11 ದಿನಗಳ‌ ಬಳಿಕ ಮೇಲಕ್ಕೆತ್ತಿದ ಅಲಯನ್ಸ್ ಟಗ್: ಮೂವರು ಸಿಬ್ಬಂದಿಗಳ ದೇಹಗಳ ಶೋಧನೆ

Team Udayavani, May 25, 2021, 10:25 AM IST

Untitled-2

ಪಡುಬಿದ್ರಿ:  ಪಡುಬಿದ್ರಿಯ ಕಾಡಿಪಟ್ಣ ಬಳಿ ಕಡಲ ತೀರದಲ್ಲಿ ಮಗುಚಿಬಿದ್ದ ಸ್ಥಿತಿಯಲ್ಲಿ ಪತ್ತೆಯಾದ ಅಲಯನ್ಸ್ ಟಗ್ ಮೇಲಕ್ಕೆತ್ತುವ ಕಾರ್ಯಾಚರಣೆ ಕೊನೆಗೂ ಸಫಲವಾಗಿದ್ದು,ಟಗ್ಗಿನ ಒಳಭಾಗದಲ್ಲಿ ನಾಪತ್ತೆಯಾದ ಮೂವರು ಸಿಬ್ಬಂದಿಗಳ ದೇಹಗಳ ಶೋಧನೆ ಕಾರ್ಯಾಚರಣೆ ನಡೆಯುತ್ತಿದೆ.

ಮೇ 15 ರಂದು ಸಮುದ್ರದಲ್ಲಿ ಮುಳುಗಿ ಪಡುಬಿದ್ರಿ ಯಲ್ಲಿ ಪತ್ತೆಯಾದ ಈ ಟಗ್ ತೆರವು ಕಾರ್ಯಾಚರಣೆ ಕಳೆದ 5 ದಿನಗಳಿಂದ ನಡೆಯುತ್ತಿದ್ದು,ಯಂತ್ರಗಳ ಕೊರತೆ ಹಾಗು ತಾಂತ್ರಿಕ ದೋಷಗಳಿಂದ ಕಾರ್ಯಾಚರಣೆ ವಿಫಲವಾಗಿತ್ತು.ಈ ಹಿನ್ನೆಲೆ ಕಳೆದ ಭಾನುವಾರ ಪಡುಬಿದ್ರಿ ಕಾಡಿಪಟ್ಣದ ವಿಷ್ಣು ಭಜನಾ ಮಂಡಳಿಯಲ್ಲಿ ಶಾಸಕ ಲಾಲಾಜಿ ಆರ್ ಮೆಂಡನೆ,ಮಾಜಿ ಜಿ.ಪಂ ಶಶಿಕಾಂತ್ ಪಡುಬಿದ್ರಿ, ಎಂ ಆರ್ ಪಿಎಲ್ ಆಡಳಿತ ನಿರ್ದೇಶಕ ವೆಂಕಟೇಶ,ಬಿಲಾಲ್ ನೇತ್ರತ್ವದ ಬದ್ರಿಯಾ ಹಾಗು ಯೋಜಕ ಕಂಪನಿಗಳ ಪ್ರತಿನಿಧಿಗಳು ಸೇರಿದಂತೆ ಸ್ಥಳೀಯರಿದ್ದ ಸಭೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಜಂಟಿ ಕಾರ್ಯಾಚರಣೆಗೆ ಸೂಚನೆ ನೀಡಿದ್ದರು.

ಸೋಮವಾರ ಬೆಳಿಗ್ಗಿನಿಂದಲೇ ಹೆಚ್ಚುವರಿ ಯಂತ್ರಗಳ ಸಹಾಯದಿಂದ ತೆರವು ಕಾರ್ಯಾಚರಣೆ ಎಲ್ಲಾ ಸಿದ್ದತೆಗಳನ್ನು ನಡೆಸಲಾಗಿದ್ದು,ಮಂಗಳವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಪ್ರಾರಂಭಿಸಿ ಮಗುಚಿ ಬಿದ್ದ ಟಗ್ ಸರಿ ನಿಲ್ಲಿಸುವಲ್ಲಿ ಯಶಸ್ಸು ಕಂಡಿದೆ.

ಮೂವರು ಸಿಬ್ಬಂದಿಗಳ ದೇಹಗಳ ಶೋಧನೆ:

ಟಗ್ ಮಗುಚಿ ಬಿದ್ದ ಸಂದರ್ಭ ಅದರಲ್ಲಿದ್ದ 8 ಜನರಲ್ಲಿ  ಮೂವರು ಸಾಹಸಿಕ ಈಜಿನ ಮೂಲಕ ಕಟಪಾಡಿಯ ಮಟ್ಟು ಸಮೀಪ ದಡ ಸೇರಿದ್ದು, ಇಬ್ಬರ ಶವ ಪಡುಬಿದ್ರಿ ಎರ್ಮಾಳು ಕಡಲ ತೀರದಲ್ಲಿ ಪತ್ತೆಯಾಗಿತ್ತು.ಮಂಗಳವಾರ ಟಗ್ ಮೇಲಕ್ಕೆತ್ತುವ ಸಂದರ್ಭ ಟಗ್ಗಿನ ಒಳಭಾಗದಲ್ಲಿ ಉಳಿದ ಮೂವರು ಸಿಬ್ಬಂದಿಗಳ ದೇಹಗಳು ಇರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು ಈ ಬಗ್ಗೆ ಶೋಧನೆ ನಡೆಯುತ್ತಿವೆ.

ಟಾಪ್ ನ್ಯೂಸ್

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ಜೋಹರ್‌ ಕಣಿವೆ ರಸ್ತೆ 2023ರಲ್ಲಿ ಮುಕ್ತಾಯ

ಜೋಹರ್‌ ಕಣಿವೆ ರಸ್ತೆ 2023ರಲ್ಲಿ ಮುಕ್ತಾಯ

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್‌ ಸಿಂಗ್‌ ಅಮಾನತು

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್‌ ಸಿಂಗ್‌ ಅಮಾನತು

ಕಾರು ತಡೆದಿದ್ದಕ್ಕೆ ಸಸ್ಪೆಂಡ್‌ಗೆ ಪಟ್ಟು!

ತನ್ನ ಕಾರು ತಡೆದರೆಂದು ಪೊಲೀಸರಿಗೆ ಅಮಾನತು ಬೆದರಿಕೆ ಹಾಕಿದ ಬಿಹಾರ ಸಚಿವ !

ಅತ್ಯಾಚಾರ ಆರೋಪಿ ಖುಲಾಸೆ: ಜೈಲಿಂದ ಬಿಡುಗಡೆ ಮಾಡಲು ಆದೇಶ

ಅತ್ಯಾಚಾರ ಆರೋಪಿ ಖುಲಾಸೆ: ಜೈಲಿಂದ ಬಿಡುಗಡೆ ಮಾಡಲು ಆದೇಶ

ವಿಜಯಪುರ-ಮಂಗಳೂರು ರೈಲು ಪುನಾರಂಭ : ರೈಲು ಪ್ರಿಯರಲ್ಲಿ ಸಂತಸ

ವಿಜಯಪುರ-ಮಂಗಳೂರು ರೈಲು ಪುನಾರಂಭ : ರೈಲು ಪ್ರಿಯರಲ್ಲಿ ಸಂತಸ

ಬನ್ನಿ, ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಿ ; ಟಿವಿ, ಫ್ರಿಡ್ಜ್ ಗೆಲ್ಲಿ!

ಬನ್ನಿ, ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಿ ; ಟಿವಿ, ಫ್ರಿಡ್ಜ್ ಗೆಲ್ಲಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sfsdda-etdf

ಮಾಹೆ ಗಾಂಧಿಯನ್ ಸೆಂಟರ್ : ನೊಬೆಲ್ ಪುರಸ್ಕೃತರ ಕೊಡುಗೆಯ ವಿಚಾರಗೋಷ್ಠಿ

ಸಮ್ಮಾನಕ್ಕೆ ಇದ್ದ ಉತ್ಸಾಹ ಗೌರವಧನ ನೀಡುವಲ್ಲಿಲ್ಲ !

ಸಮ್ಮಾನಕ್ಕೆ ಇದ್ದ ಉತ್ಸಾಹ ಗೌರವಧನ ನೀಡುವಲ್ಲಿಲ್ಲ !

ಗೋ ಹಂತಕರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

ಗೋ ಹಂತಕರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವಿಶ್ವ ಏಡ್ಸ್‌ ದಿನ ಆಚರಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವಿಶ್ವ ಏಡ್ಸ್‌ ದಿನ ಆಚರಣೆ

ಕೊರಗ ಕಾಲನಿ ಹೆಸರಲ್ಲಿ 50 ಲಕ್ಷ ರೂ. ನೀರುಪಾಲು

ಕೊರಗ ಕಾಲನಿ ಹೆಸರಲ್ಲಿ 50 ಲಕ್ಷ ರೂ. ನೀರುಪಾಲು

MUST WATCH

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

ಹೊಸ ಸೇರ್ಪಡೆ

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ಜೋಹರ್‌ ಕಣಿವೆ ರಸ್ತೆ 2023ರಲ್ಲಿ ಮುಕ್ತಾಯ

ಜೋಹರ್‌ ಕಣಿವೆ ರಸ್ತೆ 2023ರಲ್ಲಿ ಮುಕ್ತಾಯ

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್‌ ಸಿಂಗ್‌ ಅಮಾನತು

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್‌ ಸಿಂಗ್‌ ಅಮಾನತು

ಕಾರು ತಡೆದಿದ್ದಕ್ಕೆ ಸಸ್ಪೆಂಡ್‌ಗೆ ಪಟ್ಟು!

ತನ್ನ ಕಾರು ತಡೆದರೆಂದು ಪೊಲೀಸರಿಗೆ ಅಮಾನತು ಬೆದರಿಕೆ ಹಾಕಿದ ಬಿಹಾರ ಸಚಿವ !

ಅತ್ಯಾಚಾರ ಆರೋಪಿ ಖುಲಾಸೆ: ಜೈಲಿಂದ ಬಿಡುಗಡೆ ಮಾಡಲು ಆದೇಶ

ಅತ್ಯಾಚಾರ ಆರೋಪಿ ಖುಲಾಸೆ: ಜೈಲಿಂದ ಬಿಡುಗಡೆ ಮಾಡಲು ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.