Udupi: ಅಸ್ವಸ್ಥ ಗೊಂಡ ಯುವತಿಗಾಗಿ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ…

Team Udayavani, Aug 5, 2024, 9:45 AM IST

Udupi: ಅಸ್ವಸ್ಥ ಗೊಂಡ ಯುವತಿಗಾಗಿ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ…

ಉಡುಪಿ: ಕರಾವಳಿಯ ಖಾಸಗಿ ಬಸ್ ನ ಚಾಲಕ – ನಿರ್ವಾಹಕರು ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ, ಅಸ್ವಸ್ಥ ಗೊಂಡ ಯುವತಿಗಾಗಿ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ ಹಾಗೂ ನಿರ್ವಾಹಕ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಸೋಮವಾರ (ಆಗಸ್ಟ್ 5) ರ ಬೆಳಿಗ್ಗೆ ಈ ಘಟನೆ ನಡೆದಿದ್ದು ಶಿರ್ವ ದಿಂದ ಉಡುಪಿಗೆ ನವೀನ್ ಬಸ್ಸಿನಲ್ಲಿ ಉಡುಪಿಗೆ ಬರುತ್ತಿದ್ದ ಯುವತಿ ಉಡುಪಿಯ ಹಳೆ ತಾಲ್ಲೂಕು ಕಚೇರಿಗೆ ಬರುತ್ತಿದ್ದಂತೆ ಬಸ್ಸಿನಲ್ಲೇ ವಾಂತಿ ಮಾಡಿ ಅಸ್ವಸ್ಥಗೊಂಡಿದ್ದಾಳೆ ಕೂಡಲೇ ಎಚ್ಚೆತ್ತ ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಬಸ್ಸನ್ನು ತಕ್ಷಣವೇ ಟಿಎಂಎ ಪೈ ಆಸ್ಪತ್ರೆಗೆ ‌ಕೊಂಡೊಯ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಜೊತೆಗೆ ಬಾಲಕಿಯ ಮನೆಯವರಿಗೆ ಮಾಹಿತಿ ಮನೆಯವರು ಬರುವ ತನಕ ಯುವತಿಗೆ ಚಿಕಿತ್ಸೆಗೆ ಬಸ್ ಸಿಬಂದಿ ಸಹಕಾರ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ಇದೇ ರೀತಿಯ ಮಾನವೀಯ ಕಾರ್ಯ ನಡೆದಿದ್ದು ಇದೀಗ ಉಡುಪಿಯಲ್ಲೂ ಅಂತಹುದೇ ಮಾನವೀಯ ನಡೆದಿದ್ದು ನವೀನ್ ಬಸ್ ಸಿಬಂದಿಗಳ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Mangaluru: NITK ಟೋಲ್ ಗೇಟ್ ಬಳಿ ಕುರಿಗಳ ಮೃತದೇಹ ಪತ್ತೆ ಪ್ರಕರಣ: ಎಫ್ ಐಆರ್ ದಾಖಲು

ಟಾಪ್ ನ್ಯೂಸ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.