Udupi; ಟ್ಯಾಂಕರ್ ಢಿಕ್ಕಿ: ಖಾಸಗಿ ಬಸ್ ಚಾಲಕ ಸಾವು
Team Udayavani, Feb 12, 2024, 11:45 PM IST
ಉಡುಪಿ: ದೊಡ್ಡಣಗುಡ್ಡೆಯ ರೈಲ್ವೇ ಬ್ರಿಡ್ಜ್ ಬಳಿ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆದು ಬೈಕ್ ಸವಾರ ಪೆರಂಪಳ್ಳಿ ನಿವಾಸಿ ಮಂಜುನಾಥ್ (40) ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಅವರು ಖಾಸಗಿ ಸಿಟಿ ಬಸ್ ಚಾಲಕರಾಗಿದ್ದರು. ಮೃತದೇಹವನ್ನು ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾದರು.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್