ಮಗುವಿನ ಹುಟ್ಟುಹಬ್ಬಕ್ಕೆ “ಸುಕನ್ಯಾ ಸಮೃದ್ಧಿ’ ಯೋಜನೆ ಉಡುಗೊರೆ

Team Udayavani, Sep 24, 2019, 5:53 AM IST

2309KPT5E

ಕಟಪಾಡಿ: ಮರ್ಣೆ ಫ್ರೆಂಡ್ಸ್‌ ಮರ್ಣೆ ಅವರು ಮಗುವಿನ ಹುಟ್ಟು ಹಬ್ಬಕ್ಕೆ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಉಡುಗೊರೆಯಾಗಿ ನೀಡುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮಾಚರಿಸಿದ ವಿಶೇಷ ಘಟನೆ ನಡೆದಿದೆ.

ಸಾಮಾನ್ಯವಾಗಿ ಹುಟ್ಟುಹಬ್ಬಕ್ಕೆ ಗೊಂಬೆ, ಡ್ರೆಸ್‌, ಇನ್ನಿತರ ಆಟಿಕೆ ಸಾಮಗ್ರಿಗಳನ್ನು ಬಂದವರೆಲ್ಲ ಉಡುಗೊರೆ ನೀಡುವುದು ಸರ್ವೇಸಾಮಾನ್ಯವಾಗಿದೆ. ಆದರೆ ಇಲ್ಲಿ ಸಾನ್ವಿ ಮರ್ಣೆ ಎಂಬ ಮಗುವಿನ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮರ್ಣೆ ಫ್ರೆಂಡ್ಸ್‌ನ ತಂಡದವರು ಸೇರಿ ವಿಶೇಷವಾದ ಉಡುಗೊರೆ ನೀಡಲು ನಿರ್ಧರಿಸಿತ್ತು.

ಆದರಂತೆ ಮರ್ಣೆ ಫ್ರೆಂಡ್ಸ್‌ ತಂಡದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಉಡುಪಿ ಪ್ರಧಾನ ಅಂಚೆ ಕಚೇರಿಯಲ್ಲಿ ಸಾನ್ವಿ ಹೆಸರಿನಲ್ಲಿ ಮಾಡಿ, ಅದರ ಮೊದಲ ಕಂತನ್ನು (ಒಂದು ಸಾವಿರ ರೂಪಾಯಿ)ಉಡುಗೊರೆಯಾಗಿ ಪಾವತಿಸಿ ಮಗುವಿನ ಹೆತ್ತವರಾದ ಜಯಾನಂದ ನಾಯ್ಕ, ಸಂಧ್ಯಾ ಜಯಾನಂದ ನಾಯ್ಕ ದಂಪತಿಗೆ ಸರ್ಟಿಫಿಕೇಟ್‌ ನೀಡುವ ಮೂಲಕ ಬಹಳಷ್ಟು ಅರ್ಥಪೂರ್ಣ ಮತ್ತು ಅತ್ಯಂತ ಅಮೂಲ್ಯವಾದ ಉಡುಗೊರೆ ಎಂದು ನೆರೆದ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.ಈ ಯೋಜನೆಯನ್ನು ಹೆತ್ತವರು ಮುಂದುವರಿಸಿಕೊಂಡು ಹೋದರೆ ಮಗಳ ವಿದ್ಯಾಭ್ಯಾಸ ಮತ್ತು ಮದುವೆಯ ಸಂದರ್ಭದಲ್ಲಿ ಬಹಳಷ್ಟು ಉಪಯುಕ್ತವಾಗುತ್ತದೆ .ಆಗ ಹುಟ್ಟುಹಬ್ಬದ ಅಮೂಲ್ಯವಾದ ಉಡುಗೊರೆ ಅರ್ಥಪೂರ್ಣಗೊಳ್ಳಬಹುದು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.