ಕ್ರಿಕೆಟ್ ಆಡುತ್ತಿದ್ದಾಗಲೇ ಕುಸಿದು ಬಿದ್ದ ಯುವಕ ಸಾವು
Team Udayavani, Aug 6, 2021, 7:12 AM IST
ಬೆಳ್ಮಣ್: ಕ್ರಿಕೆಟ್ ಆಟವಾಡುತ್ತಿರುವ ಸಂದರ್ಭ ಕುಸಿದು ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ.
ನಿಟ್ಟೆ ಕುಡಾರಿಕ್ಕು ಬಳಿ ನಿವಾಸಿ ಸುಕೇಶ್ ಶೆಟ್ಟಿ (27) ಸಾವನ್ನಪ್ಪಿದ ಯುವಕ. ಕುಕ್ಕುದಕಟ್ಟೆ ಮೈದಾನದಲ್ಲಿ ಸಂಜೆ ವೇಳೆ ಕ್ರಿಕೆಟ್ ಆಟವಾಡುತ್ತಿದ್ದ ಸಂದರ್ಭ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಖಾಸಗಿ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ.
ಉತ್ತಮ ಆಟಗಾರ:
ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿ ಯಾಗಿ ಕೆಲಸ ನಿರ್ವಹಿಸುತ್ತಿದ್ದ ಸುಕೇಶ್ ಅವರು ಉತ್ತಮ ಕ್ರಿಕೆಟ್ ಆಟಗಾರನಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ