ಮಲ್ಪೆ ಬೀಚ್, ಸೈಂಟ್ಮೇರಿ ದ್ವೀಪಕ್ಕೆ ಪ್ರವಾಸಿಗರ ದಂಡು
Team Udayavani, Dec 18, 2022, 11:25 PM IST
ಮಲ್ಪೆ: ವರ್ಷಾಂತ್ಯದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಕರಾವಳಿಯ ಧಾರ್ಮಿಕ, ಪ್ರವಾಸಿ ಕ್ಷೇತ್ರಗಳಿಗೆ ಜನರು ಆಗಮಿಸುತ್ತಿದ್ದು, ಮಲ್ಪೆ ಕಡಲತೀರದಲ್ಲಿ ರವಿವಾರ ಜನಸಾಗರವೇ ಕಂಡು ಬಂದಿತು.
ರಾಜ್ಯ ಹಾಗೂ ಹೊರರಾಜ್ಯದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಅಪಾರ ಸಂಖ್ಯೆ ಕಂಡ ಬಂದಿದ್ದಾರೆ. ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ರದ್ದಾಗಿದ್ದ ಶೈಕ್ಷಣಿಕ ಪ್ರವಾಸಕ್ಕೆ ಈ ವರ್ಷ ಮರುಚಾಲನೆ ಸಿಕ್ಕಿರುವುದರಿಂದ ಈ ವರ್ಷ ನಿರಾತಂಕವಾಗಿ ವಿದ್ಯಾರ್ಥಿಗಳು ಬರುತ್ತಿದ್ದಾರೆ. ರವಿವಾರ ಸೈಂಟ್ಮೇರಿ ಐಲ್ಯಾಂಡ್, ಸೀವಾಕ್ವೆà, ಪಡುಕರೆ ಬೀಚ್ ಸೇರಿದಂತೆ ಕಡಲತೀರಗಳು ಭರ್ತಿಯಾಗಿದ್ದವು.
ವಾಹನ ದಟ್ಟಣೆ
ಪ್ರವಾಸಿಗರ ನೂರಾರು ವಾಹನಗಳು ಆಗಮಿಸಿದ ಕಾರಣ ವಾಹನ ದಟ್ಟಣೆ ಹೆಚ್ಚಾಗಿ ಮಲ್ಪೆ ನಗರದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು. ಪೊಲೀಸರು ಸುಗಮ ಸಂಚಾರಕ್ಕೆ ಹರಸಾಹಸ ಪಡಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ