ಎ.15ರೊಳಗೆ ಕಲ್ಸಂಕ ಸೇತುವೆ ಕಾಮಗಾರಿ ಪೂರ್ಣ


Team Udayavani, Mar 8, 2019, 1:00 AM IST

kalsanka.jpg

ಉಡುಪಿ: ಕಲ್ಸಂಕ ಸೇತುವೆ ವಿಸ್ತರಣೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಎಪ್ರಿಲ್‌ 15ರೊಳಗೆ ಪೂರ್ಣಗೊಳ್ಳಲಿದೆ.
ಎಸ್‌ಎಫ್ಸಿ (ಸ್ಟೇಟ್‌ ಫೈನಾನ್ಸ್‌ ಕಮಿಷನ್‌) ವಿಶೇಷ ಅನುದಾನದಿಂದ ಈ ಕಾಮಗಾರಿ ನಡೆಯುತ್ತಿದೆ. ವಿಧಾನಸಭೆ ಚುನಾವಣೆ ಸಹಿತ ಅನೇಕ ಕಾರಣಗಳಿಂದ ಕಾಮಗಾರಿ ವಿಳಂಬವಾಗಿತ್ತು. 2018ರ ಡಿಸೆಂಬರ್‌ನಿಂದ ಮತ್ತೆ ಆರಂಭವಾಗಿದೆ. ನಿಧಾನಗತಿಯಲ್ಲಿ ಸಾಗುತ್ತಿದ್ದ ಕಾಮಗಾರಿ ಈಗ ವೇಗ ಪಡೆದುಕೊಂಡಿದೆ.

ಪ್ರೊಟೆಕ್ಷನ್‌ ವಾಲ್‌
ಮುನ್ನೆಚ್ಚರಿಕೆಯಾಗಿ ಎರಡೂ ಬದಿಯಲ್ಲಿ ಕಲ್ಲು ಕಟ್ಟಿ ಪ್ರೊಟೆಕ್ಷನ್‌ ವಾಲ್‌ ನಿರ್ಮಿಸಲಾಗುತ್ತಿದೆ. ಇದಾದ ಅನಂತರ ಅಪಾರ್ಟ್‌ಮೆಂಟ್‌ ಪಿಲ್ಲರ್‌ ಕಾಮಗಾರಿ ನಡೆಯಲಿದೆ. ಈಗಾಗಲೇ ಶೇ.50ರಷ್ಟು ಕಾಮಗಾರಿ ಮುಕ್ತಾಯಗೊಂಡಿದ್ದು, ಎಪ್ರಿಲ್‌ನಲ್ಲಿ ಪೂರ್ಣಗೊಳ್ಳಲಿದೆ ಎನ್ನುತ್ತಾರೆ ನಗರಸಭೆ ಎಂಜಿನಿಯರ್‌ ಗಣೇಶ್‌.

ನೀತಿ ಸಂಹಿತೆ ಅಡ್ಡಿಯಾಗಲ್ಲ
ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ. ಆದರೆ ಈಗಾಗಲೇ ಆರಂಭವಾಗಿರುವ ಈ ಕಾಮಗಾರಿಗೆ ಅದರಿಂದ ಯಾವುದೇ ತೊಂದರೆ ಆಗದು.  ಹೊಸ ಕಾಮಗಾರಿ ಆರಂಭಿಸಲು ಮಾತ್ರ ಚುನಾವಣೆ ನೀತಿ ಸಂಹಿತೆ ತೊಡಕಾಗುತ್ತದೆ.

ಟ್ರಾಫಿಕ್‌ ಜಾಮ್‌
ಉಡುಪಿ-ಮಣಿಪಾಲ, ಅಂಬಾಗಿಲು, ಗುಂಡಿಬೈಲು, ದೊಡ್ಡಣಗುಡ್ಡೆ, ಶ್ರೀಕೃಷ್ಣ ಮಠಕ್ಕೆ ಸಂಧಿಸುವ ಪ್ರಮುಖ ವೃತ್ತ ಕಲ್ಸಂಕ. ಇಂದ್ರಾಣಿಯಿಂದ ಹರಿಯುವ ದೊಡ್ಡ ತೋಡು ಇಲ್ಲಿ ಹರಿಯುವುದರಿಂದ ಕಿರು ಸೇತುವೆ ನಿರ್ಮಿಸಲಾಗಿದೆ. ಅಂಬಾಗಿಲು, ಮಣಿಪಾಲದ ಕಡೆ ಟರ್ನ್ ತೆಗೆದುಕೊಳ್ಳುವಾಗ, ಮಣಿಪಾಲ, ಉಡುಪಿಯಿಂದ ಕೃಷ್ಣಮಠಕ್ಕೆ ತೆರಳುವವರು ಇಲ್ಲಿ ತೊಂದರೆ ಅನುಭವಿಸುವಂತಾಗಿದೆ. ಬೆಳಗ್ಗೆ ಮತ್ತು  ಸಂಜೆ ಹೊತ್ತು ಸಹಿತ ವಾರಾಂತ್ಯದಲ್ಲಿ ಸವಾರರು ಟ್ರಾಫಿಕ್‌ ಜಾಮ್‌ನಿಂದ ಇಲ್ಲಿ ಕಿರಿಕಿರಿ ಅನುಭವಿಸುತ್ತಾರೆ.

ಶೀಘ್ರದಲ್ಲೇ ಪೂರ್ಣ
ನೀರಿನ ಪ್ರಮಾಣ ಕಡಿಮೆ ಇದ್ದ ಕಾರಣ ಡಿಸೆಂಬರ್‌ ತಿಂಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ತಿಂಗಳಾಂತ್ಯಕ್ಕೆ ಅಥವಾ ಎಪ್ರಿಲ್‌ 15ರೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ. 
-ಗಣೇಶ್‌,  ನಗರಸಭೆ ಎಂಜಿನಿಯರ್‌

ಟಾಪ್ ನ್ಯೂಸ್

hgjghgfd

ಎರಡೂ ಉಪ ಚುನಾವಣೆ ಬಿಜೆಪಿ ಗೆಲುವುದು ನಿಶ್ಚಿತ : ನಾರಾಯಣಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ವ್ಯಕ್ತಿಯಲ್ಲ, ಸರ್ವಶಕ್ತನ ಅವತಾರ: ಸಚಿವ ತಿವಾರಿ

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ವ್ಯಕ್ತಿಯಲ್ಲ, ಸರ್ವಶಕ್ತನ ಅವತಾರ: ಸಚಿವ ತಿವಾರಿ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

Untitled-1

ಶಿರ್ವ ಶ್ರೀ ಸಿದ್ಧಿ ವಿನಾಯಕ ದೇಗುಲದಲ್ಲಿ ದೃಢಕಲಶ ಸಂಪನ್ನ

ಸಾಮಾನ್ಯರಿಗಾಗುವ ತೊಂದರೆಗಳ ವಿರುದ್ಧ ಜೈಲಿಗೆ ಹೋಗಲೂ ಸಿದ್ಧ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ

ಸಾಮಾನ್ಯರಿಗಾಗುವ ತೊಂದರೆಗಳ ವಿರುದ್ಧ ಜೈಲಿಗೆ ಹೋಗಲೂ ಸಿದ್ಧ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

High court of karnataka

ವರದಿಗೆ ಪ್ರತಿಕ್ರಿಯೆ ನೀಡಲು ಸರ್ಕಾರಕ್ಕೆ ಹೈ ಸೂಚನೆ‌

ನಟಿ ಮೇಲೆ ಹಲ್ಲೆ- ಮಾಜಿ ಪ್ರಿಯಕರ ಸೆರೆ

ನಟಿ ಮೇಲೆ ಹಲ್ಲೆ: ಮಾಜಿ ಪ್ರಿಯಕರ ಸೆರೆ

hgjghgfd

ಎರಡೂ ಉಪ ಚುನಾವಣೆ ಬಿಜೆಪಿ ಗೆಲುವುದು ನಿಶ್ಚಿತ : ನಾರಾಯಣಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ವ್ಯಕ್ತಿಯಲ್ಲ, ಸರ್ವಶಕ್ತನ ಅವತಾರ: ಸಚಿವ ತಿವಾರಿ

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ವ್ಯಕ್ತಿಯಲ್ಲ, ಸರ್ವಶಕ್ತನ ಅವತಾರ: ಸಚಿವ ತಿವಾರಿ

ನಿಷೇಧಿತ ನೋಟುಗಳ ಬದಲಾವಣೆ ಯತ್ನ ಬಿಬಿಎಂಪಿ ಉಪ ಗುತ್ತಿಗೆದಾರ ಸೇರಿ ಐವರ ಬಂಧನ | 80 ಲಕ್ಷ ರೂ. ಮೌಲ್ಯದ ಅಮಾನ್ಯಗೊಂಡ ನೋಟು ವಶ

ನಿಷೇಧಿತ ನೋಟುಗಳ ಬದಲಾವಣೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.