ಸೃಜನಶೀಲತೆಯಿಂದ ಶಿಕ್ಷಣದ ಸಾರ್ಥಕತೆ: ಡಾ| ಕಬ್ಬಿನಾಲೆ

Team Udayavani, Sep 27, 2018, 6:50 AM IST

2609kdpp2.jpg

ಕುಂದಾಪುರ: ಸಂಗೀತ, ಸಾಹಿತ್ಯ, ಸಂಸ್ಕೃತಿಯ ಭಂಡಾರವನ್ನೇ ಹೊಂದಿರುವ ಭಂಡಾರ್‌ಕಾರ್ ಕಾಲೇಜಿನಲ್ಲಿ ಪಠ್ಯದೊಂದಿಗೆ ಕಲಾ ಪ್ರಕಾರಗಳನ್ನು ಅಳವಡಿಸುತ್ತಿರುವುದು ಉತ್ತಮ ಬೆಳವಣಿಗೆ. ಇಂತಹ ಸೃಜನಶೀಲ ಪರಿಕಲ್ಪನೆಯಿಂದಲೇ ಶಿಕ್ಷಣ ಸಾರ್ಥಕವಾಗುವುದು ಎಂದು ಮೈಸೂರಿನ ಡಾ| ಕಬ್ಬಿನಾಲೆ ವಸಂತ ಭಾರದ್ಜಾಜ ಹೇಳಿದರು. 

ಅವರು ಬುಧವಾರ ಕುಂದಾಪುರದ ಭಂಡಾರ್‌ಕಾರ್ ಕಾಲೇಜಿನಲ್ಲಿ ಡಾ| ಎಚ್‌.ಶಾಂತಾರಾಮ್‌ ಗಮಕ ವಾಚನ ಹಾಗೂ ವ್ಯಾಖ್ಯಾನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಮಕ ವ್ಯಾಖ್ಯಾನ ಪ್ರಶಸ್ತಿ ಸ್ವೀಕರಿಸಿ, ಮಾತನಾಡಿದರು. 

ವಿದ್ಯಾರ್ಥಿಯಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ ಪ್ರಕಾಶಮಾನ ಆಗಿಸುವಲ್ಲಿ ಶಿಕ್ಷಕನ ಪಾತ್ರ ಮಹತ್ತÌದ್ದು. ಗಮಕ ಯಕ್ಷ ಗಾನದ ತಾಯಿ. ಈ ಬಗ್ಗೆ ಹೊಳಲ್ಕೆರೆ ಶಾಸನದಲ್ಲಿಯೇ ಉಲ್ಲೇಖವಿದೆ. ಆದರೆ ಇಂದು ಗಮಕ ಕಲೆಯ ಕಲಿಯುವಿಕೆ ಕಡಿಮೆ ಆಗುತ್ತಿದೆ. ಅದರಲ್ಲೂ ಇಂದಿನ ತರುಣ ಜನಾಂಗದಲ್ಲಿ ಕಾವ್ಯ ರಸಸ್ವಾದ ಕಡಿಮೆ ಯಾಗುತ್ತಿದೆ ಎಂದರು. 

ಪ್ರಶಸ್ತಿಗೆ ಸ್ವೀಕರಿಸಿ ಮಾತನಾಡಿದ ಗಮಕ ಕಲಾಶ್ರೀ ಗಣೇಶ ಉಡುಪ, ಇಂದಿನ ಶೇ. 80ರಷ್ಟು ಯುವಕ – ಯುವತಿ ಯರು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ. ಆದರೆ ನಮ್ಮ ಭಾರತೀಯ ಸಂಸ್ಕೃತಿ ಉಳಿಸಿ- ಬೆಳೆಸುವಲ್ಲಿ ಯುವಕರ ಪಾತ್ರ ಮಹತ್ತರವಾಗಿದೆ. ಗಮಕ ಕಲೆಯಲ್ಲಿ ಆಸಕ್ತಿ ಇರುವವರಿಗೆ ಕಲಿಯಲು ಅನುಕೂಲ ಮಾಡಿಕೊಡಬೇಕು. ಪ್ರಶಸ್ತಿಯ ಹಿಂದೆ ಹೋಗದೆ, ಆತ್ಮತƒಪ್ತಿಗಾಗಿ ಈ ಕಲೆಯನ್ನು ಉಳಿಸಿ ಬೆಳೆಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್‌ ಜನರಲ್‌ ಎಜುಕೇಶನ್‌ನ ಆಡಳಿತಾಧಿಕಾರಿ ಡಾ| ಎಚ್‌. ಶಾಂತಾರಾಮ್‌ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಕೇವಲ ಶಿಕ್ಷಣ ನೀಡುವುದನ್ನು ಮಾತ್ರ ಗುರಿಯಾಗಿಸಿಕೊಳ್ಳಬಾರದು. ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ ಯಲ್ಲಿ ಸಂಸ್ಥೆಯ ಪಾತ್ರ ದೊಡ್ಡದು. ಕೇವಲ ಪಠ್ಯಕ್ಕೆ ಸೀಮಿತವಾಗದೇ, ಸೃಜನಶೀಲ ವ್ಯಕ್ತಿಯನ್ನಾಗಿ ರೂಪಿಸುವುದೇ ನಿಜವಾದ ಶಿಕ್ಷಣ ಎಂದರು.
 
ಪ್ರಶಸ್ತಿ ಸಮಿತಿಯ ಸದಸ್ಯರು ಉಪಸ್ಥಿತ ರಿದ್ದರು. ಭಂಡಾರ್‌ಕಾರ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಎನ್‌.ಪಿ. ನಾರಾಯಣ ಶೆಟ್ಟಿ ಸ್ವಾಗತಿಸಿದರು. ಪ. ಪೂ. ಕಾಲೇಜಿನ ಪ್ರಾಂಶುಪಾಲ ಡಾ| ಜಿ.ಎಂ.ಗೊಂಡ ವಂದಿಸಿದರು. ಸಮಿತಿಯ ಸಂಚಾಲಕ ಪ್ರೊ| ಗಣಪತಿ ಭಟ್‌ ಪ್ರಸ್ತಾವಿಸಿದರು. ಉಪನ್ಯಾಸಕಿ ಮಮತಾ ಕೆ.ಎಸ್‌. ನಿರ್ವಹಿಸಿದರು. ಶಿವರಂಜಿನಿ, ಕೀರ್ತಿ ಪರಿಚಯಿಸಿದರು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.