Udayavni Special

ರೈಲಿನಿಂದ ಬಿದ್ದು ಮುಂಡ್ಕೂರಿನ ಯುವಕ ಸಾವು

Team Udayavani, Dec 6, 2018, 10:45 AM IST

mundkuru.jpg

ಬೆಳ್ಮಣ್‌: ಕೊಡೈಕನಾಲ್‌ಪ್ರವಾಸ ಮುಗಿಸಿ ರೈಲಿನಲ್ಲಿ ಮಂಗಳವಾರ ಮುಂಜಾನೆ ವಾಪಸಾಗುತ್ತಿದ್ದ ಯುವಕರ ತಂಡದಲ್ಲಿದ್ದ ಮುಂಡ್ಕೂರಿನ ಶೈಲೇಶ್‌ ರಾವ್‌ (25) ಅವರು ವಡಗರ ರೈಲು ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ.

ದುಬಾೖಯಿಂದ ಇತ್ತೀಚೆಗಷ್ಟೇ ಬಂದಿದ್ದ ಇವರು ತನ್ನ ಕಾಲೇಜಿನ ಮೂವರು ಮಿತ್ರರ ಜತೆ  ಪ್ರವಾಸಕ್ಕೆ ತೆರಳಿದ್ದರು. ವಡಗರ ಸ್ಟೇಷನ್‌ನಲ್ಲಿ ಕುಡಿಯುವ ನೀರಿಗಾಗಿ ಶೈಲೇಶ್‌ ಇಳಿದಿದ್ದ ಅವರು ಚಲಿಸುತ್ತಿದ್ದ ರೈಲಿಗೆ  ಹತ್ತಲು ಪ್ರಯತ್ನಿಸಿ ಆಯತಪ್ಪಿ ರೈಲಿನಡಿಗೆ ಸಿಕ್ಕಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ  ಪೊಲೀಸರು ತಿಳಿಸಿದ್ದಾರೆ.

ಮಿತ್ರರಿಗೆ ಮಂಗಳೂರಲ್ಲೇ ತಿಳಿಯಿತು!
ಶೈಲೇಶ್‌ ಮತ್ತು ಮಿತ್ರರಿದ್ದ ರೈಲು ಮಂಗಳವಾರ ಬೆಳಗ್ಗೆ 7ರ ಹೊತ್ತಿಗೆ ಮಂಗಳೂರು ತಲುಪಿದಾಗಲಷ್ಟೇ ಉಳಿದವರಿಗೆ ಶೈಲೇಶ್‌ ರೈಲಿನಲ್ಲಿರದ ಬಗ್ಗೆ ತಿಳಿಯಿತು. ಕೂಡಲೇ ಆತನ ಮೊಬೈಲಿಗೆ ಕರೆ ಮಾಡಿದಾಗ ವಡಗರ ಸ್ಟೇಷನ್‌ನ ಪೊಲೀಸರು  ಕರೆ ಸ್ವೀಕರಿಸಿ ಅಪಘಾತದ ಬಗ್ಗೆ ಮಾಹಿತಿ ನೀಡಿದರು.

ಮುಂಡ್ಕೂರಿನ ಕಂಗುಳಿಯ ಪಾಕ ಶಾಸ್ತ್ರಜ್ಞ ಯೋಗೀಶ್‌ ಭಟ್‌ ಹಾಗೂ ರೇಖಾ ರಾವ್‌ ದಂಪತಿ ಪುತ್ರನಾದ ಶೈಲೇಶ್‌ ಅವರು ನಿಟ್ಟೆ  ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸಿವಿಲ್‌ ಡಿಪ್ಲೊಮಾ ಪಡೆದು ಮೂರು ವರ್ಷಗಳಿಂದ ದುಬಾೖಯಲ್ಲಿ ಉದ್ಯೋಗದಲ್ಲಿದ್ದರು. 15 ದಿನಗಳ ಹಿಂದೆ ಊರಿಗೆ ಬಂದಿದ್ದ ಅವರು ಎರಡು ವಾರ ಕಳೆದು ವಾಪಸ್‌ ಹೋಗುವವರಿದ್ದರು. ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಕರ್ಣಾಟಕ ಬ್ಯಾಂಕಿನ ಪರೀಕ್ಷೆಯನ್ನೂ ಬರೆದಿದ್ದರು.
ಬುಧವಾರ ಮುಂಡ್ಕೂರಿನಲ್ಲಿ ಅಂತ್ಯಕ್ರಿಯೆ ನಡೆಯಿತು. 

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RAILWAY

ಕ್ಯಾಶ್‌ಲೆಸ್‌ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

1-b

ಬ್ರಹ್ಮಾವರ : ಈಜಲು ತೆರಳಿ ನೀರುಪಾಲಾಗಿದ್ದ ಇಬ್ಬರ ಶವಗಳು ಪತ್ತೆ

hfgjhgfds

ಕಟಪಾಡಿ : ಭತ್ತ ಕಟಾವು ಯಂತ್ರ ಗಂಟೆಗೆ 2500 ರೂ : ಬೇಸತ್ತ ರೈತರು

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ನಮೀಬಿಯಾ ವಿಜಯ ಸಂಭ್ರಮ

ನಮೀಬಿಯಾ ವಿಜಯ ಸಂಭ್ರಮ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.