Udayavni Special

ಕಾಡುಹೊಳೆ ಕಾಮಗಾರಿ ಅಂತಿಮ ಹಂತದಲ್ಲಿ

Team Udayavani, May 15, 2018, 6:20 AM IST

1405ajke01.jpg

ಅಜೆಕಾರು: ಮರ್ಣೆ ಪಂ.ವ್ಯಾಪ್ತಿಯ ಕಾಡುಹೊಳೆ ಎಂಬಲ್ಲಿ ಸುಮಾರು 1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಳ್ಳುತ್ತಿರುವ ಕಿಂಡಿ ಅಣೆಕಟ್ಟು ಸಹಿತ ಸೇತುವೆಯ ಕಾಮಗಾರಿ ಬಹುತೇಕ ಮುಗಿ ದಿದ್ದು ಅಂತಿಮ ಹಂತದಲ್ಲಿದೆ.
ಸ್ಥಳೀಯ ಜನರ ಬಹು ದಶಕಗಳ ಬೇಡಿಕೆಯಾಗಿದ್ದ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿ ಸಂಪೂರ್ಣಗೊಂಡಿದ್ದು, ಸುಮಾರು 3 ರಿಂದ 4 ಫೀಟ್‌ ನಷ್ಟು ನೀರು ಈ ಬಾರಿ ಸಂಗ್ರಹಗೊಂಡಿದೆ.

ಕಿಂಡಿ ಅಣೆಕಟ್ಟುವಿನ ನಿರ್ಮಾಣದಿಂದಾಗಿ ಅಂರ್ತಜಲ ವೃದ್ಧಿಗೊಂಡಿದ್ದು, ಹೊಳೆಯ ಇಕ್ಕೆಲಗಳ ಕೃಷಿಕರ ಬಾವಿ ನೀರಿನ ಮಟ್ಟ ಹೆಚ್ಚಳಗೊಂಡಿರುವ ಬಗ್ಗೆ ರೈತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಮುಂದಿನ ಬೇಸಿಗೆಯಲ್ಲಿ ಸುಮಾರು 8 ರಿಂದ 10 ಫೀಟ್‌ ನಷ್ಟು ನೀರು ಸಂಗ್ರಹಗೊಳ್ಳಲು ಅವಕಾಶವಿದ್ದು, ಮರ್ಣೆ ಪಂ.ವ್ಯಾಪ್ತಿಯ ಹಾಗೂ ವರಂಗ ಪಂಚಾಯತ್‌ ವ್ಯಾಪ್ತಿಯ ಕಾಡುಹೊಳೆ ಪ್ರದೇಶದ ಕೃಷಿಕರ ಬಾವಿಗಳ ಅಂತರ್ಜಲ ವೃದ್ಧಿಸಿ ಕೃಷಿಗೆ ಸಾಕಷ್ಟು ನೀರು ಒದಗಬಹುದು ಎಂಬುದು ಸ್ಥಳೀಯರ ಅಭಿಪ್ರಾಯ.ಕಿಂಡಿ ಅಣೆಕಟ್ಟುವಿನೊಂದಿಗೆ ವಿಶಾಲ ವಾದ ಸೇತುವೆ ಕಾಮಗಾರಿಯು ನಡೆ ಯುತ್ತಿದ್ದು ಅಂತಿಮ ಹಂತದಲ್ಲಿದೆ. 

ಮುಂಬರುವ ಮಳೆಗಾಲದ ಮೊದಲು ಕಾಮಗಾರಿ ಪೂರ್ಣಗೊಳ್ಳಲಿದೆ. ಸೇತುವೆ ನಿರ್ಮಾಣದಿಂದಾಗಿ ವರಂಗ ಹಾಗೂ ಮರ್ಣೆ ಪಂಚಾಯತ್‌ ವ್ಯಾಪ್ತಿಯ ಕಾಡು ಹೊಳೆ ಪರಿಸರದ ಜನತೆಗೆ ಸಂಚಾರಕ್ಕೆ ಸಹಕಾರಿಯಾಗಲಿದೆ. 
ಕಾಡುಹೊಳೆ ಮಳೆಗಾಲದಲ್ಲಿ ತುಂಬಿ ಹರಿಯುವುದರಿಂದ ಹೊಳೆಯ ಇಕ್ಕೆಲಗಳ ಜನರಿಗೆ ಸಂಪರ್ಕಕ್ಕೆ ಸುತ್ತು ಬಳಸಿ ಹೋಗಬೇಕಾಗಿತ್ತು. ಈ ಸೇತುವೆ ನಿರ್ಮಾಣ ದಿಂದಾಗಿ ಸುಮಾರು 100 ಮನೆಗಳ ಜನರಿಗೆ ಸಂಪರ್ಕಕ್ಕೆ ಅನುಕೂಲವಾಗಿದೆ. 

ಉತ್ತಮ ಸ್ಪಂದನೆ
ಕಾಡುಹೊಳೆ ಪರಿಸರದ ಕೃಷಿಕರ ಬಹುದಿನದ ಬೇಡಿಕೆ ಕಿಂಡಿ ಅಣೆಕಟ್ಟು ನಿರ್ಮಾಣ ಪೂರ್ಣಗೊಂಡಿದೆ. ಈ ಬಗ್ಗೆ  ಸ್ಥಳೀಯರು ಶಾಸಕರು ಸೇರಿದಂತೆ ಜನಪ್ರತಿನಿಧಿಗಳಿಗೆ ಸಲ್ಲಿಸಿದ್ದ  ಮನವಿಗೆ ಸ್ಪಂದನೆ ದೊರೆತಂತಾಗಿದೆ.
– ಕೃಷ್ಣ ನಾಯ್ಕ , ಕೃಷಿಕರು

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

crime

ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮಧ್ಯದಲ್ಲಿ ಯುವಕ ಕೊಲೆ! ಬೆಚ್ಚಿಬಿದ್ದ ಗ್ರಾಮಸ್ಥರು

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಮುಳ್ಳಿಕಟ್ಟೆಯಲ್ಲಿ ಇನ್ನೂ ಆರಂಭಗೊಳ್ಳದ ವಿಶ್ರಾಂತಿ ವಲಯ

ಮುಳ್ಳಿಕಟ್ಟೆಯಲ್ಲಿ ಇನ್ನೂ ಆರಂಭಗೊಳ್ಳದ ವಿಶ್ರಾಂತಿ ವಲಯ

ಮಂಗಲಪಾದೆ ಜಿನಬಿಂಬಕ್ಕೆ ಅಪಚಾರ; ಕೇಸು

ಮಂಗಲಪಾದೆ ಜಿನಬಿಂಬಕ್ಕೆ ಅಪಚಾರ; ಕೇಸು

ಮಟ್ಕಾ: ಜಿಲ್ಲೆಯಾದ್ಯಂತ 7 ಮಂದಿ ಮೇಲೆ ಕೇಸು

ಮಟ್ಕಾ: ಜಿಲ್ಲೆಯಾದ್ಯಂತ 7 ಮಂದಿ ಮೇಲೆ ಕೇಸು

ಉಡುಪಿ: ಬಿರುಸಿನ ಮಳೆ; ಬನ್ನಂಜೆ ಪರಿಸರ ಸಂಪೂರ್ಣ ಜಲಾವೃತ

ಉಡುಪಿ: ಬಿರುಸಿನ ಮಳೆ; ಬನ್ನಂಜೆ ಪರಿಸರ ಸಂಪೂರ್ಣ ಜಲಾವೃತ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!ಹೊಸ ಸೇರ್ಪಡೆ

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

crime

ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮಧ್ಯದಲ್ಲಿ ಯುವಕ ಕೊಲೆ! ಬೆಚ್ಚಿಬಿದ್ದ ಗ್ರಾಮಸ್ಥರು

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.