ಮೀನುಗಾರರಿಗೆ ಸಹಾಯಧನ: ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ
Team Udayavani, Feb 22, 2022, 6:25 AM IST
ಉಡುಪಿ: ಮೀನುಗಾರಿಕೆ ಇಲಾಖೆಯಿಂದ ಡೀಸೆಲ್ ಮಾರಾಟ ತೆರಿಗೆ ಮರು ಪಾವತಿ, ಕೇಂದ್ರ ಪುರ ಸ್ಕೃತ ಉಳಿತಾಯ ಪರಿಹಾರ ಯೋಜನೆ, ಸಾಂಪ್ರ ದಾಯಿಕ ನಾಡದೋಣಿ ಮೀನುಗಾರರಿಗೆ ಕೋವಿಡ್ ಪರಿಹಾರವನ್ನು ಡಿಬಿಟಿ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ತಂತ್ರಾಂಶದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ.
ಸಹಾಯ ಧನ ಬಾಕಿ ಇರುವ ಫಲಾನುಭವಿಗಳು ವಾರಾಂತ್ಯದೊಳಗೆ ಆಧಾರ್ ಸಂಖ್ಯೆಯನ್ನು
ಬ್ಯಾಂಕ್ ಖಾತೆಗೆ ಜೋಡಣೆ ಮಾಡಬೇಕು. ಜೋಡಣೆಯಾ ಗದೆ ಸಹಾಯಧನ ಪಾವತಿಯಾಗದಿದ್ದರೆ ಇಲಾಖೆ ಜವಾಬ್ದಾರಿಯಲ್ಲ ಎಂದು ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ