ಟ್ಯಾಂಕರ್‌ ಢಿಕ್ಕಿ: ಇಬ್ಬರಿಗೆ ಗಾಯ

Team Udayavani, May 4, 2017, 11:02 AM IST

Accident-GAS-tanker.jpg

ಬ್ರಹ್ಮಾವರ: ಬಾರಕೂರು ಹೇರಾಡಿ ಬಳಿ ಬುಧವಾರ ಹಾಲಿನ ಟ್ಯಾಂಕರ್‌ ಮತ್ತು ಗ್ಯಾಸ್‌ ಸಿಲಿಂಡರ್‌ ಟ್ಯಾಂಕರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಚಾಲಕರು ಗಾಯಗೊಂಡಿದ್ದಾರೆ.

ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸಾಗಾಟದ ಟ್ಯಾಂಕರ್‌ ಹಾಗೂ ಶಿವಮೊಗ್ಗದಿಂದ ಮಂಗಳೂರಿಗೆ ಬರುತ್ತಿದ್ದ ಹಾಲಿನ ಟ್ಯಾಂಕರ್‌ ನಡುವೆ ಮುಖಾಮುಖೀ ಢಿಕ್ಕಿ ಸಂಭವಿಸಿತು.

ಘಟನೆಯಲ್ಲಿ ಗ್ಯಾಸ್‌ ಟ್ಯಾಂಕರ್‌ನ ಚಾಲಕ ಹಾವೇರಿಯ ಚಂದ್ರಶೇಖರ್‌ ಹಾಗೂ ಹಾಲಿನ ಟ್ಯಾಂಕರ್‌ ಚಾಲಕ ಪವನ್‌ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಎರಡು ಘನವಾಹನಗಳ ನಡುವೆ ಅಪಘಾತ ಸಂಭವಿಸಿದ್ದರಿಂದ ಕೆಲವು ತಾಸು ರಸ್ತೆ ಸಂಚಾರ ಸ್ಥಗಿತಗೊಂಡಿತು. ಟ್ಯಾಂಕರ್‌ಗಳನ್ನು ತೆರವುಗೊಳಿಸುವ ತನಕ ಮಂದಾರ್ತಿ ರಸ್ತೆಯಲ್ಲಿ ಸಂಚಾರಕ್ಕೆ ಅನುವು ಮಾಡಲಾಯಿತು. ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.