“ವಿದ್ಯಾರ್ಥಿಗಳು ದೇಶದ ಭವಿಷ್ಯವನ್ನು ಉತ್ತುಂಗಕ್ಕೇರಿಸಬಲ್ಲ ಪ್ರಜೆಗಳು’

ಕಟಪಾಡಿ : ಎಸ್‌.ವಿ.ಎಸ್‌. ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Team Udayavani, Nov 24, 2019, 5:39 AM IST

1811KPT5E

ಕಟಪಾಡಿ: ವಿದ್ಯಾರ್ಥಿಗಳು ದೇಶದ ಭವಿಷ್ಯವನ್ನು ಉತ್ತುಂಗಕ್ಕೇರಿಸಬಲ್ಲ ಪ್ರಜೆಗಳು. ದೇಶದ ಭವಿಷ್ಯ ಭದ್ರವಾಗಿರಿಸಿಕೊಳ್ಳಬೇಕಾದ ಗುರುತರ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಕೈಯಲ್ಲಿದೆ. ಆ ನಿಟ್ಟಿನಲ್ಲಿ ಉತ್ತಮ ಶಿಕ್ಷಣ ಪಡೆದು ಶ್ರೇಷ್ಠ ಸಾಧನೆಯ ಮೂಲಕ ಸಾಧಕರಾಗಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿರಿ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಹೇಳಿದರು.

ಅವರು ನ.16ರಂದು ಕಟಪಾಡಿ ಎಸ್‌.ವಿ.ಎಸ್‌. ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಪೊಲಿಪು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಂಡರೀನಾಥ ಎಸ್‌. ಮಾತನಾಡಿ, ಪ್ರಸ್ತುತ ಕಲುಷಿತಗೊಂಡಿರುವ ಕಾಲಘಟ್ಟದಲ್ಲಿ ನಿಮ್ಮ ಹೆತ್ತವರಿಗೆ ಬಿ.ಪಿ., ಶುಗರ್‌ ಗಿಫ್ಟ್‌ ಕೊಡುವ ವಿದ್ಯಾರ್ಥಿಗಳು ನೀವಾಗ ಬಾರದು. ದೇಹಾರೋಗ್ಯ, ಮಾನಸಿಕ ದೃಢತೆಯನ್ನು ಕಾಪಾಡಿಕೊಂಡು ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಿರಿ. ಮನೆಯಲ್ಲಿ ಕಾಯುತ್ತಿರುವ ಪೋಷಕರಿಗಾಗಿ ಸಂಚಾರದ ಸಂದರ್ಭವೂ ಸುರಕ್ಷತೆಗೆ ಕಾಲೇಜ್‌ ವಿದ್ಯಾರ್ಥಿಗಳು ಹೆಚ್ಚಿನ ಗಮನವನ್ನು ಹರಿಸಬೇಕಾದ ತೀರಾ ಆವಶ್ಯಕತೆ ಇದೆ. ಇಲಾಖಾ ನಿಯಮಾನುಸಾರ ಪರೀಕ್ಷೆಯನ್ನು ಸಮರ್ಥವಾಗಿ ನಿಭಾಯಿಸಿ ಸಾಧಕ ವಿದ್ಯಾರ್ಥಿಗಳಾಗಿರಿ ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಸಂಚಾಲಕ ಕೆ. ಸತ್ಯೇಂದ್ರ ಪೈ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಜೊತೆ ಸಮಾಜಮುಖೀ ಸೇವೆಯಲ್ಲಿ ಯೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಛಲವೊಂದಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಪ್ರಯತ್ನ ಬಹಳ ಮುಖ್ಯ ಎಂದರು.

ಕಾಲೇಜಿನ ಮೇಲ್ವಿಚಾರಕ ಕೆ. ನಿತ್ಯಾನಂದ ಶೆಣೆ„ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ|ದಯಾನಂದ ಪೈ ಸ್ವಾಗತಿಸಿದರು.

ಉಪನ್ಯಾಸಕರುಗಳಾದ ನವೀನ್‌ ಕೊರೆಯ, ಗೌತಮ್‌ ಕಾಮತ್‌ ಬಹುಮಾನ ವಿಜೇತರನ್ನು ಪರಿಚಯಿಸಿದರು. ಲಂಬೋದರ ಡಿ.ಕೆ. ವಂದಿಸಿದರು. ಬನ್ಸೋಡೆ ದಿಲೀಪ್‌ ಮಾಣಿಕ್‌ ಗೌರವಿಸಿದರು. ಬಿ. ಭಾಸ್ಕರ ಕಾಮತ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.