21 ಕೋ.ರೂ. ವೆಚ್ಚದ ಭೋಜನ ಶಾಲೆ ಉದ್ಘಾಟನೆಗೆ ಸಜ್ಜು

Team Udayavani, Feb 17, 2019, 12:40 AM IST

1402klre3.jpg

ಕೊಲ್ಲೂರು : ಇಲ್ಲಿನ ಶ್ರೀಮೂಕಾಂಬಿಕಾ ದೇಗುಲದಲ್ಲಿ ಬಹು ನಿರೀಕ್ಷೆಯ ಸುವ್ಯವಸ್ಥಿತ ಬೃಹತ್‌ ಭೋಜನ ಶಾಲೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಮಾರ್ಚ್‌-ಎಪ್ರಿಲ್‌ ತಿಂಗಳಿನಲ್ಲಿ ಭಕ್ತರ ಉಪಯೋಗಕ್ಕೆ ಸಮರ್ಪಣೆಗೊಳ್ಳಲಿದೆ.

21 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಈ ಶಾಲೆಯ ತಳ ಅಂತಸ್ತಿನಲ್ಲಿ ದೇಗುಲದ ನೌಕರರ ವಾಹನ ನಿಲುಗಡೆಗೆ ವ್ಯವಸ್ಥೆಗೊಳಿಸಲಾಗಿದೆ. ಪ್ರಥಮ ಅಂತಸ್ತಿನಲ್ಲಿ ಅಡುಗೆ ಕೋಣೆ ಹಾಗೂ ಊಟದ ಭವನ ನಿರ್ಮಾಣವಾಗಿದೆ. ಎರಡನೇ ಅಂತಸ್ತಿನಲ್ಲಿ ಲಡ್ಡು ಪ್ರಸಾದ ತಯಾರಿಕಾ ಕೊಠಡಿ ಹಾಗೂ ಸ್ವಸಹಾಯ ಪದ್ಧತಿ  ಊಟಕ್ಕೆ ವ್ಯವಸ್ಥೆ ಇದೆ. ಏಕ ಕಾಲದಲ್ಲಿ 1 ಸಾವಿರ ಭಕ್ತರಿಗೆ ಭೋಜನದ ವ್ಯವಸ್ಥೆ 75 ಸಾವಿರ ಚದರ ಅಡಿ ವಿಸ್ತೀರ್ಣ ಹೊಂದಿರುವ ಬೃಹತ್‌ ಕಟ್ಟಡದಲ್ಲಿ ಏಕ ಕಾಲದಲ್ಲಿ 1ಸಾವಿರ ಭಕ್ತರಿಗೆ ಭೋಜನದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದರೊಂದಿಗೆ 1 ಸಾವಿರ ಸಂಖ್ಯೆಯ ಭಕ್ತರು  ಹೊರ ಆವರಣದಲ್ಲಿ ಊಟಕ್ಕಾಗಿ ಕಾದಿರಲು ವಿಶಾಲ ಕೋಣೆಯನ್ನು ನಿರ್ಮಿಸಲಾಗಿದೆ.
  
ಟೇಬಲ್‌ ವ್ಯವಸ್ಥೆ 
ಈ ವರೆಗೆ ಕ್ಷೇತ್ರಕ್ಕೆ ಆಗಮಿಸುವ ಭಕ್ತರು ಅನ್ನ ಪ್ರಸಾದ ಸ್ವೀಕಾರಕ್ಕೆ ನೆಲದಲ್ಲಿ ಕೂರಬೇಕಿತ್ತು. ಈಗ ಎಲ್ಲರಿಗೂ ಟೇಬಲ್‌, ಫೈಬರ್‌ ಚೆಯರ್‌ ವ್ಯವಸ್ಥೆ  ಮಾಡಲಾಗುತ್ತಿದೆ.  

ದೇಗುಲದಿಂದಲೇ ವೆಚ್ಚ 
ಒಳ ಚರಂಡಿ, ಕುಡಿಯುವ ನೀರಿನ ಸರಬರಾಜು ಸಹಿತ ಭೋಜನ ಶಾಲೆ ನಿರ್ಮಾಣಕ್ಕೆ ತಗಲುವ ಸುಮಾರು ಒಟ್ಟು  66 ಕೋಟಿ ರೂ. ವೆಚ್ಚವನ್ನು ಕೊಲ್ಲೂರು ದೇಗುಲ ಭರಿಸುತ್ತಿದೆ. ಗುತ್ತಿಗೆದಾರ ಕಾಪು ವಾಸುದೇವ ಶೆಟ್ಟಿ ತ್ವರಿತಗತಿ ಕಾಮಗಾರಿಗೆ ಮುಂದಾಗಿದ್ದಾರೆ. ಭೋಜನ ಶಾಲೆ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಅತೀ ಶೀಘ್ರ ಭಕ್ತರ ಉಪಯೋಗಕ್ಕೆ ಲಭ್ಯವಾಗಲಿದೆ. 
– ಹರೀಶ ಕುಮಾರ್‌ ಶೆಟ್ಟಿ,ಅಧ್ಯಕ್ಷರು ಕೊಲ್ಲೂರು ದೇಗುಲ ವ್ಯವಸ್ಥಾಪನಾ ಸಮಿತಿ

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಕಾಪು: ಗೆಳೆಯರೆ ಶಾಲೆಗೆ ಹೊರಡೋಣ ಬನ್ನಿ ಕಾರ್ಯಕ್ರಮಕ್ಕೆ ಶಾಸಕ ಲಾಲಾಜಿ‌ ಮೆಂಡನ್ ಚಾಲನೆ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ರಾಜ್ಯದಲ್ಲಿ ಏಕರೂಪ ದರ ನಿಗದಿಯಿಂದ ಕಡಿವಾಣ ಸಾಧ್ಯ

ರಾಜ್ಯದಲ್ಲಿ ಏಕರೂಪ ದರ ನಿಗದಿಯಿಂದ ಕಡಿವಾಣ ಸಾಧ್ಯ

ಅಪಾಯ ಆಹ್ವಾನಿಸುತ್ತಿದೆ ಅಪಾಯಕಾರಿ ತಿರುವು

ಅಪಾಯ ಆಹ್ವಾನಿಸುತ್ತಿದೆ ಅಪಾಯಕಾರಿ ತಿರುವು

ವ್ಯಾಕ್ಸಿನೇಶನ್‌: ಉಡುಪಿ ಜಿಲ್ಲೆಯಲ್ಲಿ ಮಣಿಪಾಲ ಕೇಂದ್ರ ಪ್ರಥಮ

ವ್ಯಾಕ್ಸಿನೇಶನ್‌: ಉಡುಪಿ ಜಿಲ್ಲೆಯಲ್ಲಿ ಮಣಿಪಾಲ ಕೇಂದ್ರ ಪ್ರಥಮ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.