ಋಣಮುಕ್ತ ಕಾಯ್ದೆಗೆ ಸಾವಿರ ಜನ ಸಾಲು!

ಜನಸಾಗರದಿಂದ ತುಂಬಿದ ಮಿನಿ ವಿಧಾನಸೌಧ ; ಅರ್ಜಿ ಬರೆಸಲು ಕಿಕ್ಕಿರಿದ ಅಂಗಡಿಗಳು ; ಮಾಹಿತಿ ಕೊರತೆಯಿಂದ ಜನಸಾಗರ

Team Udayavani, Oct 21, 2019, 11:12 PM IST

2110KDLM5PH5

ಕುಂದಾಪುರ: ರಾಜ್ಯದ ಕಾಂಗ್ರೆಸ್‌ ಜೆಡಿಎಸ್‌ ಸಮ್ಮಿಶ್ರ ಸರಕಾರದ ಕೊನೆಯ ದಿನಗಳಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್‌. ಡಿ. ಕುಮಾರಸ್ವಾಮಿ ಅವರು ಜಾರಿಗೆ ತಂದ ಋಣಮುಕ್ತ ಕಾಯ್ದೆಗೆ ಅರ್ಜಿ ಸಲ್ಲಿಸಲು ಸೋಮವಾರ ಸಾವಿರಾರು ಮಂದಿ ಇಲ್ಲಿನ ಮಿನಿ ವಿಧಾನಸೌಧದಲ್ಲಿ ಜಮಾಯಿಸಿದ್ದರು.

1 ವಾರದಿಂದ ಜನ
ಕಳೆದ ಒಂದು ವಾರದಿಂದ ಜನ ಭರಪೂರ ಹರಿದು ಬರುತ್ತಿದ್ದು ಜನರಿಗೆ ಮಾಹಿತಿ ಕೊರತೆಯಿಂದಾಗಿ ಅನಗತ್ಯ ಬರುವಿಕೆಯಾಗಿದೆ. ಮಧ್ಯವರ್ತಿಗಳು ಇವರ ಬಳಿ ಸಾಲ ಕಟ್ಟದಂತೆ ಮಾಡಿಕೊಡುತ್ತೇವೆ ಎಂದು ಹಣ ಸೆಳೆಯುತ್ತಿದ್ದಾರೆ. ಅರ್ಜಿ ಬರೆದು ಕೊಡಲು 30ರಿಂದ 100 ರೂ.ವರೆಗೆ ಪಡೆಯುತ್ತಿದ್ದಾರೆ.

ಎಲ್ಲರಿಂದಲೂ ಅರ್ಜಿ
ಬೇರೆ ಬೇರೆಡೆಯಿಂದ
ವಿದ್ಯಾವಂತರು ಅವಿದ್ಯಾವಂತರು ಎಂದು ಭೇದವಿಲ್ಲದೇ ಎಲ್ಲರು ಬಂದಿದ್ದು ಮಾಹಿತಿಯ ಕೊರತೆಯಿಂದ ಹೀಗಾಗಿದೆ. ನೊಂದಾಯಿತ ಸಂಸ್ಥೆಗಳ ಸಾಲ ಮನ್ನಾ ಇಲ್ಲ ಎಂದು ಮಾಹಿತಿ ಇರುತ್ತಿದ್ದರೆ ಬರುತ್ತಿರಲಿಲ್ಲ ಎಂದು ನೇತ್ರಾವತಿ ಅವರು ಹೇಳಿದರು. ಗುಜ್ಜಾಡ, ಪಡುಬಿದ್ರೆ, ಕಾಪು, ಗಂಗೊಳ್ಳಿ, ಬೈಂದೂರು, ಗೋಳಿಯಂಗಡಿ ಮೊದಲಾದೆಡೆಯಿಂದ ಕುಂದಾಪುರ ಎಸಿ ಕಚೇರಿಗೆ ಜನ ಬರುತ್ತಿದ್ದಾರೆ.

ಜನಜಾತ್ರೆ
ಮಕ್ಕಳು ಮಹಿಳೆಯರು ಎಂದು ಬಂದ ಕಾರಣ ಸ್ಥಳಾವಕಾಶದ ಕೊರತೆಯಾಯಿತು. ಇದರಿಂದ ಅಲ್ಲಲ್ಲಿ ಕುಳಿತು ಮಕ್ಕಳನ್ನು ಸಮಾಧಾನ ಪಡಿಸುತ್ತಿದ್ದರು. ಮಕ್ಕಳಿಗೆ ತಿಂಡಿ ತಿನಸು ನೀಡುತ್ತಿದ್ದರು. ಹತ್ತಾರು ಅಂಗಡಿಗಳ ಮುಂದೆ ಝೆರಾಕ್ಸ್‌ ಪ್ರತಿಗಾಗಿ, ಅರ್ಜಿ ಪ್ರತಿಗಾಗಿ, ಅರ್ಜಿ ಬರೆದುಕೊಡಿ ಎಂದು ನೂರಾರು ಜನ ಜಮಾಯಿಸಿದ್ದರು. ಒಟ್ಟಿನಲ್ಲಿ ಬಸ್‌ ನಿಲ್ದಾಣದಿಂದ ಮಿನಿ ವಿಧಾನಸೌಧವರೆಗೆ ಜನಜಾತ್ರೆಯೇ ಸೇರಿತ್ತು. ವಾಹನಗಳ ಓಡಾಟಕ್ಕೂ ತೊಂದರೆಯಾಗುವಂತೆ ಜನ ಸೇರಿತ್ತು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.