ಸರಗಳ್ಳರ ಪತ್ತೆಗೆ ಶಿರ್ವ ಪೊಲೀಸರ ಮನವಿ

Team Udayavani, Jul 25, 2019, 5:14 PM IST

ಶಿರ್ವ: ಸರಗಳ್ಳತನಕ್ಕೆ ಸಂಬಂಧಿಸಿದಂತೆ ಶಿರ್ವ ಠಾಣೆಯಲ್ಲಿ ದೂರುದಾರರು ನೀಡಿರುವ ದೂರಿನ ಆಧಾರದಲ್ಲಿ ಅವರು ನೀಡಿರುವ ಮಾಹಿತಿಯಂತೆ ಆರೋಪಿಗಳ ಭಾವಚಿತ್ರದ ಸ್ಕೆಚ್ ಒಂದನ್ನು ಪೊಲೀಸರು ತಯಾರಿಸಿದ್ದಾರೆ.

ಇವುಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಬಿಡುಗಡೆಗೊಳಿಸಿರುವ ಶಿರ್ವ ಠಾಣೆಯ ಪಿ.ಎಸ್.ಐ. ಅವರು ಈ ಭಾವಚಿತ್ರವನ್ನು ಹೋಲುವ ವ್ಯಕ್ತಿಗಳ ಕುರಿತಾಗಿ ಮಾಹಿತಿ ನೀಡುವಂತೆ ಸಾರ್ವಜನಿಕರನ್ನು ವಿನಂತಿಸಿಕೊಂಡಿದ್ದಾರೆ.

ದೂರವಾಣಿ ಸಂಖ್ಯೆ : 0820-2554139
9480805451

 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ