ಪಡುಬಿದ್ರಿಯಲ್ಲಿ ಕೊಚ್ಚಿ ಹೋದ 9ರ ಬಾಲಕಿಯ ಶವ ಪತ್ತೆ
Team Udayavani, May 30, 2018, 9:37 AM IST
ಉಡುಪಿ: ಪಡುಬಿದ್ರಿ ಸಮೀಪದ ಪಾದೆಬೆಟ್ಟು ಪಟ್ಲದಲ್ಲಿ ಮಂಗಳವಾರ ನೀರಿನಲ್ಲಿ ಕೊಚ್ಚಿ ಹೋಗಿದ್ದ 9 ರ ಹರೆಯದ ಬಾಲಕಿ ನಿಧಿ ಶವ ಬುಧವಾರ ಬೆಳಗ್ಗೆ ಪತ್ತೆಯಾಗಿದೆ.
ಸಹೋದರಿಯೊಂದಿಗೆ ಶಾಲೆಗೆ ಹೋಗಿದ್ದಪಡುಬಿದ್ರಿಯ ಎಸ್ಬಿವಿಪಿ ಹಿ.ಪ್ರಾ.ಶಾಲೆಯ 4ನೇತರಗತಿ ವಿದ್ಯಾರ್ಥಿನಿ ನಿಧಿನೆರೆಯ ನೀರಿನಲ್ಲಿ ಕೊಚ್ಚಿಹೋಗಿದ್ದಳು, ಜೊತೆಯಲ್ಲಿದ್ದ ಅಕ್ಕ ನಿಶಾನನ್ನು ಸ್ಥಳೀಯರು ರಕ್ಷಿಸಿದ್ದರು.
ನಿನ್ನೆಯಿಡಿ ಸ್ಥಳೀಯರು ಹುಡುಕಾಡಿದರು ಶವ ಪತ್ತೆಯಾಗಿರಲ್ಲಿಲ್ಲ. ಇಂದು ಬೆಳಗ್ಗೆ ಹುಡುಕಾಡಿದಾಗ ಕೊಚ್ಚಿ ಹೋದ ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಶಾಲಾ ಬ್ಯಾಗ್ ಬೆನ್ನಿಗೆ ಹಾಕಿ ಕೊಂಡ ಸ್ಥಿತಿಯಲ್ಲೇ ಶವ ಪತ್ತೆಯಾಗಿದೆ.
ತಂದೆ, ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್