Udayavni Special

ಸಾವಿನ ದವಡೆಯಲ್ಲಿದ್ದ ಬೀದಿ ನಾಯಿಯ ರಕ್ಷಣೆಗೆ ಹರಸಾಹಸ

Team Udayavani, May 3, 2018, 6:25 PM IST

Dog-1-600.jpg

ಕೋಟ: ರಸ್ತೆಯಲ್ಲಿ ಸಾಗುವ ನಾಯಿ, ದನ ಮುಂತಾದ ಪ್ರಾಣಿಗಳು ಅಪಘಾತಕ್ಕೊಳಗಾಗಿ ಸಾವಿನ ದವಡೆಗೆ ಸಿಲುಕಿ ಒದ್ದಾಡುತ್ತಿರುವುದನ್ನು ನೋಡಿಯೂ ನೋಡದವರಂತೆ ಹೋಗುವವರೇ ಹೆಚ್ಚು. ಆದರೆ ಕಾರಿನಲ್ಲಿ ಸಾಗುತ್ತಿದ್ದ ಕುಂದಾಪುರದ ಯುವಕರು ರಸ್ತೆಯಲ್ಲಿ ಸಾವಿನಂಚಿಗೆ ಸಿಲುಕಿ ನರಳಾಡುತ್ತಿದ್ದ ಬೀದಿನಾಯಿಯ ಜೀವ ಉಳಿಸಲು ಹರಸಾಹಸಪಟ್ಟ ಘಟನೆ ಸಾಲಿಗ್ರಾಮದಲ್ಲಿ ಬುಧವಾರ ನಡೆಯಿತು.

ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದ ಕುಂದಾಪುರ ತಲ್ಲೂರು ಶೆಟ್ರಕಟ್ಟೆಯ ಉದ್ಯಮಿ ಮನೋಜ್‌ ಅವರಿಗೆ ರಸ್ತೆ ವಿಭಾಜಕದ ಮೇಲೆ ಬಿದ್ದು ನರಳಾಡುತ್ತಿದ್ದ ನಾಯಿ ಕಾಣಿಸಿದ್ದು, ಕಾರು ನಿಲ್ಲಿಸಿ ತನ್ನ ಸ್ನೇಹಿತ ಪ್ರಸಾದ್‌ ರೊಂದಿಗೆ ಸೇರಿ ಇದರ ಆರೈಕೆ ಮಾಡಿ ಆರೈಕೆ ಮಾಡಿದರು. ನಾಯಿಯನ್ನು ಕೈಯಿಂದ ಎತ್ತಿ ಬದಿಗೆ ತಂದು ನೀರು ಕುಡಿಸಿ, ಅನಂತರ ತಿನ್ನಲು ಬಿಸ್ಕತ್‌ ನೀಡಿ ಆರೈಕೆ ಮಾಡಿದ್ದಾರೆ. ನಾಯಿ ಸ್ವಲ್ಪ ಚೇತರಿಸಿಕೊಂಡಿದ್ದು, ತತ್‌ ಕ್ಷಣ ಸ್ಥಳೀಯರ ಸಹಾಯ ಪಡೆದು ರಿಕ್ಷಾದಲ್ಲಿ ಅದನ್ನು ಕೋಟ ಗೋ ಆಸ್ಪತ್ರೆಗೆ ಕರೆದೊಯ್ದು ಅಲ್ಲಿನ ವೈದ್ಯ ಅರುಣ್‌ ಕುಮಾರ್‌ರಿಂದ ಚಿಕಿತ್ಸೆ ನೀಡಿದರು.

ಗಂಭೀರ ಗಾಯವಾಗಿ ಬೆನ್ನು ಮೂಳೆ ಮುರಿದಿದ್ದು ಚೇತರಿಸಿಕೊಳ್ಳುವುದಕ್ಕೆ ತುಂಬಾ ಶ್ರಮ ಬೇಕು ಎಂದು ವೈದ್ಯರು ಹೇಳಿದ್ದರಿಂದ ಆಸ್ಪತ್ರೆಯಿಂದ ನೇರವಾಗಿ ಸಾಲಿಗ್ರಾಮದ ಪ್ರಾಣಿ ಸಂರಕ್ಷಣಾಲಯ ಸುಧೀಂದ್ರ ಐತಾಳರಿಗೆ ನಾಯಿಯನ್ನು ಒಪ್ಪಿಸಿದ್ದಾರೆ. ಸಾಯುವ ಸ್ಥಿಯಲ್ಲಿದ್ದ ಅನೇಕ ಹಾವು, ಪ್ರಾಣಿಗಳಿಗೆ ಆರೈಕೆ ಮಾಡಿ ಜೀವ ಉಳಿಸಿದ ಐತಾಳರು ನಾಯಿಯನ್ನು ಕೂಡ ಆರೈಕೆ ಮಾಡಿ ಬದುಕಿಸುವ ಭರವಸೆ ನೀಡಿದ್ದಾರೆ.

ಬೀದಿ ನಾಯಿಗಳೆಂದರೆ ತಾತ್ಸಾರದಿಂದ ನೋಡುವ ಜನರೇ ನಮ್ಮಲ್ಲಿ ಹೆಚ್ಚು. ಅದರಲ್ಲೂ ಅಪಘಾತಕ್ಕೆ ಸಿಕ್ಕಿ ಸಾಯುವ ಸ್ಥಿತಿಯಲ್ಲಿದ್ದ ನಾಯಿಯನ್ನು ಈ ರೀತಿ ಬದುಕಿಸಿದ ಉದಾಹರಣೆ ಸಿಗಲಿಕ್ಕಿಲ್ಲ. ಯುವಕರ ಕಾರ್ಯ ನಿಜಕ್ಕೂ ಮಾದರಿ. ನಾಯಿಗೆ ಆರೈಕೆ ಮಾಡಿ ಬದುಕಿಸಿಕೊಳ್ಳಲು ಪ್ರಯತ್ನಿಸುತ್ತೇನೆ.
– ಸುಧೀಂದ್ರ ಐತಾಳ, ಪ್ರಾಣಿ ಸಂರಕ್ಷಕ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ICU

20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ನಾಲಗೆ ಕತ್ತರಿಸಿದ ದುರುಳರು !

ದುಷ್ಕರ್ಮಿಗಳಿಂದ ವಾಯು ವಿಹಾರಕ್ಕೆ ತೆರಳಿದ ತುಂಬು ಗರ್ಭಿಣಿ ಸೇರಿದಂತೆ ಇಬ್ಬರು ಮಹಿಳೆಯರ ಕೊಲೆ

ವಾಯುವಿಹಾರಕ್ಕೆ ತೆರಳಿದಾಗ ದುಷ್ಕರ್ಮಿಗಳಿಂದ ತುಂಬು ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಕೊಲೆ

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ! ಐವರ ಬಂಧನ: ಆರೋಪಿಗಳು ಯಾರು?

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ! ಐವರ ಬಂಧನ: ಆರೋಪಿಗಳ ವಿವರ ಇಲ್ಲಿದೆ

modi-2

ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಯಾವಾಗ ಸಿಗಲಿದೆ ಹೆಚ್ಚಿನ ಮನ್ನಣೆ: ಪ್ರಧಾನಿ ಮೋದಿ ಖಡಕ್ ನುಡಿ

ಚಾಮರಾಜನಗರ ಜಿಲ್ಲೆಯಲ್ಲಿ 38 ಕೋವಿಡ್ ಪ್ರಕರಣಗಳು ದೃಢ: 58 ಮಂದಿ ಗುಣಮುಖ

ಚಾಮರಾಜನಗರ ಜಿಲ್ಲೆಯಲ್ಲಿ 38 ಕೋವಿಡ್ ಪ್ರಕರಣಗಳು ದೃಢ: 58 ಮಂದಿ ಗುಣಮುಖ

ಕರ್ನಾಟಕ ಬಂದ್‌ಗೆ ಉಡುಪಿಯ 14 ಸಂಘಟನೆಗಳಿಂದ ಬೆಂಬಲ

ಕರ್ನಾಟಕ ಬಂದ್‌ಗೆ ಉಡುಪಿಯ 14 ಸಂಘಟನೆಗಳಿಂದ ಬೆಂಬಲ

kkr-srh

ಕೆಕೆಆರ್–ಹೈದರಾಬಾದ್ ಕಾದಾಟ: ಟಾಸ್ ಗೆದ್ದು ಬ್ಯಾಟಿಂಗ್ ಗೆ ಇಳಿದ ವಾರ್ನರ್ ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ! ಐವರ ಬಂಧನ: ಆರೋಪಿಗಳು ಯಾರು?

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ! ಐವರ ಬಂಧನ: ಆರೋಪಿಗಳ ವಿವರ ಇಲ್ಲಿದೆ

ಕರ್ನಾಟಕ ಬಂದ್‌ಗೆ ಉಡುಪಿಯ 14 ಸಂಘಟನೆಗಳಿಂದ ಬೆಂಬಲ

ಕರ್ನಾಟಕ ಬಂದ್‌ಗೆ ಉಡುಪಿಯ 14 ಸಂಘಟನೆಗಳಿಂದ ಬೆಂಬಲ

ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ

ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

MUST WATCH

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕಹೊಸ ಸೇರ್ಪಡೆ

ಬಡವರ ಉಚಿತ ಸ್ವ್ಯಾಬ್‌ ಪರೀಕ್ಷೆಗೆ ಕ್ರಮ

ಬಡವರ ಉಚಿತ ಸ್ವ್ಯಾಬ್‌ ಪರೀಕ್ಷೆಗೆ ಕ್ರಮ

ಮಂಡ್ಯ: ಮೂವರು ಬೈಕ್ ಕಳ್ಳರ ಬಂಧನ ಮತ್ತೊಬ್ಬ ಪರಾರಿ, 7 ಬೈಕ್‌ಗಳ ವಶ ಪಡಿಸಿದ ಪೊಲೀಸರು

ಮಂಡ್ಯ: ಮೂವರು ಬೈಕ್ ಕಳ್ಳರ ಬಂಧನ ಮತ್ತೊಬ್ಬ ಪರಾರಿ, 7 ಬೈಕ್‌ಗಳ ವಶ ಪಡಿಸಿದ ಪೊಲೀಸರು

ICU

20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ನಾಲಗೆ ಕತ್ತರಿಸಿದ ದುರುಳರು !

ಪುಣೆ: 3,521 ಮಂದಿಗೆ ಸೋಂಕು, 78 ಸಾವು

ಪುಣೆ: 3,521 ಮಂದಿಗೆ ಸೋಂಕು, 78 ಸಾವು

ದುಷ್ಕರ್ಮಿಗಳಿಂದ ವಾಯು ವಿಹಾರಕ್ಕೆ ತೆರಳಿದ ತುಂಬು ಗರ್ಭಿಣಿ ಸೇರಿದಂತೆ ಇಬ್ಬರು ಮಹಿಳೆಯರ ಕೊಲೆ

ವಾಯುವಿಹಾರಕ್ಕೆ ತೆರಳಿದಾಗ ದುಷ್ಕರ್ಮಿಗಳಿಂದ ತುಂಬು ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.