ಕುಂದಾಪುರ-ಗಂಗೊಳ್ಳಿ: ವಿಶ್ವರೂಪ ದರ್ಶನ

Team Udayavani, Nov 4, 2019, 5:09 AM IST

ಕುಂದಾಪುರ: ಇಲ್ಲಿನ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ರವಿವಾರ ಮುಂಜಾನೆ ವಿಶ್ವರೂಪ ದರ್ಶನ ನಡೆಯಿತು. ದೇಗುಲದಲ್ಲಿ ಪ್ರಣತಿಗಳನ್ನು ಬೆಳಗಿ ದೀಪದ ಬೆಳಕಿನಲ್ಲೇ ಅಲಂಕಾರಭರಿತನಾದ ವೆಂಕಟರಮಣ ದೇವರಿಗೆ ವಿಶೇಷ ಪೂಜೆ ನಡೆಯಿತು. ನೂರಾರು ಭಕ್ತರು ಜಾಗರದ ಪೂಜೆಯಲ್ಲಿ ಸೇರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ