Udayavni Special

ಹೊಸ ಹೊಸ ತಾಂತ್ರಿಕ ಅನ್ವೇಷಣೆಗೆ ಗೌತಮ್‌ ಪೈ ಕರೆ


Team Udayavani, Jul 30, 2018, 6:00 AM IST

2807udks12.jpg

ಉಡುಪಿ: ಪ್ರಿಂಟೆಡ್‌ ಇಲೆಕ್ಟ್ರಾನಿಕ್ಸ್‌, ಆಗ್ಮೆಂಟ್ಡ್‌ ರಿಯಾಲಿಟಿ, ಸ್ಮಾರ್ಟ್‌ ಪ್ಯಾಕೇಜಿಂಗ್‌, ವಿಎಫ್ಎಕ್ಸ್‌ ಮೊದಲಾದ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ವಿಭಾಗದಲ್ಲಿ ವಿದ್ಯಾರ್ಥಿಗಳು ಹೊಸ ಹೊಸ ತಾಂತ್ರಿಕ ಅನ್ವೇಷಣೆಗೆ ಮುಂದಾಗಬೇಕು ಎಂದು ಮಣಿಪಾಲ್‌ ಟೆಕ್ನಾಲಜೀಸ್‌ ಲಿ. ಆಡಳಿತ ನಿರ್ದೇಶಕ ಟಿ. ಗೌತಮ್‌ ಎಸ್‌. ಪೈ ಹೇಳಿದರು. 

ಮಣಿಪಾಲದ ಎಂಐಟಿ ಮೀಡಿಯ ಟೆಕ್ನಾಲಜಿ ವಿಭಾಗದಲ್ಲಿ ಎರಡು ದಿನಗಳ ಪುನಶ್ಚೇತನ ಮತ್ತು ಜ್ಞಾನದೀಪ ಉದ್ದೀಪನ ಕಾರ್ಯಕ್ರಮವನ್ನು ಉದ್ಘಾಟಿಸಿ ಮೀಡಿಯ ಟೆಕ್ನಾಲಜಿ ವಿಭಾಗದ ಎಲ್ಲ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಶುಭ ಕೋರಿದ ಅವರು, ವ್ಯಾಪಾರಕ್ಕೆ ಪರಿಹಾರ ಹುಡುಕುವ ಎಂಜಿನಿಯರ್‌ಗಳು ಅಗತ್ಯವಿದೆ ಎಂದು ಪೈ ಹೇಳಿದರು. 

ಎಂಐಟಿ ಸಹ ನಿರ್ದೇಶಕ (ಶೈಕ್ಷಣಿಕ) ಡಾ| ಜಿಸಿ ಕೊವೂರ್‌ ಅವರು, ಪ್ರಸ್ತಾವನೆಗೈದರು.ಎರಡನೆಯ ದಿನ ವಿದ್ಯಾರ್ಥಿಗಳಿಗೆ ಉಪನ್ಯಾಸ, ಪ್ರಾತ್ಯಕ್ಷಿಕೆ, ಕೈಗಾರಿಕೆಗಳ ಭೇಟಿಯನ್ನು ಏರ್ಪಡಿಸಲಾಗಿತ್ತು. ಮಂಗಳೂರು ಆಕಾಶವಾಣಿಯ ಉಪನಿರ್ದೇಶಕ (ಎಂಜಿನಿಯರಿಂಗ್‌) ರಮೇಶ ಚಂದ್ರನ್‌ “ವಿದ್ಯುನ್ಮಾನ ಯುಗದಲ್ಲಿ ಸಮೂಹ ಸಂವಹನದ ಪ್ರಾಮುಖ್ಯ’ ವಿಷಯ ಕುರಿತು ಮಾತನಾಡಿದರು. ಅವರು ಟೆಲೆಕಾಸ್ಟಿಂಗ್‌ ನೆಟ್‌ವರ್ಕ್‌, ಸಿಗ್ನಲ್‌ ಪ್ರೊಸೆಸಿಂಗ್‌, ನ್ಯೂಸ್‌ ರೂಮ್‌ ಟೆಕ್ನಾಲಜೀಸ್‌, ಸ್ಟುಡಿಯೋ ಸೆಟ್‌ಅಪ್‌, ಸೌಂಡ್‌ ಎಂಜಿನಿಯರಿಂಗ್‌ ಕುರಿತು ಮಾತನಾಡಿದರು. ವಿದ್ಯುನ್ಮಾನ ಮಾಧ್ಯಮಗಳು ವಿಶೇಷವಾಗಿ ಯುವ ಪೀಳಿಗೆಯ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ ಎಂದರು. ಇನ್ನೋವೇಶನ್‌ ಇನ್‌ ಪ್ರಿಂಟ್‌ ಕುರಿತು ಮಣಿಪಾಲ್‌ ಟೆಕ್ನಾಲಜೀಸ್‌ ಲಿ. ಜಿಎಂ (ಆರ್‌ ಆ್ಯಂಡ್‌ ಡಿ ವಿಭಾಗ) ಡಾ| ಶಿವಾನಂದ ವಾಗೆ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ನಿತೇಶ್‌ಕುಮಾರ್‌ ವಂದಿಸಿದರು. ವಿದ್ಯಾರ್ಥಿನಿ ಶಿಫಾನಾ ಕಾರ್ಯಕ್ರಮ ನಿರ್ವಹಿಸಿದರು. 

ಟಾಪ್ ನ್ಯೂಸ್

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

gfjfytfyjt

ಬೆಳಗಾವಿ:  ಕೊಳವೆ ಬಾವಿಗೆ ಬಿದ್ದಿದ್ದ ಮಗು ಸಾವು

ವಿಶ್ವಸಂಸ್ಥೆಯ ಎಸ್‌ಡಿಜಿ ವಕೀಲರಾಗಿ ನೋಬೆಲ್‌ ಶಾಂತಿ ಪುರಸ್ಕೃತ ಕೈಲಾಶ್‌ ಸತ್ಯಾರ್ಥಿ ನೇಮಕ

ವಿಶ್ವಸಂಸ್ಥೆಯ ಎಸ್‌ಡಿಜಿ ವಕೀಲರಾಗಿ ನೋಬೆಲ್‌ ಶಾಂತಿ ಪುರಸ್ಕೃತ ಕೈಲಾಶ್‌ ಸತ್ಯಾರ್ಥಿ ನೇಮಕ

gfgrr

ತಾಂತ್ರಿಕ ದೋಷ : ರನ್‍ವೇನಲ್ಲೆ ನಿಂತ ಏರ್‌ ಇಂಡಿಯಾ ವಿಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಪರ್ಕ ರಸ್ತೆಯಿಲ್ಲದೆ ಬಳ‌ಕೆಯಾಗದ ಸೇತುವೆ

ಸಂಪರ್ಕ ರಸ್ತೆಯಿಲ್ಲದೆ ಬಳ‌ಕೆಯಾಗದ ಸೇತುವೆ

ಪಾರಂಪರಿಕ ತಾಣ ಕಾಪು ಲೈಟ್‌ಹೌಸ್‌ಗೆ 120 ವರ್ಷ

ಪಾರಂಪರಿಕ ತಾಣ ಕಾಪು ಲೈಟ್‌ಹೌಸ್‌ಗೆ 120 ವರ್ಷ

ಭತ್ತ ಖರೀದಿ ಕೇಂದ್ರ ತೆರೆಯಲು ಸೂಚನೆ : ಉಡುಪಿಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ

ಭತ್ತ ಖರೀದಿ ಕೇಂದ್ರ ತೆರೆಯಲು ಸೂಚನೆ : ಉಡುಪಿಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ

ಹೊಂಡ ಗುಂಡಿಗಳದ್ದೇ ಕಾರುಬಾರು

ಹೊಂಡ ಗುಂಡಿಗಳದ್ದೇ ಕಾರುಬಾರು

Untitled-2

18ರ ಕೆಳಗಿನವರಿಗೆ 3 ಡೋಸ್‌ ಲಸಿಕೆ ನಿರೀಕ್ಷೆ 

MUST WATCH

udayavani youtube

ರೆಡ್ ಸಿಗ್ನಲ್ ಬೀಳುತ್ತಿದ್ದಂತೆ ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಮಾಡೆಲ್

udayavani youtube

ಕ್ಯಾಪ್ಟನ್ ಅಭಿಮನ್ಯು ಮೊಮ್ಮಗನ ಜೊತೆಗೆ ಸಿಹಿ ತಿನಿಸಿ ಶುಭ ಹಾರೈಸಿದ ಮೋದದೇವಿ ಒಡೆಯರ್

udayavani youtube

ಕಾಲ ಅಂದ್ರೇನು?

udayavani youtube

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ

udayavani youtube

ಸರ್ವೇ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ರೈತನ ಏಕಾಂಗಿ ಪ್ರತಿಭಟನೆ

ಹೊಸ ಸೇರ್ಪಡೆ

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

xfser4er4

ಪಾಕ್ ಪಿಎಂ ಈತನಿಗೆ ಗುಡ್ ಫ್ರೆಂಡ್|ಸಿಎಂ ಸ್ಥಾನಕ್ಕೆ ಸಿಧು ಆಯ್ಕೆಗೆ ನನ್ನ ವಿರೋಧ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.