“ರೈತರ ಮುನಿಸು ಹಲವರ ಹಸಿವಿಗೆ ಕಾರಣ’

Team Udayavani, Mar 19, 2017, 3:39 PM IST

180317Astro01.jpg

ಉಡುಪಿ: ಕೃಷಿ ಪ್ರಧಾನವಾದ ರಾಷ್ಟ್ರದಲ್ಲಿ ಕೃಷಿಕನಿಗೆ ಅತಿ ಹೆಚ್ಚು ಆದ್ಯತೆ ನೀಡಬೇಕು. ಆತನ ಮುನಿಸು ಹಲವರ ಹಸಿವಿಗೆ ಮೂಲವಾದೀತು ಎಂದು ಉಡುಪಿ ತಾ.ಪಂ. ಅಧ್ಯಕ್ಷರಾದ ನಳಿನಿ ರಾವ್‌ ಹೇಳಿದರು.

ಅವರು ಉಡುಪಿ ತೋಟಗಾರಿಕಾ ಇಲಾಖೆ, ಜಿ.ಪಂ. ಹೆಮ್ಮಾಡಿಯ ಶ್ರೀಲಕ್ಷ್ಮೀನಾರಾಯಣ ಸೇವಂತಿಗೆ ಹೂವಿನ ಬೆಳೆಗಾರರ ಸಂಘದ ವತಿಯಿಂದ ಉಡುಪಿ ಮಲ್ಲಿಗೆ ಹಾಗೂ ಸೇವಂತಿಗೆ ಬೆಳೆ ವೈಜ್ಞಾನಿಕ ಬೇಸಾಯ-ಪ್ಯಾಕೇಜಿಂಗ್‌ ಪದ್ಧತಿ ಮತ್ತು ಮಾರುಕಟ್ಟೆ ವ್ಯವಸ್ಥೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.

ತಾನು ಬೆಳೆದ ಉತ್ಪನ್ನಗಳನ್ನು ನೇರವಾಗಿ ಮಾರುಕಟ್ಟೆಗೆ ತರಲಾಗವುದಿಲ್ಲವೆಂಬ ಕಾರಣಕ್ಕೆ ಮಧ್ಯವರ್ತಿಗಳು ಕೃಷಿಕನನ್ನು ಶೋಷಣೆ ಮಾಡುತ್ತಿದ್ದಾರೆ. ಕಡಿಮೆ ಬೆಲೆಯಲ್ಲಿ ಖರೀದಿಸಿ ಉತ್ತಮ ಬೆಲೆ ಮಾರಾಟ ಮಾಡಿ ಹಣಮಾಡುತ್ತಿದ್ದಾರೆ. ಈ ಬಗ್ಗೆ ಇಲಾಖೆಗಳು ರೈತರ ಸಂಕಷ್ಟವನ್ನು ಅರಿತು ಅವರಿಗೆ ನೇರ ಮಾರುಕಟ್ಟೆಯ ಸೌಲಭ್ಯವನ್ನು ಒದಗಿಸಬೇಕೆಂದು ಅವರು ಕೋರಿದರು.

ಉಡುಪಿ ಮಲ್ಲಿಗೆ ಬೆಳಗಾರರ ಸಂಘದ ಅಧ್ಯಕ್ಷರಾದ ರಾಮಕೃಷ್ಣ ಶರ್ಮ ಬಂಟಕಲ್ಲು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶ್ರೀನಿವಾಸ ಭಟ್‌ ಕುದಿ, ಶ್ರೀಲಕ್ಷ್ಮೀನಾರಾಯಣ ಸೇವಂತಿಗೆ ಹೂವಿನ ಬೆಳೆಗಾರರ ಸಂಘದ ಅಧ್ಯಕ್ಷ ಮಹಾಬಲ ದೇವಾಡಿಗ, ಉಡುಪಿ ಜಿ.ಪಂ. ತೋಟಗಾರಿಕಾ ಉಪನಿರ್ದೇಶಕರಾದ ಭುವನೇಶ್ವರಿ ಹಾಗೂ ಉಡುಪಿ ಪುಷ್ಪ ಹರಾಜು ಕೇಂದ್ರದ ನಿರ್ದೇಶಕರಾದ ಅನಿತಾ ಉಪಸ್ಥಿತರಿದ್ದರು.

ಮೂಡಿಗೆರೆ ಪುಷ್ಪ ಕೃಷಿ ಹಾಗೂ ಉದ್ಯಾನ ವಿನ್ಯಾಸ ಶಾಸ್ತ್ರ, ತೋಟಗಾರಿಕಾ ಮಹಾವಿದ್ಯಾಲಯದ ಎಸ್‌.ವೈ. ಚಂದ್ರಶೇಖರ್‌, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ವಿಷಯ ತಜ್ಞರಾದ ಚೈತನ್ಯ ಎಚ್‌.ಎಸ್‌. ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

ಉಡುಪಿ- ಕುಂದಾಪುರ ತೋಟ ಗಾರಿಕಾ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಸಂಜೀವ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.
 
ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.