ಕಾಂಗ್ರೆಸ್‌ನಿಂದ ನೈತಿಕತೆ ಪಾಠ ಕಲಿಯಬೇಕಿಲ್ಲ: ಬಿಜೆಪಿ

Team Udayavani, Apr 13, 2017, 3:57 PM IST

BJP_symbol.jpg

ಉಡುಪಿ: ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ ಸಚ್ಚಾರಿತ್ಯತೆವಂತರಾಗಿದ್ದು, ನಗರಸಭಾ ಸದಸ್ಯರಾಗಿ, 1 ವರ್ಷ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಯಾವುದೇ ಕಪ್ಪುಚುಕ್ಕೆ ಇಲ್ಲದೇ ಜನ ಸೇವೆ ಮಾಡಿರುತ್ತಾರೆ. ಗುಂಡಿಬೈಲು ವಾರ್ಡಿನ  ವಾಚನಾಲಯದ ಬಳಿ ಅಳವಡಿಸಿದ ಇಂಟರ್‌ಲಾಕ್‌ ಕಾಮಗಾರಿಯ ಇಂಜಿನಿಯರ್‌ ಗಣೇಶ್‌ ಆಗಿದ್ದು, ಉಮೇಶ್‌ ನಾಯಕ್‌ ಗುತ್ತಿಗೆದಾರರಾಗಿದ್ದರು. ಇದರ ಸಂಪೂರ್ಣ ವಿವರ ನಗರಸಭೆಯಲ್ಲಿದ್ದು, ಮಾಹಿತಿ ಹಕ್ಕಿನ ಮೂಲಕ ಪಡೆಯಬಹುದಾಗಿದೆ. 

ಕೋಯಲ್‌ ಕಟ್ಟಡವು ನಗರಸಭಾ ಬೈಲಾ ಪ್ರಕಾರ ಇದ್ದು 2 ಮಹಡಿ ಹೊಂದಿರುತ್ತದೆ. ಅದರಲ್ಲಿ ಒಂದು ನೆಲ ಮಹಡಿಯಲ್ಲಿ ವಾಣಿಜ್ಯ ನಂಬರ್‌ ಹೊಂದಿದ್ದು, 1 ತಾತ್ಕಾಲಿಕ ನಂಬ್ರ ಹೊಂದಿರುತ್ತದೆ. ದೊಡ್ಡಣಗುಡ್ಡೆಯ ಮುಖ್ಯ ರಸ್ತೆಯ ಜುಮಾದಿಕಟ್ಟೆವರೆಗೆ 45 ಲ. ರೂ. ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ ಮಾಡುವ ಯೋಜನೆಯಿತ್ತು. ಆದರೆ ಈಗ ಆ ರಸ್ತೆಯೇ ಇಲ್ಲ. ಕುದ್ರು ಕಲ್ಸಂಕ ಹತ್ತಿರದ ಬೈಲಿನಲ್ಲಿ ಸಾರ್ವಜನಿಕರ ವಿರೋಧದ ಮಧ್ಯೆ 1ಫ್ಲಾ$Âಟಿಗೆ ಯುಜಿಡಿ ಲೈನ್‌ ಅಳವಡಿಸಲು ಕಾರಣವೇನು?ಬಿಜೆಪಿ ಆಡಳಿತದಲ್ಲಿರುವಾಗ ಕೋಮು ಸೌಹಾರ್ದ ವೇದಿಕೆಯಡಿ ಪ್ರತೀ ವಾರ ಕ್ಷುಲ್ಲಕ ಕಾರಣ ಹಿಡಿದು ಪ್ರತಿಭಟನೆ ಮಾಡುತ್ತಿದ್ದವರು ಕಾಂಗ್ರೆಸ್‌ ಸರಕಾರ ಬಂದು ತಾನು ನಗರಸಭಾ ನಾಮನಿರ್ದೇಶಿತ ಸದಸ್ಯರಾದ ಕೂಡಲೇ ಉಡುಪಿಯಲ್ಲಿ ಏಕಾಏಕಿ ಕೋಮು ಸೌಹಾರ್ದ ನೆಲೆಸಿತೇ? ಎಂದು ಬಿಜೆಪಿ ನಗರ ಪ್ರ. ಕಾರ್ಯದರ್ಶಿಗಳಾದ ಉಪೇಂದ್ರ ನಾಯಕ್‌, ಜಗದೀಶ ಆಚಾರ್‌, ನಗರ ಬಿಜೆಪಿಯ ದಿನಕರ ಶೆಟ್ಟಿ ಹೆರ್ಗ, ಟಿ. ಜಿ. ಹೆಗ್ಡೆ, ದಿನಕರ ಪೂಜಾರಿ, ಡಾ| ಎಂ. ಆರ್‌. ಪೈ, ಗೀತಾ ಶೆಟ್ಟಿ ಪ್ರಕಟನೆಯಲ್ಲಿ  ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Dendoor Katte: 2 cows, 1 calf found illegally transported in separate cases

Dendoor Katte: ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

rain

ಸದ್ಯ ಮುಂಗಾರು ದುರ್ಬಲ: ಮಾಸಾಂತ್ಯಕ್ಕೆ ಚೇತರಿಕೆ ಸಾಧ್ಯತೆ

BJP 2

Election: ಮಹಾರಾಷ್ಟ್ರ ಸೇರಿ 4 ರಾಜ್ಯ ಉಸ್ತುವಾರಿ ನೇಮಿಸಿದ ಬಿಜೆಪಿ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.