Udayavni Special

“ಆರ್ಥಿಕ ಸದೃಢತೆಗೆ ಕಠಿನ ಕಾನೂನು ಅನಿವಾರ್ಯ’


Team Udayavani, Sep 10, 2019, 5:31 AM IST

0909UDPS1

ಉಡುಪಿ: ದೇಶದಲ್ಲಿ ನಲುಗಿ ಹೋಗಿರುವ ಆರ್ಥಿಕತೆಯನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಕಠಿನ ಕಾನೂನುಗಳನ್ನು ಜಾರಿಗೆ ತರುತ್ತಿದೆ. ಈ ನಿರ್ಧಾರಗಳು ಪ್ರಸ್ತುತ ಸನ್ನಿವೇಶಕ್ಕೆ ಹೊರೆ ಎಂದೆನಿಸಿದರೂ ದೇಶದ ಆರ್ಥಿಕತೆ ಮುಂದಿನ ಪೀಳಿಗೆಗೆ ಉತ್ತಮ ರೀತಿಯಲ್ಲಿ ತಲುಪಬೇಕಾದರೆ ಇಂತಹ ಕಠಿನ ನಿರ್ಧಾರಗಳು ಅಗತ್ಯ ಎಂದು ಶಾಸಕ ಕೆ. ರಘುಪತಿ ಭಟ್‌ ಹೇಳಿದರು.

ಇನ್‌ಸ್ಟಿಟ್ಯೂಟ್‌ ಆಫ್ ಚಾರ್ಟರ್ಡ್‌ ಅಕೌಂಟೆಂಟ್‌ನ ಉಡುಪಿ ಶಾಖೆಯಲ್ಲಿ ಸೋಮವಾರ ನಡೆದ ಲೀಗಸಿ ಡಿಸ್ಪೂéಟ್‌ ರೆಸೊಲೂಷನ್‌ ಸ್ಕೀಮ್‌ 2019 -ಸಬ್‌ಕಾ ವಿಶ್ವಾಸ್‌ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಠಿನ ಕಾನೂನುಗಳಿಂದಾಗಿ ನ್ಯಾಯಯುತವಾಗಿ ತೆರಿಗೆ ಪಾವತಿಸುವವರಿಗೆ ಯಾವುದೇ ತೊಂದರೆಯಿಲ್ಲ. ಆದರೆ ಇಲ್ಲಿಯವರೆಗೂ ತೆರಿಗೆ ಪಾವತಿಸದವರಿಗೆ ಇದರಿಂದ ಸಮಸ್ಯೆ ಉಂಟಾಗುತ್ತಿದೆ. ಎಲ್ಲರೂ ಪ್ರಾಮಾಣಿಕತೆಯಿಂದ ತೆರಿಗೆ ಪಾವತಿಸಬೇಕು ಎಂಬುವುದು ಈ ಕಠಿನ ನಿರ್ಧಾರದ ಉದ್ದೇಶವಾಗಿದೆ. ಜನರಿಗೆ ಹೊಸ ಕಾನೂನುಗಳ ಬಗ್ಗೆ ಗೊಂದಲಗಳಿವೆ. ಆದರೆ ಚಾರ್ಟರ್ಡ್‌ ಅಕೌಂಟೆಂಟ್‌ಗಳಿಗೆ ಈ ಗೊಂದಲಗಳು ಇರಬಾರದು. ಹೊಸ ಕಾನೂನು, ಯೋಜನೆಗಳ ಬಗ್ಗೆ ಪ್ರಾವೀಣ್ಯತೆ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಶಾಸಕರನ್ನು ಗೌರವಿಸಲಾಯಿತು. ಉಡುಪಿ ವಿಭಾಗದ ಐಆರ್‌ಎಸ್‌ ಕೇಂದ್ರ ತೆರಿಗೆ ಸಹಾಯಕ ಆಯುಕ್ತ ಸಚಿನ್‌ ಕಾಮತ್‌ ಅಳಕೆ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕಾರ್ಯದರ್ಶಿ ಸಿ.ಎ. ಕವಿತಾ ಎಂ.ಪೈ ಉಪಸ್ಥಿತರಿದ್ದರು. ಉಡುಪಿ ಚಾರ್ಟರ್ಡ್‌ ಅಕೌಂಟೆಂಟ್‌ ಸಂಸ್ಥೆಯ ಅಧ್ಯಕ್ಷ ಸಿ.ಎ.ನರಸಿಂಹ ನಾಯಕ್‌ ಸ್ವಾಗತಿಸಿ, ಸೌಮ್ಯಾ ಕಿಣಿ ಕಾರ್ಯಕ್ರಮ ನಿರೂಪಿಸಿದರು.

ತೆರಿಗೆ ಪಾವತಿ: ಗೊಂದಲ ಬೇಡ
ಫಿಶ್‌ ಮಿಲ್‌ ಉದ್ಯಮ ನಡೆಸುವವರು ಮೀನಿನ ಎಣ್ಣೆಗೆ ತೆರಿಗೆ ಇಲ್ಲ ಎಂದು ತಿಳಿದು ಪಾವತಿಸುತ್ತಿರಲಿಲ್ಲ. ಈಗ ಏಕಾಏಕಿ ಕೋಟ್ಯಂತರ ತೆರಿಗೆ ಪಾವತಿಸಬೇಕು ಎಂಬ ನೋಟಿಸ್‌ ಕಂಡು ಆಶ್ಚರ್ಯಪಡುತ್ತಿದ್ದಾರೆ. ಅತ್ತ ಫಿಶ್‌ ಮಿಲ್‌ಗ‌ಳನ್ನು ಬಂದ್‌ ಮಾಡಲೂ ಆಗುತ್ತಿಲ್ಲ. ಈ ರೀತಿಯ ಗೊಂದಲ ಹಲವರಲ್ಲಿದೆ. ಈ ಬಗ್ಗೆ ಸರಕಾರಕ್ಕೆ ಮನವರಿಕೆ ಮಾಡುವ ಕೆಲಸವೂ ಆಗುತ್ತಿದೆ. ಯಾವುದಕ್ಕೆಲ್ಲ ತೆರಿಗೆ ಇದೆ ಎಂಬುವುದರ ಬಗ್ಗೆ ಮೊದಲೇ ತಿಳಿದುಕೊಂಡರೆ ತೆರಿಗೆ ವಿಚಾರದಲ್ಲಿ ಗೊಂದಲ ಉಂಟಾಗಲು ಸಾಧ್ಯವಿಲ್ಲ ಎಂದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

‘ಹಳ್ಳಿ ಹುಡ್ಗಿ’ ಮೆಬಿನಾ ರಸ್ತೆ ಅಪಘಾತಕ್ಕೆ ಬಲಿ

‘ಹಳ್ಳಿ ಹುಡ್ಗಿ’ ಮೆಬಿನಾ ರಸ್ತೆ ಅಪಘಾತಕ್ಕೆ ಬಲಿ

ಹಳೇ ವೈಷಮ್ಯಕ್ಕೆ ಮೂವರು ಬಲಿ

ಹಳೇ ವೈಷಮ್ಯಕ್ಕೆ ಮೂವರು ಬಲಿ

ಯಾದಗಿರಿ ಜಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 9 ಜನ ಗುಣಮುಖ

ಯಾದಗಿರಿ ಜಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 9 ಜನ ಗುಣಮುಖ

ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

speed-inter-net

ಜಗತ್ತಿನ ಅತೀ ವೇಗದ ಇಂಟರ್ ನೆಟ್ ಡೇಟಾ ದಾಖಲೆ: ಸೆಕೆಂಡ್ ನಲ್ಲಿ ಸಾವಿರ ಸಿನಿಮಾ ಡೌನ್ ಲೋಡ್ !

ಪಾಕಿಸ್ತಾನದಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ ಎಷ್ಟಾಗಿದೆ ಗೊತ್ತಾ?

ಪಾಕಿಸ್ತಾನದಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ ಎಷ್ಟಾಗಿದೆ ಗೊತ್ತಾ?

ಜೂನ್ 1ರಿಂದ ಎಲ್ಲಾ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರಕ್ಕೆ ಅವಕಾಶ: ಕೋಟ ಶ್ರೀನಿವಾಸ ಪೂಜಾರಿ

ಜೂನ್ 1ರಿಂದ ಎಲ್ಲಾ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರಕ್ಕೆ ಭಕ್ತರಿಗೆ ಅವಕಾಶ: ಕೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಮುಂದುವರಿದ ಕೋವಿಡ್ ಸೋಂಕಿತರ ಸಂಖ್ಯೆ

ಉಡುಪಿಯಲ್ಲಿ ಇಂದು ಮೂವರಲ್ಲಿ ಕೋವಿಡ್ ಸೋಂಕು ದೃಢ

ಮಣಿಪಾಲಕ್ಕೆ ಹೊಸ ಯಂತ್ರ: ಪರೀಕ್ಷಾ ಸಾಮರ್ಥ್ಯ ಹೆಚ್ಚಳ

ಮಣಿಪಾಲಕ್ಕೆ ಹೊಸ ಯಂತ್ರ: ಪರೀಕ್ಷಾ ಸಾಮರ್ಥ್ಯ ಹೆಚ್ಚಳ

ಜಿಲ್ಲೆಯಾದ್ಯಂತ ಪೊಲೀಸ್‌ ಠಾಣೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ

ಜಿಲ್ಲೆಯಾದ್ಯಂತ ಪೊಲೀಸ್‌ ಠಾಣೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ

ಬೀಡಿನಗುಡ್ಡೆ: ಚಿನ್ನದ ಗಟ್ಟಿ ದರೋಡೆ

ಬೀಡಿನಗುಡ್ಡೆ: ಚಿನ್ನದ ಗಟ್ಟಿ ದರೋಡೆ

ಉಡುಪಿ ಜಿ.ಪಂ. ಸಿಬಂದಿಗೆ ಸೋಂಕು ದೃಢ

ಉಡುಪಿ ಜಿ.ಪಂ. ಸಿಬಂದಿಗೆ ಸೋಂಕು ದೃಢ

MUST WATCH

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

udayavani youtube

Karnataka : A Farmer who quits Private Job & became Successful in Agriculture

udayavani youtube

MOTHERSDAY ಪ್ರಯುಕ್ತ ನಾಡಿನ ಎಲ್ಲಾ ಅಮ್ಮಂದಿರಿಗೆ ಶುಭಾಶಯವನ್ನು ಕೋರಿದ SHINE SHETTY

ಹೊಸ ಸೇರ್ಪಡೆ

pathagalu

ಕೋವಿಡ್‌ 19 ಕಲಿಸಿದ ಪಾಠಗಳು

ammana-dasa

ಅಮ್ಮನ‌ ದಶಾವತಾರ!

agbekku

ಐ ಲವ್‌ ಬೆಂಗಳೂರು

ashcgartya

ಇಂಥದ್ದೆಲ್ಲ ನಡೆಯುತ್ತೆ ಅಂದುಕೊಂಡಿರಲಿಲ್ಲ!

navella pg

ನಾನು ಆಮ್‌ ಆದ್ಮಿ ಪಾರ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.