Udayavni Special

“ಧರ್ಮ ಮರೆತವನಿಗೆ ಜೀವನದಲ್ಲಿ ಏಳಿಗೆ ಇಲ್ಲ’


Team Udayavani, Feb 10, 2019, 12:45 AM IST

0902gk1.jpg

ಉಡುಪಿ: ಧರ್ಮ ಸಂಸ್ಕೃತಿ ನಮ್ಮ ದೇಹದ ಅವಿಭಾಜ್ಯ ಅಂಗ. ಧರ್ಮ ಮರೆತ ಮಾನವನಿಗೆ ಜೀವನದಲ್ಲಿ ಏಳ್ಗೆ ಸಾಧ್ಯವಿಲ್ಲ .ಆದ್ದ‌ರಿಂದ ಸರಿಯಾದ ಧರ್ಮಾಚರಣೆ ಮಾಡಿದರೆ ನಮ್ಮ ಬದುಕು ಸಾರ್ಥಕವಾಗಲು ಸಾಧ್ಯ. ಧರ್ಮಕ್ಕೆ ಯಾವತ್ತೂ ಅಂತ್ಯ ಇಲ್ಲ , ಅದು ನಮ್ಮನ್ನು ಜೀವನ ಪರ್ಯಂತ ಕಾಯುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ ಇದರ ಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀಪಾದರು ಹೇಳಿದರು.

ಅವರು ನಿಟ್ಟೂರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ಸೋಮನಾಥೇಶ್ವ ರ ಮತ್ತು ಪರಿವಾರ ದೇವರ ಪುನಃ ಪ್ರತಿಷ್ಠೆ ಮತ್ತು ಬ್ರಹ್ಮಕಲಶದ ಪ್ರಯುಕ್ತ ಫೆ.8ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಕೊಡವೂರು ಶ್ರೀ ಸಾಯಿಬಾಬಾ ಮಂದಿರದ ಧರ್ಮದರ್ಶಿ ದಿವಾಕರ ಅಧ್ಯಕ್ಷತೆ ವಹಿಸಿದ್ದರು. ದೇವಾಲಯಗಳಿಗೆ ವೈದಿಕ ಪರಂಪರೆ, ಧಾರ್ಮಿಕತೆ ಇದೆ. ನಮ್ಮ ದೇಶ ನಿಂತಿರುವುದೇ ಸಂಸ್ಕೃತಿಯಿಂದ ಎಂದು ಜಾನಪದ ಸಂಶೋಧಕ ಕೆ.ಎಲ್‌ ಕುಂಡಂತಾಯ ಹೇಳಿದರು. ನಾವು ಮಾಡುವ ಕರ್ಮಾಂಗ ಶುದ್ಧಿಯಾಗಿದ್ದ್ದರೆ ಪುಣ್ಯ ತನ್ನಷ್ಟಕ್ಕೆ ಬರುತ್ತದೆ. ಹುಟ್ಟು ಸಾವಿನ ಮಧ್ಯೆ ನಾವು ಏನು ಸಾರ್ಥಕ ಸೇವೆ ಮಾಡುತ್ತೇವೆ , ಅದು ಸಾವಿನ ಅನಂತರವೂ ಶಾಶ್ವತವಾಗಿ ಉಳಿಯುತ್ತದೆ ಎಂದು ವಾಗ್ಮಿ ಸುರೇಶ ಶೆಟ್ಟಿ ಗುರ್ಮೆ ಹೇಳಿದರು .

ಶ್ರೀ ಸೋಮನಾಥೇಶ್ವ ರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕರಂಬಳ್ಳಿ ಶಿವರಾಮ ಶೆಟ್ಟಿ ಸ್ವಾಗತಿಸಿದರು. ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉದ್ಯಮಿಗಳಾದ ಮುರಹರಿ ಆಚಾರ್ಯ, ಸುಧಾಕರ ಶೆಟ್ಟಿ ,ಶೇಖರ ಶೆಟ್ಟಿ, ಮನೋಹರ ಶೆಟ್ಟಿ,ಸಿವಿಲ್‌ ಕಂಟ್ರಾಕ್ಟರ್‌ ಸೀತಾರಾಮ ಓಕುಡೆ, ಜೀರ್ಣೋದ್ಧಾರ ಸಮಿತಿ ಗೌರವ ಅಧ್ಯಕ್ಷ ವಿನಯ ಗುಂಡು ಶೆಟ್ಟಿ ,ಪ್ರಧಾನ ಕಾರ್ಯದರ್ಶಿ ನಾರಾಯಣ ಜತ್ತನ್‌, ಕೋಶಾಧಿಕಾರಿ ಅರವಿಂದ ಭಟ್ ಉಪಸ್ಥಿತರಿದ್ದರು. ಸಚ್ಚಿಂದ್ರ ನಿರೂಪಿಸಿ, ಸತೀಶ ಶೆಟ್ಟಿ ವಂದಿಸಿದರು

ಇಂದು ಬ್ರಹ್ಮ‌ ಕುಂಭಾಭಿಷೇಕ
ಉಡುಪಿ:
ನಿಟ್ಟೂರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮ ಕಲಶ ಫೆ. 10ರಂದು ನಡೆಯಲಿದೆ. ಬೆಳಗ್ಗೆ 6.30 ಗಂಟೆಗೆ ಪುಣ್ಯಾಹವಾಚನ, ಗಣಯಾಗ, ವಿಶೇಷ ಶಾಂತಿ ಹೋಮ, ಕಲಶಾಭಿಷೇಕ, 9.30 ಗಂಟೆಗೆ ಶ್ರೀ ಸೋಮನಾಥೇಶ್ವರ ದೇವರಿಗೆ ಬ್ರಹ್ಮ‌ ಕುಂಭಾಭಿಷೇಕ, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕರಂಬಳ್ಳಿ ಶಿವರಾಮ ಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸಟೇಬಲ್ ಅನ್ನೇ ಅಪಹರಿಸಿದ!

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸ್ ಟೇಬಲ್ ಅನ್ನೇ ಅಪಹರಿಸಿದ!

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ghfghftyyht

ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು

ms dhoni and n srinivasan

ಎಂ.ಎಸ್.ಧೋನಿ ಇಲ್ಲದ ಚೆನ್ನೈ ಸೂಪರ್ ಕಿಂಗ್ಸ್ ಇಲ್ಲ: ಶ್ರೀನಿವಾಸನ್

hjghjgjy

ಪ್ರಜ್ಞಾವಂತ ಮತದಾರರು ಬಿಜೆಪಿಯನ್ನೇ ಗೆಲ್ಲಿಸ್ತಾರೆ : ಸಚಿವ ಕೆ.ಸುಧಾಕರ

Untitled-2

45ರ ವ್ಯಕ್ತಿ, 25ರ ಯುವತಿ ನಡುವೆ ವಿವಾಹ; ಏನಿದು ವೈರಲ್ ಫೋಟೋ ಹಿಂದಿನ ಕಹಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯ ಬೆಳವಣಿಗೆಯಲ್ಲಿ “ಹರ್ಷ’ ಪಾತ್ರ ಅಪಾರ: ಸೊರಕೆ

ಉಡುಪಿಯ ಬೆಳವಣಿಗೆಯಲ್ಲಿ “ಹರ್ಷ’ ಪಾತ್ರ ಅಪಾರ: ಸೊರಕೆ

 ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ: ಒಂದು ತಿಂಗಳ ರಾಜಸ್ವ 13.7 ಕೋ.ರೂ.

 ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ: ಒಂದು ತಿಂಗಳ ರಾಜಸ್ವ 13.7 ಕೋ.ರೂ.

ಫ್ರೂಟ್ಸ್‌ ತಂತ್ರಾಂಶ: ಜಿಲ್ಲೆಯಲ್ಲಿ ಶೇ. 48.55ರಷ್ಟು ಮಾತ್ರ ಪ್ರಗತಿ

ಫ್ರೂಟ್ಸ್‌ ತಂತ್ರಾಂಶ: ಜಿಲ್ಲೆಯಲ್ಲಿ ಶೇ. 48.55ರಷ್ಟು ಮಾತ್ರ ಪ್ರಗತಿ

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 1,800 ರೂ. ಬಾಡಿಗೆ ನಿಗದಿ

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 1,800 ರೂ. ಬಾಡಿಗೆ ನಿಗದಿ

ಇನ್ನಂಜೆ – ಶಂಕರಪುರ ರಸ್ತೆ: ಬಾವಿ ದಂಡೆ ಕುಸಿತ

ಇನ್ನಂಜೆ – ಶಂಕರಪುರ ರಸ್ತೆ: ಬಾವಿ ದಂಡೆ ಕುಸಿತ

MUST WATCH

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

udayavani youtube

ದಾಂಡೇಲಿ ನಗರ ಸಭೆಯಲ್ಲಿ ಮಾಹಿತಿ ಹಕ್ಕು ಅಧಿನಿಯಮ ಉಲ್ಲಂಘನೆ ಅಕ್ರಂ ಖಾನ್ ಆರೋಪ

udayavani youtube

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

ಹೊಸ ಸೇರ್ಪಡೆ

ಪಿಂಚಣಿ ನೌಕರರ ಮೂಲಭೂತ ಹಕ್ಕು: ಹನುಮಂತಪ್ಪ

ಪಿಂಚಣಿ ನೌಕರರ ಮೂಲಭೂತ ಹಕ್ಕು: ಹನುಮಂತಪ್ಪ

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಕೀಯ ಗಂಜಿಗಿರಾಕಿಗಳ ಸ್ಪರ್ಧೆ ಶಂಕರ ಹೂಗಾರ ಆರೋಪ

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಕೀಯ ಗಂಜಿ ಗಿರಾಕಿಗಳ ಸ್ಪರ್ಧೆ ಶಂಕರ ಹೂಗಾರ ಆರೋಪ

ಚಿತ್ರದುರ್ಗದಲ್ಲಿ ಕೈಗಾರಿಕಾ ಟೌನ್‌ಶಿಪ್‌ ನಿರ್ಮಾಣ

ಚಿತ್ರದುರ್ಗದಲ್ಲಿ ಕೈಗಾರಿಕಾ ಟೌನ್‌ಶಿಪ್‌ ನಿರ್ಮಾಣ

ಶಾಂತಿ ಸೌಹಾರ್ದತೆಯ ಸಂಕೇತವೇ ಪೈಗಂಬರ್ ಜಯಂತಿ: ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್ .

ಶಾಂತಿ ಸೌಹಾರ್ದತೆಯ ಸಂಕೇತವೇ ಪೈಗಂಬರ್ ಜಯಂತಿ: ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್ .

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.