ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಕೋವಿಡ್ ದೃಢ
Team Udayavani, Apr 2, 2021, 6:32 PM IST
ಉಡುಪಿ : ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ದೃಢ ಪಟ್ಟಿದ್ದು ಈ ಕುರಿತು ಸ್ವತಃ ಶಾಸಕರೇ ಟ್ವೀಟ್ ಮಾಡಿ ವಿಷಯವನ್ನು ತಿಳಿಸಿದ್ದಾರೆ.
ಶಾಸಕ ಸುನಿಲ್ ಕುಮಾರ್ ಅವರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಸಕರು ತಮ್ಮ ಟ್ವಿಟರ್ ಖಾತೆಯಲ್ಲಿ ಸೋಂಕು ದೃಢಪಟ್ಟ ವಿಷಯವನ್ನು ಹೇಳಿಕೊಂಡಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದರ ಬಳಿ ತಪಾಸಣೆ ಮಾಡಿಸಿದ್ದು, ಈ ವೇಳೆ ಕೋವಿಡ್ ಇರುವುದು ಗೊತ್ತಾಗಿದೆ ಎಂದಿದ್ದಾರೆ.
ಸದ್ಯ ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದೇನೆ, ತಮ್ಮ ಸಂಪರ್ಕಕ್ಕೆ ಬಂದವರು,ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಶಾಸಕರು ಟ್ವಿಟರ್ ನಲ್ಲಿ ವಿನಂತಿಸಿಕೊಂಡಿದ್ದಾರೆ.
ಇದನ್ನೂ ಓದಿ : ಎಚ್ಚರ ವಹಿಸಿ…ದೆಹಲಿಯಲ್ಲಿ ಲಾಕ್ ಡೌನ್ ಜಾರಿ ಇಲ್ಲ: ಸಿಎಂ ಅರವಿಂದ್ ಕೇಜ್ರಿವಾಲ್
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದು ಪಾಸಿಟಿವ್ ಎಂದು ದೃಢಪಟ್ಟಿದೆ. ನಾನು ವೈಧ್ಯರ ಸಲಹೆಯಂತೆ
ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯದ ಕಡೆಗೆ ನಿಗಾವಹಿಸಿಕೊಂಡು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕಾಗಿ ವಿನಂತಿಸುತ್ತೇನೆ.— Sunil Kumar Karkala (@karkalasunil) April 2, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ