ಹಳಿ ಮೇಲೆ ಹರಿದ ನೀರು: ಒಂದು ಗಂಟೆ ನಿಂತ ರೈಲು

Team Udayavani, Aug 6, 2019, 1:23 PM IST

ತೆಕ್ಕಟ್ಟೆ: ರೈಲು ಹಳಿಯ ಮೇಲೆ ನೀರು ನಿಂತ ಕಾರಣ ರೈಲು ಸಂಚಾರ ಒಂದು ಗಂಟೆಯಷ್ಟು ಸ್ಥಗಿತಗೊಂಡ ಘಟನೆ ಮಂಗಳವಾರ ಕುಂದಾಪುರ ತಾಲೂಕಿನ ಕೆದೂರಿನಲ್ಲಿ ನಡೆದಿದೆ.

ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಮಳೆ ನೀರು ಹರಿದು ರೈಲ್ವೇ ಟ್ರಾಕ್‌ ಸಂಪೂರ್ಣ ಮುಳುಗಡೆಯಾಗಿತ್ತು.  ಇದರಿಂದಾಗಿ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಮತ್ಸ್ಯಗಂಧ ಎಕ್ಸ್‌ ಪ್ರೆಸ್‌ ರೈಲನ್ನು ಸುಮಾರು ಒಂದು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು.

ಸ್ಥಳೀಯರ ಸಹಕಾರದಿಂದ ಹಳಿ ಮೇಲಿನ ನೀರನ್ನು ತೆರವುಗೊಳಿಸಿ ನಂತರ ರೈಲು ಪ್ರಯಾಣಕ್ಕೆ ಅನುವು ಮಾಡಿಕೊಡಲಾಯಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ