ಟೋಲ್‌ ವಿರುದ್ಧ ಭಾರೀ ಪ್ರತಿಭಟನೆ; ಗಡ್ಕರಿಯಿಂದ ವಿನಾಯಿತಿಯ ಭರವಸೆ

Team Udayavani, Sep 21, 2018, 10:22 AM IST

tool.jpg

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಲ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳುವ ವರೆಗೆ ಸ್ಥಳೀಯ ವಾಹನಗಳಿಗೆ ಟೋಲ್‌ ವಿನಾಯಿತಿ ನೀಡಲಾಗು ವುದು ಎಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಭರವಸೆ ನೀಡಿದ್ದಾರೆ ಎಂಬುದಾಗಿ ಸಂಸದ ನಳಿನ್‌ಕುಮಾರ್‌ ಕಟೀಲು ದೂರವಾಣಿಯ ಮೂಲಕ ಡಾ| ದೇವಿ ಪ್ರಸಾದ್‌ ಶೆಟ್ಟಿ ಅವರಿಗೆ ತಿಳಿಸಿದ್ದಾರೆ. 

ಹೆಜಮಾಡಿಯಲ್ಲಿ  ಟೋಲ್‌ ವಿರುದ್ಧ ಅವಿಭಜಿತ ದ.ಕ. ಜಿಲ್ಲೆಯ ಹೆದ್ದಾರಿ ಹೋರಾಟ ಸಮಿತಿ ವತಿಯಿಂದ ನಡೆದ ಸಾಂಕೇತಿಕ ಪ್ರತಿಭಟನೆ ಸಂದರ್ಭ ಹೋರಾಟ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಜತೆ ದೂರವಾಣಿ ಮೂಲಕ ಮಾತನಾಡಿದ ವೇಳೆ ಸಂಸದರು ಈ ಮಾಹಿತಿ ನೀಡಿದರು. ಇದೇ ವೇಳೆ ಸೆ. 24ರಂದು ಬೆಂಗಳೂರಿನಲ್ಲಿ ಹೆದ್ದಾರಿ ಪ್ರಾಧಿಕಾರ, ನವಯುಗ  ಕಂಪೆನಿ, ಜನಪ್ರತಿನಿಧಿಗಳು ಹಾಗೂ ಹೋರಾಟ ಸಮಿತಿಯ ಪದಾಧಿಕಾರಿಗಳ ಸಭೆ ನಡೆಸಿ ದ.ಕ., ಉಡುಪಿ ಜಿಲ್ಲೆಯ ಎಲ್ಲ ವಾಹನ ಗಳಿಗೆ ಜಿಲ್ಲೆಯ ಟೋಲ್‌ಗ‌ಳಲ್ಲಿ ಸಂಪೂರ್ಣ ವಿನಾಯಿತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ನಳಿನ್‌ ಹೇಳಿದರು.

ರಾಜ್ಯ ಅರಣ್ಯ ಸಚಿವ ಆರ್‌. ಶಂಕರ್‌ ಹೆಜಮಾಡಿ ಟೋಲ್‌ ಬಳಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದರು.  ವಿಧಾನ ಪರಿಷತ್‌ ವಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ವಿನಯಕುಮಾರ್‌ ಸೊರಕೆ ಮತ್ತಿತರರು ಮಾತನಾಡಿದರು. ಹೋರಾಟ ಸಮಿತಿ ಉಪಾಧ್ಯಕ್ಷ ಗುಲಾಂ ಮಹಮ್ಮದ್‌, ಜಿ. ಪಂ.ಸದಸ್ಯ ಶಶಿಕಾಂತ್‌ ಪಡುಬಿದ್ರಿ, ದಿನೇಶ್‌ ಕೋಟ್ಯಾನ್‌, ರೇಣುಕಾ ಪುತ್ರನ್‌, ಯು. ಸಿ. ಶೇಖಬ್ಬ ಮತ್ತಿತರರು ಭಾಗ ವಹಿಸಿದರು. ಶೇಖರ್‌ ಹೆಜಮಾಡಿ ನಿರ್ವಹಿಸಿದರು. 

4 ಟೋಲ್‌ಗ‌ಳಲ್ಲೂ ಪ್ರತಿಭಟನೆ
ಚತುಷ್ಪಥ ಹೆದ್ದಾರಿ ಅಸಮರ್ಪಕ ಕಾಮಗಾರಿ ವಿರೋಧಿಸಿ, ಸ್ಥಳೀಯ  ವಾಹನಗಳಿಗೆ ಸುಂಕ ವಿನಾಯಿತಿ  ಕೋರಿ ಸಾಸ್ತಾನ, ತಲಪಾಡಿ, ಸುರತ್ಕಲ್‌ ಟೋಲ್‌ ಗೇಟ್‌ ಸಮೀಪವೂ ಪ್ರತಿಭಟನ ಸಭೆ ನಡೆಯಿತು.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.