ಟಿ.ಆರ್‌.ಎ. ಪೈಯವರ ಪುತ್ರಿ ಪರಿಮಳಾ ಕಾಮತ್‌ ಅಮೆರಿಕದಲ್ಲಿ ವಿಧಿವಶ


Team Udayavani, Apr 8, 2023, 12:28 AM IST

pari kam

ಮಣಿಪಾಲ: ಆಧುನಿಕ ಮಣಿಪಾಲದ ಬ್ರಹ್ಮ ಡಾ| ಟಿಎಂಎ ಪೈಯವರ ಕಿರಿಯ ಸಹೋದರ ಟಿ.ಆರ್‌. ಎ. ಪೈಯವರ ಪುತ್ರಿ, ಉಡುಪಿ ಮೂಲದ ದಿ|ಡಾ| ಗೋಪಾಲಕೃಷ್ಣ ಕಾಮತ್‌ ಅವರ ಪತ್ನಿ ಪರಿಮಳಾ ಕಾಮತ್‌ (87) ಅಸೌಖ್ಯದಿಂದ ಎ. 1ರಂದು ಅಮೆರಿಕದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಪರಿಮಳಾ ಅವರು ಎಳವೆಯಲ್ಲಿಯೇ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು. ಓದು, ಫಿಲಾಸಫಿ, ಭಾಷಾಧ್ಯಯನ, ಇತಿಹಾಸ, ರಾಜಕೀಯ ವಿಷಯಗಳಲ್ಲಿ ಆಸಕ್ತರಾಗಿದ್ದರು. ಹಾಡುಗಾರರಾಗಿದ್ದ ಅವರು ಸಂಗೀತ ಸಂಯೋಜನೆ, ಬರವಣಿಗೆಯಲ್ಲಿಯೂ ಪರಿಣತಿ ಹೊಂದಿದ್ದರು. ಸ್ವರಚಿತ ಗೀತೆಗಳನ್ನು ಹಾಡುತ್ತಿದ್ದರು. ಕೀಬೋರ್ಡ್‌ ಕಲಾವಿದರಾಗಿದ್ದು, ಮಕ್ಕಳಿಗೆ ಭಾರತೀಯ ಸಂಗೀತವನ್ನು ಕಲಿಸುತ್ತಿದ್ದರು. 1987ರಲ್ಲಿ ಭಜನೆಗಳ ಆಲ್ಬಮ್‌ ಹೊರತಂದಿದ್ದರು. ಪತಿ ಗೋಪಾಲಕೃಷ್ಣ ಕಾಮತ್‌ ಜತೆ ಭಜನೆಗಳನ್ನು ಹಾಡುತ್ತಿದ್ದರು.

ಟಿ.ಆರ್‌.ಎ. ಪೈಯವರು ಡಾ| ಟಿ.ಎಂ.ಎ. ಪೈಯವರು ಉಡುಪಿಯಲ್ಲಿ ಸ್ಥಾಪಿಸಿದ ಕೆನರಾ ಮ್ಯೂಚುವಲ್‌ ಇನ್ಶೂರೆನ್ಸ್‌ ಕಂಪೆನಿಯಲ್ಲಿ ಅಧಿಕಾರಿಯಾಗಿದ್ದರು. ಕಂಪೆನಿಯು ರಾಷ್ಟ್ರೀಕರಣಗೊಂಡು ಭಾರತೀಯ ಜೀವವಿಮಾ ನಿಗಮವಾದ ಬಳಿಕ ಪೈಯವರು ಮದ್ರಾಸ್‌ ಮತ್ತು ಬೆಂಗಳೂರಿನಲ್ಲಿ ವಲಯ ವ್ಯವಸ್ಥಾಪಕರಾಗಿ (ಜೋನಲ್‌ ಮೆನೇಜರ್‌) ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದರು. ಅನಂತರ ಪೈಯವರು 1970ರ ದಶಕದಲ್ಲಿ ಮಣಿಪಾಲದಲ್ಲಿ ನೆಲೆಸಿದ್ದರು. ಟಿ.ಆರ್‌.ಎ. ಪೈ ಮತ್ತು ಪರಿಮಳಾ ಅವರು ರಾಮಕೃಷ್ಣ ಪರಮಹಂಸರ ಭಕ್ತರಾಗಿದ್ದರು.

ಟಾಪ್ ನ್ಯೂಸ್

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.