Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು


Team Udayavani, May 2, 2024, 8:03 PM IST

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

ಅಜೆಕಾರು: ತೀವ್ರ ಸೆಖೆಯ ಹಿನ್ನೆಲೆಯಲ್ಲಿ ಮನೆಯ ಟೆರೇಸಿನಲ್ಲಿ ಮಲಗಿದ್ದ ಎಣ್ಣೆಹೊಳೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆಳಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

ಅಜೆಕಾರು ಬೊಂಡುಕುಮೇರಿ ಆಶ್ರಯ ನಗರ ನಿವಾಸಿ ಸುಂದರ್‌ ನಾಯ್ಕ (55) ಮೃತ ಶಿಕ್ಷಕ. ಅವರು ಮೇ 1ರಂದು ರಾತ್ರಿ ಸುಮಾರು 10.30ರ ವೇಳೆಗೆ ಟೆರೇಸಿನಲ್ಲಿ ಮಲಗಿದ್ದರು. ಬೆಳಗ್ಗೆ 6.30ರ ವೇಳೆಗೆ ಮನೆಯವರು ನೋಡುವಾಗ ಕೆಳಗೆ ಬಿದ್ದು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಗಾಢಾ ನಿದ್ರೆಯಲ್ಲಿ ಆಯ ತಪ್ಪಿ ಕೆಳಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಮೃತರು ಪತ್ನಿ, ಪುತ್ರಿಯರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.