Train ಕುಂದಾಪುರದಲ್ಲಿ ವಂದೇ ಭಾರತ್ ರೈಲು ನಿಲುಗಡೆ ಇಲ್ಲ
Team Udayavani, Jul 25, 2024, 11:23 PM IST
ಉಡುಪಿ: ಮಂಗಳೂರು -ಮಡ್‌ಗಾಂವ್ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲು ಸೇವೆಯನ್ನು ಕುಂದಾಪುರ ಭಾಗದ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕುಂದಾಪುರ ರೈಲು ನಿಲ್ದಾಣದಲ್ಲೂ ನಿಲುಗಡೆ ಮಾಡಬೇಕು ಎಂದು ಈ ಹಿಂದೆ ಸಲ್ಲಿಸಿದ್ದ ಮನವಿಯನ್ನು ಕೊಂಕಣ ರೈಲ್ವೆ ತಿರಸ್ಕರಿಸಿದೆ. ವಂದೇಭಾರತ್ ರೈಲು ಕುಂದಾಪುರ ದಲ್ಲಿ ನಿಲುಗಡೆ ನೀಡಬೇಕು.
ಇದರಿಂದ ಜಿಲ್ಲೆಯ ಪ್ರಯಾಣಿಕರಿಗೆ ಅನುಕೂಲ ವಾಗಲಿದೆ ಎಂದು ಈ ಹಿಂದೆ ಉಡುಪಿ- ಚಿಕ್ಕಮಗಳೂರು ಸಂಸದರಾಗಿದ್ದ ಶೋಭಾ ಕರಂದ್ಲಾಜೆ ಅವರು ಕೊಂಕಣ ರೈಲ್ವೇಗೆ ಪತ್ರ ಬರೆದಿದ್ದರು.
ಈ ಪತ್ರಕ್ಕೆ ಉತ್ತರಿಸಿರುವ ಕೊಂಕಣ ರೈಲ್ವೇ ಸಂತೋಷ್ ಕುಮಾರ್ ಝಾ ಅವರು, ರೈಲ್ವೇ ಬೋರ್ಡ್‌ನ ನಿರ್ಧಾರದಂತೆ ಉಡುಪಿ ಮತ್ತು ಕಾರವಾರದಲ್ಲಿ ನಿಲುಗಡೆ ಇದೆ. ಕುಂದಾಪುರದಲ್ಲಿ ನಿಲುಗಡೆ ಸಾಧ್ಯವಿಲ್ಲ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್ ಶೆಟ್ಟಿ
ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ
Brahmavar; ಹಾವಂಜೆ ಕೋಳಿ ಅಂಕಕ್ಕೆ ಪೊಲೀಸರ ದಾಳಿ
ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ
Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.