ಮನಸೂರೆಗೊಂಡ ಹೊನಲು ಬೆಳಕಿನ ಅಷ್ಟಮ ಕ್ರೀಡೋತ್ಸವ


Team Udayavani, Dec 18, 2018, 3:25 AM IST

sevasangama-18-12.jpg

ತೆಕ್ಕಟ್ಟೆ: ತೆಕ್ಕಟ್ಟೆ ಸೇವಾ ಸಂಗಮ ವಿದ್ಯಾ ಕೇಂದ್ರ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಹೊನಲು ಬೆಳಕಿನಲ್ಲಿ ಸಾಹಸ ಕ್ರೀಡೆಯೊಂದಿಗೆ ವೈಶಿಷ್ಟ್ಯಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳು ಡಿ. 16 ರವಿವಾರ ಸೇವಾ ಸಂಗಮ ಕ್ರೀಡಾ ಮೈದಾನದಲ್ಲಿ ನಡೆದವು. ಮಲ್ಲಕಂಬ ಪ್ರದರ್ಶನ, ನೆರೆದಿದ್ದ ಸಹಸ್ರಾರು ವೀಕ್ಷಕರಲ್ಲಿ ಕ್ಷಣ ಕ್ಷಣವೂ ಮುಂದೇನಾಗುತ್ತದೋ ಎನ್ನುವ ಕಾತುರತೆಯ ಭಾವ, ಉರಿಯುತ್ತಿರುವ ಬೆಂಕಿಯ ನಡುವೆ ಸಾಹಸ ಪ್ರದರ್ಶನದಲ್ಲಿ ತೊಡಗಿರುವ ಪುಟಾಣಿಗಳು ಹಾಗೂ ಮೈದಾನದ ಮಧ್ಯದಲ್ಲಿರಿಸಿದ ಮಲ್ಲ ಕಂಬದ ಮೇಲೆ ಸರಸರನೆ ಮೇಲೆರುವ ಬಾಲಕನೋರ್ವ ವಿವಿಧ ಆಯಾಮಗಳಲ್ಲಿ ಯೋಗಾಸನ ಪ್ರದರ್ಶನಗೈಯುವ ಸನ್ನಿವೇಶಗಳು ನೋಡುಗರ ಮನಸೂರೆಗೊಂಡವು. ಏಕ ಚಕ್ರ ಹಾಗೂ  ಸೈಕಲ್‌ ಮೇಲೆ ಕಸರತ್ತು ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಸಾಕ್ಷಿಯಾಯಿತು.


ಎಲ್ಲ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಿಂದ ಸುಮಾರು 405 ವಿದ್ಯಾರ್ಥಿಗಳ ಸಾಮೂಹಿಕ  ಪ್ರದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಮುಸ್ಸಂಜೆ  ಘೋಷ್‌ ಸಹಿತ ಪಥಸಂಚಲನ ಪ್ರಾರಂಭಗೊಂಡು ಹೊನಲು ಬೆಳಕಿನಲ್ಲಿ ಶಿಶು ನೃತ್ಯ, ರಿಂಗ್‌ ನೃತ್ಯ, ದಕ್ಷಯಜ್ಞ, ಮಲ್ಲ ಕಂಬ ಪ್ರದರ್ಶನ, ಜಡೆ ಕೋಲಾಟ, ಸೀರೆ ನೃತ್ಯ, ಬೆಂಕಿಯಲ್ಲಿ  ಸಾಹಸ, ದೀಪಾರತಿ, ಚಪ್ಪಾಳೆ ಡ್ರಿಲ್‌, ಯಕ್ಷಗಾನ ನೃತ್ಯಾಭಿನಯ, ಯೋಗಾಸನ, ದೊಂದಿ ಪ್ರದರ್ಶನ ಮತ್ತು ಯಕ್ಷ ರೂಪಕ, ಕೂಪಿಕಾ ಸಮತೋಲನ, ಶಾಲಾ ಸಾಮೂಹಿಕ ಪ್ರದರ್ಶನ, ವಂದೇ ಮಾತರಂ, ಧ್ವಜಾವತರಣ ಪ್ರದರ್ಶನಗೊಂಡವು.

ಟಾಪ್ ನ್ಯೂಸ್

GENERAL BIPIN RAWAT

ಅಫ್ಘಾನ್‌ ಪ್ರಭಾವ: ಜಮ್ಮು – ಕಾಶ್ಮೀರದಲ್ಲಿ ಪರಿಸ್ಥಿತಿ ಉಲ್ಬಣಿಸುವ ಎಚ್ಚರಿಕೆ..!

hdk

ನಾನು ಹಿಂದೆ ಕಸ ಸಂಗ್ರಹಿಸುವ ಗುತ್ತಿಗೆ ಪಡೆದು ವ್ಯಾಸಂಗ ಮಾಡಿದವ:ಎಚ್ ಡಿಕೆ

incident held at muddebihala

ಕಲುಷಿತ ನೀರು ಸೇವನೆ: ಇಬ್ಬರು ಸಾವು

hgfjghgfds

ಗೋಲ್ಡನ್ ಸ್ಟಾರ್ ನಟನೆಯ ‘ಸಖತ್’ ಚಿತ್ರದ ಟೀಸರ್ ಬಿಡುಗಡೆ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಚಿಕ್ಕಬಳ್ಳಾಪುರ ಭಾರೀ ಮಳೆ : ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ಚಿಕ್ಕಬಳ್ಳಾಪುರ ಭಾರೀ ಮಳೆ: ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ

ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ ಗೆದ್ದವರಿಗೆ ಟ್ರೋಪಿ, ನೋವು ನಿವಾರಕ ಮುಲಾಮ್ ಬಹುಮಾನ

ಕಾರ್ಕಳ: ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ: ಗೆದ್ದವರಿಗೆ ಟ್ರೋಫಿ,ನೋವು ನಿವಾರಕ ಮುಲಾಮ್

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ

ಭತ್ತ ಖರೀದಿ ಕೇಂದ್ರ: ಪ್ರಸ್ತಾವನೆಗೆ ಡಿಸಿ ಸೂಚನೆ

ಭತ್ತ ಖರೀದಿ ಕೇಂದ್ರ: ಪ್ರಸ್ತಾವನೆಗೆ ಡಿಸಿ ಸೂಚನೆ

ಐಟಿಐಯಲ್ಲಿ 11 ಹೊಸ ಕೋರ್ಸ್‌ಗಳು ಆರಂಭ ; ಸಚಿವ ಡಾ| ಅಶ್ವತ್ಥನಾರಾಯಣ

ಐಟಿಐಯಲ್ಲಿ 11 ಹೊಸ ಕೋರ್ಸ್‌ಗಳು ಆರಂಭ ; ಸಚಿವ ಡಾ| ಅಶ್ವತ್ಥನಾರಾಯಣ

MUST WATCH

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

udayavani youtube

ಕೆರೆಯ ಮೇಲೆ ಆಂಬ್ಯುಲೆನ್ಸ್ ಹೋಗಲು ಸಹಾಯ ಮಾಡಿದ ಸಾರ್ವಜನಿಕರು

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

ಹೊಸ ಸೇರ್ಪಡೆ

GENERAL BIPIN RAWAT

ಅಫ್ಘಾನ್‌ ಪ್ರಭಾವ: ಜಮ್ಮು – ಕಾಶ್ಮೀರದಲ್ಲಿ ಪರಿಸ್ಥಿತಿ ಉಲ್ಬಣಿಸುವ ಎಚ್ಚರಿಕೆ..!

18pejavara

ಹಿಂದೂಗಳಲ್ಲಿ ದೊಂಬಿತನದ ಪ್ರವೃತ್ತಿ ಇಲ್ಲ

hdk

ನಾನು ಹಿಂದೆ ಕಸ ಸಂಗ್ರಹಿಸುವ ಗುತ್ತಿಗೆ ಪಡೆದು ವ್ಯಾಸಂಗ ಮಾಡಿದವ:ಎಚ್ ಡಿಕೆ

17pipe

ಬೇಕಾಬಿಟ್ಟಿ ಪೈಪ್‌ಲೈನ್‌ ಕಾಮಗಾರಿಗೆ ವ್ಯಾಪಕ ಆಕ್ರೋಶ

incident held at muddebihala

ಕಲುಷಿತ ನೀರು ಸೇವನೆ: ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.