ಪರ್ಕಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ
Team Udayavani, Aug 3, 2017, 6:50 AM IST
ಉಡುಪಿ: ಪರ್ಕಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಸುವರ್ಣ ಸಂಗಮದ ಅಂಗವಾಗಿ ಪರ್ಕಳ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇಗುಲದಲ್ಲಿ ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.
ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಮಹೇಶ ಠಾಕೂರ್ ಅವರು ಬಿಡುಗಡೆಗೊಳಿಸಿದರು. ಪ್ರ. ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಕೋಶಾಧಿಕಾರಿ ಪ್ರಮೋದ್ ಕುಮಾರ್, ಆಚರಣಾ ಸಮಿತಿ ಕಾರ್ಯದರ್ಶಿ ಮನೋಜ್ ಹೆಗ್ಡೆ, ಸಮಿತಿ ಸದಸ್ಯರಾದ ಸದಾನಂದ ಪರ್ಕಳ, ಸಚ್ಚಿದಾನಂದ ನಾಯಕ್, ದುರ್ಗಾದಾಸ್ ರೈ, ಮುರಳೀಧರ ನಕ್ಷತ್ರಿ, ಗಣೇಶ ಪಾಟೀಲ್, ಮಂಜುನಾಥ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್