ಬೈಕ್ ನಿಂದ ಬಿದ್ದು ಗಾಯಗೊಂಡ ಯುವಕನ ರಕ್ಷಣೆಗೆ ಮುಂದಾದ ಸಚಿವ ಸುನಿಲ್ ಕುಮಾರ್

ಬೆಂಗಾವಲು ಪಡೆಯ ವಾಹನದ ಮೂಲಕ ಆಸ್ಪತ್ರೆಗೆ ದಾಖಲು

Team Udayavani, May 5, 2022, 5:15 PM IST

ಘಾಟಿ ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಯುವಕ : ಸಚಿವ ಸುನಿಲ್ ಕುಮಾರ್ ರಕ್ಷಣೆ

ಕಾರ್ಕಳ; ಶೃಂಗೇರಿ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಗಾಯಗೊಂಡು ಬಿದ್ದಿದ್ದ ಬಾಳೆ ಹೊನ್ನೂರು ಮೂಲದ ಯುವಕನೋರ್ವನನ್ನು ಅದೇ ಮಾರ್ಗವಾಗಿ ಬರುತ್ತಿದ್ದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ರಕ್ಷಿಸಿ ತನ್ನ ಬೆಂಗಾವಲು ಪಡೆ ವಾಹನದಲ್ಲಿ ಯುವಕನನ್ನು ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ತೋರಿದ ಘಟನೆ ಗುರುವಾರ ಸಂಜೆ ನಡೆದಿದೆ..

ಸಚಿವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶೃಂಗೇರಿ ಕಡೆಯಿಂದ ಕಾರ್ಕಳಕ್ಕೆ ಬರುತ್ತಿದ್ದರು. ದಾರಿ ಮಧ್ಯೆ ಕಾರ್ಕಳ ಕಡೆಯಿಂದ ಬೈಕಿನಲ್ಲಿ ತೆರಳುತ್ತಿದ್ದ ಸವಾರನೋರ್ವ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ. ಆತನ ರಕ್ಷಣೆಗೆ ಯಾರು ಹೋಗಿರಲಿಲ್ಲ. ಇದೆ ದಾರಿಯಲ್ಲಿ ಬರುತ್ತಿದ್ದ ಸಚಿವರು ವಾಹನ ನಿಲ್ಲಿಸಿ ಗಾಯಾಳು ಬಳಿ ಹೋಗಿ ವಿಚಾರಿಸಿ, ಧೈರ್ಯ ತುಂಬಿ ತಮ್ಮ ವಾಹನದಲ್ಲಿ ಮನೆ ಮಂದಿ ಇದ್ದ ಕಾರಣ ಬೆಂಗಾಲು ವಾಹನದಲ್ಲಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ವ್ಯಕ್ತಪಡಿಸಿದ್ದಾರೆ.

ಈ ದೃಶ್ಯವನ್ನು ಸ್ಥಳಿಯರು ಚಿತ್ರಿಕರಿಸಿದ್ದಾರೆ. ಯುವಕ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸಚಿವರ ಭದ್ರತಾ ಸಿಬಂದಿ ಪ್ರಭಾಕರ, ಸಚಿವರ ಮನೆಯವರು ಸಹಕರಿಸಿದರು.

ಇದನ್ನೂ ಓದಿ : ಇಟಲಿ ಹಾಗೂ ಕರ್ನಾಟಕದ ಬಾಂಧವ್ಯ ವೃದ್ದಿಗೆ ಸಂಪೂರ್ಣ ಸಹಕಾರ: ಸಿಎಂ

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.