ಹಬ್ಬ ಸಡಗರದ ಎಫೆಕ್ಟ್: ಕಟಪಾಡಿ ರಾ.ಹೆದ್ದಾರಿ 66ರಲ್ಲಿ ಟ್ರಾಫಿಕ್ ಜಾಮ್
Team Udayavani, Aug 2, 2022, 11:31 AM IST
ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ.
ಕಾಪು ಪೊಲೀಸರು ವಾಹನ ಸಂಚಾರ ನಿಯಂತ್ರಣ ನಡೆಸುವ ಮೂಲಕ ವಾಹನಗಳ ಸುಗಮವಾಗಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುತ್ತಿದ್ದಾರೆ.
ಸಂಭ್ರಮ ಸಡಗರದ ನಾಗರ ಪಂಚಮಿಯ ಪುಣ್ಯಪ್ರದ ಹಬ್ಬದಲ್ಲಿ ಭಕ್ತ ಭಾಂಧವರು ಹೆಚ್ಚು ತೊಡಗಿಸಿಕೊಂಡ ಕಾರಣ ಕಟಪಾಡಿ ಹೆದ್ದಾರಿ ಜಂಕ್ಷನ್ ನಲ್ಲಿ ಟ್ರಾಫಿಕ್ ಜಾಮ್ ಬಿಸಿ ತಟ್ಟುವಂತಾಗಿತ್ತು.
ಹೆದ್ದಾರಿ ಹಾಗೂ ಒಳ ರಸ್ತೆಗಳಲ್ಲಿ ಕೂಡಾ ಸಂಚಾರ ದಟ್ಟಣೆ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!