ಬಡದೇಶಗಳ ವೈದ್ಯರಿಗೆ ಭ್ರೂಣಶಾಸ್ತ್ರದಲ್ಲಿ ತರಬೇತಿ

Team Udayavani, Apr 19, 2018, 6:00 AM IST

26.jpg

ಉಡುಪಿ: ಅಭಿವೃದ್ಧಿಶೀಲ ದೇಶಗಳಲ್ಲಿ ಬಂಜೆತನದ ಸಮಸ್ಯೆಗಳ ನಿಭಾವಣೆ ಮತ್ತು ಕಡಿಮೆ ವೆಚ್ಚದಲ್ಲಿ ಗರ್ಭಧಾರಣೆ ಚಿಕಿತ್ಸೆ ಲಭ್ಯವಾಗಿಸಲು ಅಲ್ಲಿನ ವೈದ್ಯರಿಗೆ ಭ್ರೂಣ ಶಾಸ್ತ್ರದಲ್ಲಿ ತರಬೇತಿ ನೀಡಲು ಜರ್ಮನಿಯ ಮರ್ಕ್‌ ಫೌಂಡೇಶನ್‌ ಮತ್ತು ಮಣಿಪಾಲದ ಮಾಹೆ ಒಪ್ಪಂದ ಮಾಡಿಕೊಂಡಿವೆ.

ಇದರನ್ವಯ ಆಫ್ರಿಕಾ ಮತ್ತು ಏಷ್ಯಾಗಳ ವೈದ್ಯ ಸಮುದಾಯಕ್ಕೆ ಮಣಿ ಪಾಲದ ಎಂಬ್ರಿಯಾಲಜಿ ವಿಭಾಗ  ದಲ್ಲಿ ಮೂರು ತಿಂಗಳ ವಿಶೇಷ ತರಬೇತಿ ಯನ್ನು ನೀಡಲಾಗುತ್ತಿದ್ದು ಇದರ ಸಂಪೂರ್ಣ ವೆಚ್ಚವನ್ನು ನಾವು ಭರಿಸುತ್ತೇವೆ ಎಂದು ಮರ್ಕ್‌ ಫೌಂಡೇ ಶನ್‌ನ ಸಿಇಒ ಡಾ| ರಶಾ ಕೆಲೆಜ್‌ ಮತ್ತು ಮಾಹೆ ಸಹಕುಲಪತಿ ಡಾ| ಪೂರ್ಣಿಮಾ ಬಾಳಿಗ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಇದೇ ಸಂದರ್ಭದಲ್ಲಿ ಮೊದಲ ಬ್ಯಾಚ್‌  ನಲ್ಲಿ ತರಬೇತಿ ಪಡೆದ ಇಥಿಯೋಪಿಯಾ, ನೇಪಾಲ ಮತ್ತಿತರ ದೇಶ ಗಳ ವಿದ್ಯಾರ್ಥಿಗಳು ಕೋರ್ಸ್‌ನ ಅನುಭವ ಹಂಚಿಕೊಂಡರು. ಮರ್ಕ್‌ ಎಂಬ್ರಿಯಾಲಜಿ ಟ್ರೈನಿಂಗ್‌ ಪ್ರೋ ಗ್ರಾಮ್‌ ಎಂಬ ಅಸಿಸ್ಟಿವ್‌ ರಿಪ್ರೊಡಕ್ಷನ್‌ ಮತ್ತು ಎಂಬ್ರಿಯಾಲಜಿ ಸರ್ಟಿ ಫಿ ಕೇಟ್‌ ಕೋರ್ಸ್‌ ಅನ್ನು “ಮರ್ಕ್‌ ಮೋರ್‌ ದ್ಯಾನ್‌ ಎ ಮದರ್‌’ ಅಭಿಯಾನದ ಮೂಲಕ ಪ್ರಾರಂಭಿಸಿದೆ.

ಕೆಎಂಸಿ ಡೀನ್‌ ಪ್ರೊ| ಪ್ರಜ್ಞಾ ರಾವ್‌, ತರಬೇತಿ ನೇತೃತ್ವ ವಹಿಸಿದ್ದ ಪ್ರೊ| ಸತೀಶ್‌ ಅಡಿಗ ಮಾತನಾಡಿದರು. ಮರ್ಕ್‌ ಫೌಂಡೇಶನ್‌ ಆಫ್ರಿಕಾ ಮತ್ತು ಏಷ್ಯಾಗಳ 17ಕ್ಕೂ ಹೆಚ್ಚು ದೇಶ ಗಳಲ್ಲಿ 50ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಕ್ಲಿನಿಕಲ್‌ ಮತ್ತು ಪ್ರಾಯೋಗಿಕ ತರಬೇತಿಯನ್ನು ಫ‌ರ್ಟಿಲಿಟಿ ಸ್ಪೆಷಲಿಸ್ಟ್‌ ಗಳು ಮತ್ತು ಎಂಬ್ರಿಯಾಲಜಿಸ್ಟ್‌ಗಳಿಗೆ ನೀಡುತ್ತಿದೆ. ಮರ್ಕ್‌ ಫೌಂಡೇಶನ್‌ ವಿಶೇಷ ಫ‌ರ್ಟಿಲಿಟಿ ಕ್ಲಿನಿಕ್‌ಗಳೇ ಇಲ್ಲದ ಆಫ್ರಿಕಾ ರಾಷ್ಟ್ರಗಳಲ್ಲಿ “ಮರ್ಕ್‌ ಮೋರ್‌ ದ್ಯಾನ್‌ ಎ ಮದರ್‌’ ಮೂಲಕ ಸಿಯೆರ್ರಾ ಲಿಯೋನ್‌, ಲೈಬೀರಿಯಾ, ಜಾಂಬಿಯಾ, ನೈಗರ್‌, ಚಾಡ್‌ ಮತ್ತು ಗಿನಿಯಾಗಳಲ್ಲಿ ತರಬೇತಿ ನೀಡಿದೆ. ಇಥಿಯೋಪಿಯಾ ಮತ್ತು ಉಗಾಂಡ ಗಳಲ್ಲಿ ಮೊದಲ ಸಾರ್ವ ಜನಿಕ ಐವಿಎಫ್ ಕೇಂದ್ರಗಳ ಪ್ರಾರಂಭಕ್ಕೆ ಸಿಬಂದಿಗೆ ಅಗತ್ಯ ತರಬೇತಿ ನೀಡುವ ಮೂಲಕ ಬೆಂಬಲಿಸಿದೆ ಎಂದು ಡಾ| ರಶಾ ವಿವರಿಸಿದರು.

ಮರ್ಕ್‌ ಫೌಂಡೇಶನ್‌ ಮಹತ್ತರ ಉದ್ದೇಶಕ್ಕಾಗಿ ಕಾರ್ಯ ನಿರ್ವಹಿಸುತ್ತಿದೆ. ನಾವು ಈ ಪಾಲುದಾರಿಕೆ ಕುರಿತು ಅತ್ಯಂತ ಉತ್ಸುಕರಾಗಿದ್ದೇವೆ ಮತ್ತು ಫೌಂಡೇಶನ್‌ನೊಂದಿಗೆ ದೀರ್ಘಾವಧಿ ಪಾಲುದಾರಿಕೆಯ ಭರವಸೆ ಹೊಂದಿದ್ದೇವೆ.
ಡಾ| ಪೂರ್ಣಿಮಾ ಬಾಳಿಗ ಮಾಹೆ ಸಹಕುಲಪತಿ

ಆಫ್ರಿಕಾ ಮತ್ತು ಏಷ್ಯಾ ಗಳಲ್ಲಿನ ಎಂಬ್ರಿಯಾಲಜಿಸ್ಟ್‌ ಗಳ ಪ್ಲಾಟ್‌ಫಾರಂಗೆ ಅತ್ಯಾಧುನಿಕ ತರಬೇತಿ ನೀಡಲು ಮಾಹೆ ಸಹಯೋಗ ಹೊಂದಲಾಗುತ್ತಿದೆ. ಆಫ್ರಿಕಾ ಮತ್ತು ಏಷ್ಯಾಗಳಲ್ಲಿ ಪ್ರಮುಖ ಸವಾಲಾಗಿರುವ ತರಬೇತಿ ಮತ್ತು ಕೌಶಲಯುಕ್ತ ವೃತ್ತಿಪರರ ಕೊರತೆ ನಿವಾರಿಸಿ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಕಡಿಮೆ ವೆಚ್ಚದಲ್ಲಿ ಗರ್ಭಧಾರಣೆಯ ಚಿಕಿತ್ಸೆ ಲಭ್ಯವಾಗುವಂತೆ ಮಾಡುವ ಈ ಪ್ರಯತ್ನ ನಮಗೆ ಬಹಳ ಸಂತೋಷ ತಂದಿದೆ.
ಡಾ| ರಶಾ ಕೆಲೆಜ್‌ ಮರ್ಕ್‌ ಫೌಂಡೇಶನ್‌ಸಿಇಒ 

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.