ಶಿಕ್ಷಕರ ಮೇಲೆ ದಬ್ಟಾಳಿಕೆ ಹೆಚ್ಚಾಗುತ್ತಿದೆ

Team Udayavani, Mar 28, 2017, 4:03 PM IST

29-UDUPI-7.jpg

ಬ್ರಹ್ಮಾವರ: ಸರಕಾರದಿಂದ ಶಿಕ್ಷಕರ ಮೇಲೆ ದಬ್ಟಾಳಿಕೆ ಹೆಚ್ಚಾಗುತ್ತಿದೆ. ಯಾವುದೇ ಸೌಲಭ್ಯಗಳನ್ನು ನೀಡದೆ ವಂಚಿಸುತ್ತಿದೆ ಎಂದು ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಉಡುಪಿ ಜಿಲ್ಲಾ ಘಟಕದ ಗಣೇಶ ಶೆಟ್ಟಿಗಾರ್‌ ಹೇಳಿದರು.

ಅವರು ರವಿವಾರ ಬ್ರಹ್ಮಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಆಶ್ರಯದಲ್ಲಿ ನಡೆದ ಪಿಂಚಣಿ ವಂಚಿತ ನೌಕರರ ಉಡುಪಿ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದರು. ಮಕ್ಕಳ ಭವಿಷ್ಯದ ಬಗ್ಗೆ ಯಾವಾಗಲೂ ಚಿಂತಿಸುವ ಅಧ್ಯಾಪಕರು ತಮ್ಮ ಭವಿಷ್ಯದ ಭದ್ರತೆಯನ್ನು ಕಳೆದುಕೊಂಡಿದ್ದಾರೆ. ಸರ್ಕಾರ 2006ರ ಜೂನ್‌ ಅನಂತರ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ದುಡಿಯುತ್ತಿರುವ ಅಧ್ಯಾಪಕರಿಗೆ ಪಿಂಚಣಿಯನ್ನು ನೀಡುತ್ತಿಲ್ಲ. ಕಾರ್ಮಿಕರಿಗೆ ಸಿಗುವ ಪಿಎಫ್‌, ಇಎಸ್‌ಐ ಸೌಲಭ್ಯ ಕೂಡಾ ದೊರಕುತ್ತಿಲ್ಲ. ನಿವೃತ್ತಿಯ ಸಮಯದಲ್ಲಿಯೂ ಆ ತಿಂಗಳ ವೇತನದೊಂದಿಗೆ ಮನೆಗೆ ತೆರಳಬೇಕಾದ ಪರಿಸ್ಥಿತಿ ತಂದೊಡ್ಡಿದೆ. ಭವಿಷ್ಯಕ್ಕೆ ಯಾವುದೇ ಭದ್ರತೆಯನ್ನು ನೀಡದ ಸರ್ಕಾರದ ಈ ಕ್ರಮಕ್ಕೆ ಎಲ್ಲರೂ ಒಂದಾಗಿ ಹೋರಾಟ ನಡೆಸಿ ಈ ಸೌಲಭ್ಯಗಳನ್ನು ಪಡೆದುಕೊಳ್ಳಬೇಕಾಗಿದೆ ಎಂದರು.

ಇದಕ್ಕೂ ಮೊದಲು ಕಾರ್ಯಕ್ರಮ ಉದ್ಘಾಟಿಸಿದ ಸಂಘದ ರಾಜ್ಯಾಧ್ಯಕ್ಷ ಜಿ.ಹನುಮಂತಪ್ಪ ಮಾತನಾಡಿ, ಸರಕಾರ ಅನುದಾನಿತ ಶಿಕ್ಷಣ ಸಂಸ್ಥೆಗಳ ಅಧ್ಯಾಪಕರಿಗೆ ಯಾವುದೇ ಸೇವಾ ಭದ್ರತೆ ನೀಡದೆ ನಿಕೃಷ್ಟವಾಗಿ ನೋಡಿಕೊಳ್ಳುತ್ತಿದೆ ಎಂದರು.

ಸಮಾವೇಶದಲ್ಲಿ ಸಂಘದ ಕಿರಣ್‌ ಕುಮಾರ್‌ ಹೆಗ್ಡೆ, ಸರ್ಕಾರಿ ನೌಕರರ ಜಿಲ್ಲಾ ಸಂಚಾಲಕ ರವಿ ಎಸ್‌., ಕಾರ್ಯದರ್ಶಿ ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು. ಅಧ್ಯಾಪಕರಾದ ಸಚಿನ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ಪ್ರಸನ್ನ ಕುಮಾರ್‌ ಶೆಟ್ಟಿ ವಂದಿಸಿದರು. ಪ್ರಕಾಶ್‌ ಮಾಕೋಡಿ ಕಾರ್ಯಕ್ರಮ ನಿರೂಪಿಸಿದರು. ಅನಂತರ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.