ಕೊರವಡಿ: ಮಹಿಳೆಯ ಅಸ್ಥಿಪಂಜರ ಪತ್ತೆ
Team Udayavani, Feb 2, 2019, 4:07 AM IST
ತೆಕ್ಕಟ್ಟೆ : ಇಲ್ಲಿನ ಕೊರವಡಿ ಕ್ರಾಸ್ ಸಮೀಪದ ಗಿಡಗಂಟಿಗಳು ಬೆಳೆದು ನಿಂತ ಜಾಗದಲ್ಲಿರುವ ಶೆಡ್ ಒಳಗೆ ಶುಕ್ರ ವಾರ ಸಂಜೆ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿದೆ.
ಖಾಸಗಿ ವ್ಯಕ್ತಿಯೋರ್ವರಿಗೆ ಸಂಬಂಧಿಸಿದ ಜಾಗದಲ್ಲಿ ಜೆಸಿಬಿ ಯಂತ್ರದ ಮೂಲಕ ಸ್ವತ್ಛತೆ ನಡೆಸುತ್ತಿದ್ದ ಸಂದರ್ಭ ಶೆಡ್ ಒಳಗೆ ಕುಳಿತ ಸ್ಥಿತಿಯಲ್ಲಿದ್ದ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಅದನ್ನು ಮಣಿಪಾಲದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಅಸ್ಥಿಪಂಜರದಲ್ಲಿ ರವಿಕೆಯಂಥ ವಸ್ತು ಕಂಡು ಬಂದಿದ್ದರಿಂದ ಅದು ಮಹಿಳೆಯ ದ್ದೆಂದು ಭಾವಿಸಲಾಗಿದೆ. ವರ್ಷಗಳಿಂದ ಮುಚ್ಚಿದ್ದ ಸ್ಥಿತಿಯಲ್ಲಿದ್ದ ಈ ಶೆಡ್ನಲ್ಲಿ ಅಸ್ಥಿ ಪಂಜರ ಸಿಕ್ಕಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಡಿವೈಎಸ್ಪಿ ದಿನೇಶ್ ಕುಮಾರ್, ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್., ಕುಂದಾಪುರ ಠಾಣಾಧಿಕಾರಿ ಹರೀಶ್ ಆರ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು