ಶ್ರೀ ವಿಶ್ವೇಶತೀರ್ಥ ಸೇವಾಧಾಮ ಲೋಕಾರ್ಪಣೆ: ನರಸೇವೆಯೇ ನಾರಾಯಣ ಸೇವೆ: ನಿರ್ಮಲಾ

Team Udayavani, May 14, 2022, 11:52 PM IST

ಶ್ರೀ ವಿಶ್ವೇಶತೀರ್ಥ ಸೇವಾಧಾಮ ಲೋಕಾರ್ಪಣೆ: ನರಸೇವೆಯೇ ನಾರಾಯಣ ಸೇವೆ: ನಿರ್ಮಲಾ

ಉಡುಪಿ: ಪೇಜಾವರ ಮಠದ ಅಂಗಸಂಸ್ಥೆ ಕುಕ್ಕಿಕಟ್ಟೆಯ ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಶ್ರೀ ಕೃಷ್ಣ ಸೇವಾಧಾಮ ಟ್ರಸ್ಟ್‌ನ ನೂತನ ವಿಸ್ತೃತ ಕಟ್ಟಡ “ಶ್ರೀವಿಶ್ವೇಶತೀರ್ಥ ಸೇವಾಧಾಮ’ದ ಉದ್ಘಾಟನೆಯನ್ನು ಶನಿವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನೆರವೇರಿಸಿದರು.

ಪೇಜಾವರ ಹಿರಿಯ ಶ್ರೀಗಳು ಹಿಂದೂ ಸಮಾಜದ ಏಕತೆ, ಅಭಿವೃದ್ಧಿಗೆ ಜೀವನ ಪರ್ಯಂತ ತಮ್ಮನ್ನು ಸಮರ್ಪಿಸಿ ಕೊಂಡವರು. ಯಾವುದೇ ಮಕ್ಕಳು ಅನಾಥ ರಾಗಿರುವುದಿಲ್ಲ, ಅವಕಾಶ ವಂಚಿತರಷ್ಟೇ ಆಗಿರುತ್ತಾರೆ. ಅಂತಹ ಮಕ್ಕಳಿಗೆ ಶೈಕ್ಷಣಿಕ ಬದುಕಿನ ಅವಕಾಶ ನೀಡಿ “ನರ ಸೇವೆಯೆ ನಾರಾಯಣ ಸೇವೆ’ ಎಂಬುದನ್ನು ಬಾಲ ನಿಕೇತನ ಸಾಕಾರಗೊಳಿಸಿದೆ. ಜತೆಗೆ ಪ್ರಧಾನಿ ಮೋದಿ ಮಹಿಳಾ ಮತ್ತು ಮಕ್ಕಳ ಬಗ್ಗೆ ಕಾಳಜಿ ವಹಿಸಲು ಜಾರಿಗೆ ತಂದಿ ರುವ ಚೈಲ್ಡ್‌ಲೈನ್‌ ಯೋಜನೆ ಇಲ್ಲಿ ನಿರ್ವಹಿಸಲ್ಪ ಡುತ್ತಿರುವುದು ಶ್ಲಾಘನೀಯ ಎಂದರು.

ಪೋಷಕರಿಲ್ಲದ ಮಕ್ಕಳು ಶೈಕ್ಷಣಿಕವಾಗಿ ವಂಚಿತರಾಗಬಾರದು. ಶೋಷಿತ ಮಕ್ಕಳಾ ಗದೆ ಸಮಾಜದ ಆಸ್ತಿ ಆಗಬೇಕು ಎಂಬ ಆಶಯದಲ್ಲಿ ಗುರುಗಳು ಶ್ರೀ ಕೃಷ್ಣ ಬಾಲ ನಿಕೇತನ ಹುಟ್ಟು ಹಾಕಿದರು. ಸಮಾಜದ ಎಲ್ಲರ ಸಹಕಾರ ಸಂಸ್ಥೆಯ ಮೇಲಿರಲಿ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹಾರೈಸಿ ದರು.

ಶಿಕ್ಷಣ ಎಲ್ಲೆಡೆ ಸಿಗುತ್ತದೆ. ಉತ್ತಮ ಸಂಸ್ಕಾರ, ನೈತಿಕ ಶಿಕ್ಷಣ ಈ ರೀತಿಯ ಶೈಕ್ಷಣಿಕ ಕೇಂದ್ರಗಳಲ್ಲಿ ಮಾತ್ರ ಸಾಧ್ಯ. ಎಲ್ಲ ಸೌಕರ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಯಾಗಿ ರೂಪಿಸುವಲ್ಲಿ ಸಂಸ್ಥೆಯ ಪಾತ್ರ ಮಹತ್ವದ್ದಾಗಿದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಮೆಚ್ಚುಗೆ ಸೂಚಿಸಿದರು.

ಶಾಸಕ ರಘುಪತಿ ಭಟ್‌, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌, ಸಂಸ್ಥೆಯ ಉಪಾಧ್ಯಕ್ಷ ಪ್ರೊ| ಕಮಲಾಕ್ಷ, ಸಿಂಡಿಕೇಟ್‌ ಬ್ಯಾಂಕ್‌ನ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಲಕ್ಷ್ಮೀ ನಾರಾಯಣನ್‌ ಉಪಸ್ಥಿತರಿದ್ದರು. ಟ್ರಸ್ಟಿ ರಾಮಚಂದ್ರ ರಾವ್‌ ಸ್ವಾಗತಿಸಿ ಶ್ಯಾಮಲಾ ಪ್ರಸಾದ್‌ ನಿರೂಪಿಸಿದರು.

ಟಾಪ್ ನ್ಯೂಸ್

Untitled-1

ಗೌರಿಬಿದನೂರು: ಹಸೆಮಣೆ ಏರಬೇಕಾದ ವಧು ಮುಹೂರ್ತ ಸಮಯಕ್ಕೆ ಪರಾರಿ

1-ddfsdf

ಜಾರ್ಜ್ ಡಬ್ಲ್ಯೂ ಬುಷ್ ಹತ್ಯೆಗೆ ಸ್ಕೆಚ್: ಅಮೆರಿಕದಲ್ಲಿ ಇರಾಕಿ ಪ್ರಜೆ ಬಂಧನ

ಕಳ್ಳತನದ ವೇಳೆ ಎಚ್ಚರಗೊಂಡ ಮಾಲೀಕ : ಓಡುವ ಭರದಲ್ಲಿ ಮನೆಯ ಮೇಲಿಂದ ಬಿದ್ದು ಸಾವನ್ನಪ್ಪಿದ ಕಳ್ಳ

ಕಳ್ಳತನದ ವೇಳೆ ಎಚ್ಚರಗೊಂಡ ಮಾಲೀಕ : ಓಡುವ ಭರದಲ್ಲಿ ಮನೆಯ ಮೇಲಿಂದ ಬಿದ್ದು ಸಾವನ್ನಪ್ಪಿದ ಕಳ್ಳ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 300 ಅಂಕ ಇಳಿಕೆ; ಮೇ 25ರಂದು ಲಾಭಗಳಿಸಿದ ಷೇರು ಯಾವುದು?

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 300 ಅಂಕ ಇಳಿಕೆ; ಮೇ 25ರಂದು ಲಾಭಗಳಿಸಿದ ಷೇರು ಯಾವುದು?

jds

ತಾಂಬೂಲ ಪ್ರಶ್ನೆಗಿಂತ ಹೆಚ್ಚಿನ ತೀರ್ಮಾನ ಕೇಶವ ಕೃಪಾದಲ್ಲಿ: ಹೆಚ್ ಡಿಕೆ

ಚಿಕ್ಕಮಗಳೂರು: ತಂದೆ – ಮಗನ ಪಬ್ ಜಿ ಜಗಳ; ತಾಯಿಯ ಕೊಲೆಯಲ್ಲಿ ಅಂತ್ಯ

ಚಿಕ್ಕಮಗಳೂರು: ತಂದೆ – ಮಗನ ಪಬ್ ಜಿ ಜಗಳ; ತಾಯಿಯ ಕೊಲೆಯಲ್ಲಿ ಅಂತ್ಯ

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tender

ಮಳೆ ಸಿದ್ಧತೆ, ಟೆಂಡರ್‌ ರದ್ದತಿ, ಕಾಮಗಾರಿ ವಿಳಂಬ

ಎಸೆಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣಾಂಕ ಸಾಧನೆ : ಸಾಧಕರಿಗೆ ಉದಯವಾಣಿ ಅಭಿನಂದನೆ

ಎಸೆಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣಾಂಕ ಸಾಧನೆ : ಸಾಧಕರಿಗೆ ಉದಯವಾಣಿ ಅಭಿನಂದನೆ

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಪ್ರಿಯಾಂಕಾ ಆಚಾರ್ಯ ಅವರ ಸ್ಟ್ರಿಂಗ್‌ ಆರ್ಟ್‌ ಸೇರ್ಪಡೆ

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಪ್ರಿಯಾಂಕಾ ಆಚಾರ್ಯ ಅವರ ಸ್ಟ್ರಿಂಗ್‌ ಆರ್ಟ್‌ ಸೇರ್ಪಡೆ

ಎಲ್ಲೂರು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೊರಕೆ ಭೇಟಿ : ಸ್ಥಳೀಯರ ಮಧ್ಯೆ ಮಾತಿನ ಚಕಮಕಿ

ಎಲ್ಲೂರು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೊರಕೆ ಭೇಟಿ : ಸ್ಥಳೀಯರ ಮಧ್ಯೆ ಮಾತಿನ ಚಕಮಕಿ

ಹೆಬ್ರಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಮತ್ತೆ ಸಂಕಷ್ಟ

ಹೆಬ್ರಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಮತ್ತೆ ಸಂಕಷ್ಟ

MUST WATCH

udayavani youtube

Wheel Chair Romeo actor exclusive interview | RELEASING ON MAY 27TH

udayavani youtube

ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ

udayavani youtube

ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?

udayavani youtube

ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ

udayavani youtube

‘ನನಗೆ ಏಳೂವರೆ ಶನಿ ಉಂಟು!’

ಹೊಸ ಸೇರ್ಪಡೆ

ನಲಿದೇ ಬಿಟ್ಟಳು ವಾಸಂತಿ!

ನಲಿದೇ ಬಿಟ್ಟಳು ವಾಸಂತಿ!

ಮಂಚೇನಹಳಿ ತಾಲೂಕಾಗಿ ಅಧಿಕೃತ ಘೋಷಣೆ

ಮಂಚೇನಹಳ್ಳಿ ತಾಲೂಕಾಗಿ ಅಧಿಕೃತ ಘೋಷಣೆ

Untitled-1

ಗೌರಿಬಿದನೂರು: ಹಸೆಮಣೆ ಏರಬೇಕಾದ ವಧು ಮುಹೂರ್ತ ಸಮಯಕ್ಕೆ ಪರಾರಿ

request

ಹೈವೋಲ್ಟೇಜ್‌ ವಿದ್ಯುತ್‌ ಮಾರ್ಗ ಬದಲಿಸಲು ಮನವಿ

ಅರ್ಜುನ್‌ ಹಾದಿ ಸವಾಲಿನಿಂದ ಕೂಡಿದೆ: ಸಚಿನ್‌ ತೆಂಡುಲ್ಕರ್‌

ಅರ್ಜುನ್‌ ಹಾದಿ ಸವಾಲಿನಿಂದ ಕೂಡಿದೆ: ಸಚಿನ್‌ ತೆಂಡುಲ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.