ಕಾಪು ಭೀಕರ ಅಪಘಾತ : ಅಪರಿಚಿತ ವಾಹನ ಢಿಕ್ಕಿ ಹೊಡೆದು ತಂದೆ ಸ್ಥಳದಲ್ಲೇ ಸಾವು, ಮಗ ಗಂಭೀರ


Team Udayavani, Sep 14, 2022, 10:26 AM IST

ಕಾಪು ಭೀಕರ ಅಪಘಾತ : ಅಪರಿಚಿತ ವಾಹನ ಢಿಕ್ಕಿ ಹೊಡೆದು ತಂದೆ ಸ್ಥಳದಲ್ಲೇ ಸಾವು, ಮಗ ಗಂಭೀರ

ಕಾಪು: ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಢಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟು ಮಗ ತೀವ್ರ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆ ಗೆ ದಾಖಲಾದ ಘಟನೆ ಬುಧವಾರ ನಡೆದಿದೆ.

ಮೃತರನ್ನು ಬೆಳಗಾವಿ ಮೂಲದ ಪ್ರಭಾಕರ್ ಕೋತ ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ಸಮರ್ಥ್ (14) ಎಂಬವರಾಗಿದ್ದಾರೆ.

ಮೃತ ಪ್ರಭಾಕರ್ ಹಾಗೂ ಅವರ ಮಗ ಸಮರ್ಥ್ ಬೆಳಗಾವಿಯಿಂದ ಮಂಗಳವಾರ ರಾತ್ರಿ ಸರಕಾರಿ ಬಸ್ಸು ಮೂಲಕ ಹೊರಟು ಕಾಪು ಸಮೀಪದ ಕುತ್ಯಾರಿನ ಆನೆಗುಂದಿ ಸಂಸ್ಥಾನದ ವಿದ್ಯಾ ಸಂಸ್ಥೆಯಲ್ಲಿ ಮಗನನ್ನು ದಾಖಲಾತಿ ಮಾಡಲು ಆಗಮಿಸಿದ್ದರು.

ಉಚ್ಚಿಲದಲ್ಲಿ ಬಸ್ಸಿನಿಂದ ಇಳಿದು ರಸ್ತೆ ಪಕ್ಕದಲ್ಲಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಭಾಕರ್ ಮೃತಪಟ್ಟು, ಸಮರ್ಥ್ ಗಂಭೀರ ಗಾಯಗೊಂಡಿದ್ದಾರೆ. ವೃತ ನಿರೀಕ್ಷಕ, ಕೆ.ಸಿ ಪೂವಯ್ಯ,ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಹಾಗು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಉಡುಪಿಯ ಕಿದಿಯೂರು ಬಳಿ ಸುಳಿಗಾಳಿ : ಸುರುಳಿ ಸುರುಳಿಯಾಗಿ ಆಕಾಶಕ್ಕೆ ಚಿಮ್ಮಿದ ನದಿ ನೀರು!

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.