಎಂದವರು ತಿಳಿಸಿದರು.  

43 ವರ್ಷದಿಂದ  ಬಳೆ ಮಾರಾಟ ಮಾಡುತ್ತಿರುವ ವಿಮಜ ಜೋಗಿ ಅವರನ್ನು ಸಮ್ಮಾನಿಸಲಾಯಿತು.  ತುಳುವ ಸಿರಿ ಮಾನಾದಿಗೆ ಎಂಬ ಗೌರವವನ್ನು  ಶಶಿ ರೈ ಬಂಡಿಮಾರ್‌ ಮತ್ತು ಪಾಂಗಾಳ ಗರಡಿಯ  ಜಯ ಅಮೀನ್‌ ಅವರಿಗೆ ನೀಡಲಾಯಿತು.  ನೆಂಪುದ ಮಾನಾದಿಗೆ ಗೌರವವನ್ನು  ಕೃಷ್ಣರಾವ್‌ ಕೊಡಂಚ ಅವರಿಗೆ ನೀಡಲಾಯಿತು.

ಕುದಿ ವಸಂತ್‌ ಶೆಟ್ಟಿ ಸ್ವಾಗತಿಸಿದರು, ಈಶ್ವರ್‌ ಚಿಟಾ³ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.  ಜಯಶಂಕರ್‌  ವಂದಿಸಿ
ದರು.   ಶೋಭಾ ಶೆಟ್ಟಿ  ಕಾರ್ಯಕ್ರಮ ನಿರ್ವಹಿಸಿದರು, ಶ್ರೀಕಾಂತ ಶೆಟ್ಟಿ, ನಿಟ್ಟೂರು ಮಹಾಬಲ ಶೆಟ್ಟಿ, ಅಶೋಕ್‌ ಶೆಟ್ಟಿಗಾರ್‌, ಶ್ರೀಧರ್‌ ಕಲ್ಮಾಡಿ, ಸುಬ್ರಹ್ಮಣ್ಯ ಸಿರಿಯಾನ್‌, ವಿದ್ಯಾ ಶೆಟ್ಟಿ, ಚಿತ್ರಾ, ರಜನಿ, ಸರೋಜಾ ಶೇರಿಗಾರ್‌, ಶಾಂತಾ ಶೇರಿಗಾರ್‌, ಚಂದ್ರಾವತಿ ಮೊದಲಾದವರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.