ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ತರ


Team Udayavani, Sep 11, 2017, 7:25 AM IST

1009kde10.jpg

ಕುಂದಾಪುರ: ನಮ್ಮ ಸಂಸ್ಕೃತಿ ಹಾಗೂ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಅಪಾರವಾದದು. ಈ ನಿಟ್ಟಿನಲ್ಲಿ ಕುಂದಾಪುರ ಸಿಟಿ ಜೇಸಿಐ ಈ ಸಪ್ತಾಹದಲ್ಲಿ  ಹಮ್ಮಿಕೊಂಡಿರುವ ಎಲ್ಲ ಕಾರ್ಯಕ್ರಮಗಳು ಉತ್ತಮ. ಪ್ರೇಕ್ಷಕರಲ್ಲಿ ಹೊಸ ಅಭಿರುಚಿಗೆ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಹೆಚ್ಚು ಕಾಲ ನೆನಪಿನಲ್ಲಿ ಉಳಿಯುತ್ತದೆ ಎಮದು ಕಲಾಕ್ಷೇತ್ರ ಕುಂದಾಪುರ ಇದರ ಅಧ್ಯಕ್ಷ  ಕಿಶೋರ್‌ ಕುಮಾರ್‌ ಕುಂದಾಪುರ ಹೇಳಿದರು.

ಅವರು ಶನಿವಾರ ಸಂಜೆ  ಜೇಸಿಐ ಕುಂದಾಪುರ ಸಿಟಿ ಇವರ  ಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ  ನಡೆದ ಈ ಸಾಲಿನ ಜೇಸಿ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು.

ಸಿಟಿ ಜೇಸಿಐ ಅಧ್ಯಕ್ಷ  ಶ್ರೀಧರ ಸುವರ್ಣ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಉದ್ಯಮಿ ವಿನಯ ಕುಮಾರ್‌ ಕಬ್ಯಾಡಿ, ಜೇಸಿಐ ಕುಂದಾಪುರ ಸಿಟಿ ಸ್ಥಾಪಕಾಧ್ಯಕ್ಷ  ಹುಸೇನ್‌ ಹೈಕಾಡಿ, ಪೂರ್ವಾಧ್ಯಕ್ಷ ಕೆ.ಕಾರ್ತಿಕೇಯ ಮಧ್ಯಸ್ಥ, ಸಪ್ತಾಹದ ಸಭಾಪತಿ ಗಣೇಶ್‌ ನಾಯಕ್‌, ನಿಕಟಪೂರ್ವ ಅಧ್ಯಕ್ಷ  ಮಂಜುನಾಥ ಕಾಮತ್‌ , ಸಪ್ತಾಹದ ಕಾರ್ಯದರ್ಶಿ ನಾಗೇಶ ನಾವಡ, ಖಜಾಂಚಿ ಸಾಯಿನಾಥ ಶೇಟ್‌, ಅಭಿಲಾಷ್‌ ಬಿ.ಎ., ಜೇಸಿರೇಟ್‌ ಅಧ್ಯಕ್ಷೆ  ಗೀತಾ  ಜೆ.ಸುವರ್ಣ, ಗಿರೀಶ್‌ ಹೆಬ್ಟಾರ್‌, ಚಂದ್ರಕಾಂತ್‌  ಉಪಸ್ಥಿತರಿದ್ದರು.ಈ ಸಂದರ್ಭ ಖ್ಯಾತ ಸಾಕೊÕàಪೋನ್‌ ವಾದಕ ಮಂಜುನಾಥ ದೇವಾಡಿಗ  ಅವರನ್ನು ಸಮ್ಮಾನಿಸಲಾಯಿತು.ರಾಘವೇಂದ್ರ  ಚರಣ್‌ ನಾವಡ  ಪರಿಚಯಿ, ಜೇಸಿಐ ಕಾರ್ಯದರ್ಶಿ ಪ್ರಶಾಂತ್‌ ಹವಾಲ್ದಾರ್‌ ವಂದಿಸಿದರು. 

ಟಾಪ್ ನ್ಯೂಸ್

6death

ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

5DKShi

ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್

vittla-1

ವಿಟ್ಲ: ರಸ್ತೆಗೆ ಬಿದ್ದ ವಿದ್ಯುತ್ ಕಂಬ: ಸಂಚಾರ ಅಸ್ತವ್ಯಸ್ತ

4horatti

ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ

3accident

ಕೊಪ್ಪಲಂಗಡಿ: ಚರಂಡಿಗೆ ಉರುಳಿದ ಪಿಕಪ್; ಇಬ್ಬರಿಗೆ ಗಾಯ

2rain

ನಾವು ಮುಳುಗುತ್ತಿದ್ದೇವೆಂದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

1theft

ತನ್ನ ಮನೆಯಲ್ಲೇ ಚಿನ್ನ ಕದ್ದು ನಕಲಿ ಒಡವೆ ಇಟ್ಟಿದ್ದ ಕಳ್ಳಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

heavy-rain

ಭಾರೀ ಗಾಳಿ-ಮಳೆ: ಲಕ್ಷಾಂತರ ರೂ. ನಷ್ಟ

parking

ರಿಕ್ಷಾ, ವಾಹನ ನಿಲುಗಡೆಗೆ ಕಾನೂನುಬದ್ಧ ಸ್ಥಳ

3accident

ಕೊಪ್ಪಲಂಗಡಿ: ಚರಂಡಿಗೆ ಉರುಳಿದ ಪಿಕಪ್; ಇಬ್ಬರಿಗೆ ಗಾಯ

rain

ಹೆಸ್ಕಾತ್ತೂರು: ಭೀಕರ ಗಾಳಿ ಮಳೆಗೆ ಹಲವು ಮನೆಗಳಿಗೆ ಹಾನಿ

ajri

ಆಜ್ರಿ: ಮಲ್ಲಿಗೆ ಕೃಷಿಯಲ್ಲಿ ಖುಷಿ ಕಂಡ ಕನಕಕ್ಕ

MUST WATCH

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

ಹೊಸ ಸೇರ್ಪಡೆ

heavy-rain

ಭಾರೀ ಗಾಳಿ-ಮಳೆ: ಲಕ್ಷಾಂತರ ರೂ. ನಷ್ಟ

6death

ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

5DKShi

ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್

cremation

ಶ್ಮಶಾನಕ್ಕೆ ಜಾಗ ಮೀಸಲು ಕಡ್ಡಾಯ: ಸುನಿಲ್‌ ಕುಮಾರ್

vittla-1

ವಿಟ್ಲ: ರಸ್ತೆಗೆ ಬಿದ್ದ ವಿದ್ಯುತ್ ಕಂಬ: ಸಂಚಾರ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.