ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

Team Udayavani, Mar 29, 2023, 6:20 AM IST

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಉಡುಪಿ : ಅಸೆಟ್‌ ಮ್ಯಾನೇಜ್ಮೆಂಟ್ ಸೊಸೈಟಿ ಇಂಡಿಯಾದ ಅಧ್ಯಕ್ಷ ಮತ್ತು ಎಂಐಟಿ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿಭಾಗದ ಪ್ರಾಧ್ಯಾಪಕ ಪ್ರೊ| ರಘುವೀರ್‌ ಪೈ ಅವರನ್ನು ಅಸೆಟ್‌ ಮ್ಯಾನೇಜ್‌ಮೆಂಟ್‌ ಕೌನ್ಸಿಲ್‌ ಆಸ್ಟ್ರೇಲಿಯಾ ಮತ್ತು ಗ್ಲೋಬಲ್‌ ಫೋರಂ ಫಾರ್‌ ಮೆಂಟೆನ್ಸ್ ಆ್ಯಂಡ್‌ ಅಸೆಟ್‌ ಮ್ಯಾನೇಜ್‌ಮೆಂಟ್‌ ವತಿಯಿಂದ ಮಾ. 30ರಿಂದ ಎ. 2ರ ವರೆಗೆ ಸ್ಟೀರಿಂಗ್‌ ಕಮಿಟಿ ಸಭೆಗಳಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ.

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಎ. 3ರಿಂದ 6ರ ತನಕ ನಡೆಯಲಿರುವ ಎಂಪೀಕ್‌ 2023 ಸಮ್ಮೇಳನ ಮತ್ತು ಎ. 6ರಿಂದ 8ರ ವರೆಗೆ ಜರಗಲಿರುವ ಆಸ್ತಿ ನಿರ್ವಹಣೆಯ ಕಾರ್ಯಾಗಾರಕ್ಕಾಗಿ ಆಸ್ಟ್ರೇಲಿಯಾ ಬಲ್ಲರತ್‌ ಫೆಡರೇಶನ್‌ ವಿ.ವಿ.ಯಿಂದ ಆಹ್ವಾನಿಸಲಾಗಿದೆ. ಪೈಯವರು ಭೇಟಿಯ ಸಮಯದಲ್ಲಿ ಫೆಡರೇಶನ್‌ ವಿ.ವಿ.ಯ ನಿರ್ವಹಣ ಶಾಸ್ತ್ರ ವಿಭಾಗದ ಹಿರಿಯರನ್ನು ಭೇಟಿ ಮಾಡಲಿದ್ದಾರೆ.

ಟಾಪ್ ನ್ಯೂಸ್

WI vs UAE ಏಕದಿನ: ಕಿಂಗ್‌ ಶತಕ: ಯುಎಇ ವಿರುದ್ಧ ಗೆದ್ದ ವಿಂಡೀಸ್‌

WI vs UAE ಏಕದಿನ: ಕಿಂಗ್‌ ಶತಕ: ಯುಎಇ ವಿರುದ್ಧ ಗೆದ್ದ ವಿಂಡೀಸ್‌

ಸರ್ಕಾರಿ ಕಚೇರಿಗಳಿಗೆ ಬರುವ ಜನರ ಜೊತೆ ಸೌಜನ್ಯದಿಂದ ವರ್ತಿಸಿ: ಸಿಎಂ

ಸರ್ಕಾರಿ ಕಚೇರಿಗಳಿಗೆ ಬರುವ ಜನರ ಜೊತೆ ಸೌಜನ್ಯದಿಂದ ವರ್ತಿಸಿ: ಸಿಎಂ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

inಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

beBelthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

Belthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

ವಕೀಲರ ರಕ್ಷಣೆಗೆ ಕಾನೂನು

ವಕೀಲರ ರಕ್ಷಣೆಗೆ ಕಾನೂನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

ಕರಾವಳಿ ತೀರ ಪ್ರದೇಶದ ಸಂರಕ್ಷಣೆಗೆ ಮಿಸ್ತಿ ಕಾಂಡ್ಲಾ ವನ ಸಂಕಲ್ಪ

ಕರಾವಳಿ ತೀರ ಪ್ರದೇಶದ ಸಂರಕ್ಷಣೆಗೆ ಮಿಸ್ತಿ ಕಾಂಡ್ಲಾ ವನ ಸಂಕಲ್ಪ

ಕರಾವಳಿಯ ದೇಗುಲಗಳಲ್ಲಿ ಭಕ್ತಸಾಗರ

ಕರಾವಳಿಯ ದೇಗುಲಗಳಲ್ಲಿ ಭಕ್ತಸಾಗರ

3-shirwa

Shirva: ಇಬ್ಬರು ನಾಪತ್ತೆ

Malpe Main Road : ಸಮರ್ಪಕ ಚರಂಡಿ ಇಲ್ಲ; ಮಳೆಗಾಲದಲ್ಲಿ ರಸ್ತೆಯಲ್ಲೇ ಹರಿಯುತ್ತದೆ ನೀರು

Malpe Main Road : ಸಮರ್ಪಕ ಚರಂಡಿ ಇಲ್ಲ; ಮಳೆಗಾಲದಲ್ಲಿ ರಸ್ತೆಯಲ್ಲೇ ಹರಿಯುತ್ತದೆ ನೀರು

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ