Udayavni Special

ಉದಯ ಕಿಚನೆಕ್ಸ್ಟ್: ಇಂದು ಕುಂದಾಪುರ ಮಳಿಗೆ ಉದ್ಘಾಟನೆ

Team Udayavani, Aug 8, 2018, 11:36 PM IST

udaya-8-8.jpg

ಉಡುಪಿ: ಉದಯ ಸಮೂಹ ಸಂಸ್ಥೆಯ ಗೃಹೋಪಕರಣ, ಹೊಟೇಲ್‌, ಕ್ಯಾಟರಿಂಗ್‌ ಹಾಗೂ ದಿನಬಳಕೆಯ ಅಡುಗೆಮನೆಯ ಸಾಮಗ್ರಿಗಳ ಮಳಿಗೆ ‘ಉದಯ ಕಿಚನೆಕ್ಸ್ಟ್’ನ 10ನೇ ರಿಟೇಲ್‌ ಸೂಪರ್‌ ಬಜಾರ್‌ ಆ. 9ರಂದು ಕುಂದಾಪುರ ಪಾರಿಜಾತ ಹೊಟೇಲ್‌ ಸಮೀಪದ ಶಂಕರ ಶೇಟ್‌ ಟವರ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.

ಬೆಳಗ್ಗೆ 10ಕ್ಕೆ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಸಿಂಡಿಕೇಟ್‌ ಬ್ಯಾಂಕ್‌ ವಲಯ ಕಚೇರಿ ಮಹಾಪ್ರಬಂಧಕ ಭಾಸ್ಕರ ಹಂದೆ, ಕುಂದಾಪುರ ಪುರಸಭೆ ಅಧ್ಯಕ್ಷೆ ವಸಂತಿ ಮೋಹನ್‌ ಸಾರಂಗ, ರೋಟರಿ ಜಿಲ್ಲಾ ಗವರ್ನರ್‌ ಅಭಿನಂದನ್‌ ಎ. ಶೆಟ್ಟಿ, ಶಂಕರ ಶೇಟ್‌ ಟವರ್ಸ್‌ ಮಾಲಕಿ ಸುಂದರಿ ಎ. ಶೇಟ್‌ ಪಾಲ್ಗೊಳ್ಳಲಿದ್ದಾರೆ ಎಂದು ಉದಯ ಸಮೂಹ ಸಂಸ್ಥೆಯ ಮಹಾಪ್ರಬಂಧಕ ಉಮೇಶ್‌ ಬಾಧ್ಯ ತಿಳಿಸಿದ್ದಾರೆ.

ಆ. 31: ಕಿನ್ನಿಗೋಳಿ ಮಳಿಗೆ ಆರಂಭ
1979ರಲ್ಲಿ ಆರಂಭಗೊಂಡ ಸಂಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದ್ದು 11 ಉತ್ಪಾದನ ಘಟಕಗಳು ಮತ್ತು 9 ರಿಟೇಲ್‌ ವ್ಯಾಪಾರ ಮಳಿಗೆಗಳನ್ನು ಹೊಂದಿದೆ. 11ನೇ ರಿಟೇಲ್‌ ಮಳಿಗೆ ಆ. 31ರಂದು ಕಿನ್ನಿಗೋಳಿಯಲ್ಲಿ ಆರಂಭಗೊಳ್ಳಲಿದೆ. ಗುಣಮಟ್ಟದ ಉತ್ಪನ್ನಗಳನ್ನು ಕಡಿಮೆ ಬೆಲೆಗೆ ನೀಡುವ ಮೂಲಕ ಗ್ರಾಹಕರ ವಿಶ್ವಾಸ ಉಳಿಸಿಕೊಂಡಿದೆ. ಜನರ ಅಭಿರುಚಿ ಮತ್ತು ಅಗತ್ಯಗಳಿಗೆ ತಕ್ಕಂತೆ ಉದಯ ಸಂಸ್ಥೆ ಪ್ರಷರ್‌ ಕುಕ್ಕರ್‌, ಸ್ಟೀಲ್‌ ಪಾತ್ರೆ, ನಾನ್‌ಸ್ಟಿಕ್‌ ಕುಕ್‌ವೆàರ್‌, ಹಾರ್ಡ್‌ ಅನೋಡೈಸ್‌ ಕುಕ್‌ ವೇರ್‌, ವೈಟ್‌ ಅನೋಡೈಸ್‌ ಕುಕ್‌ ವೇರ್‌ ಉತ್ಪಾದಿಸಲು ಆರಂಭಿಸಿತು. ಹೊಟೇಲ್‌, ದೇವಸ್ಥಾನ, ಕ್ಯಾಟರರ್, ಶಾಲೆಗಳಿಗೆ ಬೇಕಾದ ದೊಡ್ಡ ಪಾತ್ರೆಗಳನ್ನೂ ತಯಾರಿಸಲಾಗುತ್ತಿದೆ. ಮ್ಯಾಜಿಕ್‌ ಪಾಟ್‌ ಮನೆಮಾತಾಗಿದ್ದು, ಗ್ಯಾಸ್‌ ಮತ್ತು ವಿದ್ಯುತ್‌ ಖರ್ಚು ಉಳಿಸುತ್ತದೆ. ಹೊಸ ವಿನ್ಯಾಸ ಹಾಗೂ ತಂತ್ರಜ್ಞಾನದೊಂದಿಗೆ ಮ್ಯಾಜಿಕ್‌ ಪಾಟ್‌ ಮತ್ತು ಹಾರ್ಡ್‌ ಅನೋಡೈಸ್ಡ್ ಕುಕ್‌ ವೇರ್‌ ಅಕ್ಟೋಬರ್‌ನಲ್ಲಿ ಮಾರುಕಟ್ಟೆಗೆ ಬರಲಿವೆ ಎಂದರು.

ಉದ್ಘಾಟನೆ ಕೊಡುಗೆ
ಮಳಿಗೆ ಉದ್ಘಾಟನೆ ಪ್ರಯುಕ್ತ ಆ. 9ರಿಂದ 19ರವರೆಗೆ ವಿಶೇಷ ಕೊಡುಗೆ ಮಾರಾಟ ಇರುತ್ತದೆ. ಶೇ. 60ರವರೆಗೆ ದರ ಕಡಿತ, ಕೋಂಬೋ ಆಫ‌ರ್‌ ಹಾಗೂ ಬಹುಮಾನಗಳಿರುತ್ತವೆ ಎಂದು ಉಮೇಶ್‌ ಬಾಧ್ಯ ತಿಳಿಸಿದರು. ಅಧಿಕಾರಿಗಳಾದ ಅನುದೀಪ್‌ ಮತ್ತು ಹರೀಶ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಂಡ್ಯ: ಸಂಘಟನೆಗಳಿಂದ ಪ್ರತಿಭಟನೆ, ಬಸ್ ಓಡಾಟ ಇದ್ದರೂ ಜನಸಂಚಾರ ವಿರಳ

ಮಂಡ್ಯ: ಸಂಘಟನೆಗಳಿಂದ ಪ್ರತಿಭಟನೆ, ಬಸ್ ಓಡಾಟ ಇದ್ದರೂ ಜನಸಂಚಾರ ವಿರಳ

amoora

ಕನ್ನಡದ ಖ್ಯಾತ ಸಾಹಿತಿ, ವಿಮರ್ಶಕ ಡಾ. ಜಿ.ಎಸ್ ಅಮೂರ ನಿಧನ: ಮುಖ್ಯಮಂತ್ರಿ ಸಂತಾಪ

marcedes-ben-website

ಬೆಂಗಳೂರು: ಮರ್ಸಿಡಿಸ್ ಬೆಂಜ್ ನ ನೂತನ ‘ಎಎಂಜಿ ಜಿಎಲ್ಇ 53 4ಮ್ಯಾಟಿಕ್’ ಕಾರು ರಿಲೀಸ್

LIVE: ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ತೋರಿದ ಕರಾವಳಿ: ಎಲ್ಲೆಲ್ಲಿ ಹೇಗಿದೆ?

LIVE: ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ತೋರಿದ ಕರಾವಳಿ: ಎಲ್ಲೆಲ್ಲಿ ಹೇಗಿದೆ?

ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ

ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ

ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಕರ್ನಾಟಕ ಬಂದ್: ಹಾವೇರಿಯಲ್ಲಿ ರೈತ ಸಂಘಟನೆಗಳಿಂದ ವಿನೂತನ ರೀತಿಯ ಪ್ರತಿಭಟನೆ

ಕರ್ನಾಟಕ ಬಂದ್: ಹಾವೇರಿಯಲ್ಲಿ ರೈತ ಸಂಘಟನೆಗಳಿಂದ ವಿನೂತನ ರೀತಿಯ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LIVE: ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ತೋರಿದ ಕರಾವಳಿ: ಎಲ್ಲೆಲ್ಲಿ ಹೇಗಿದೆ?

LIVE: ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ತೋರಿದ ಕರಾವಳಿ: ಎಲ್ಲೆಲ್ಲಿ ಹೇಗಿದೆ?

ಉಡುಪಿ: ರಸ್ತೆ ತಡೆದು, ಬಸ್ ಬಂದ್ ಮಾಡಲು ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಉಡುಪಿ: ರಸ್ತೆ ತಡೆದು, ಬಸ್ ಬಂದ್ ಮಾಡಲು ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಕರ್ನಾಟಕ ಬಂದ್: ಉಡುಪಿಯಲ್ಲಿ ಬಸ್ ಸಂಚಾರ ವಿರಳ, ಬಸ್ ಬಂದ್ ಮಾಡಲು ಸಂಘಟನೆಗಳ ಮನವಿ

ಕರ್ನಾಟಕ ಬಂದ್: ಉಡುಪಿಯಲ್ಲಿ ಬಸ್ ಸಂಚಾರ ವಿರಳ, ಬಸ್ ಬಂದ್ ಮಾಡಲು ಸಂಘಟನೆಗಳ ಮನವಿ

“ಭಾರತವು ವಿಶ್ವದ ಜ್ಞಾನದ ಕೇಂದ್ರವಾಗಬೇಕು’

“ಭಾರತವು ವಿಶ್ವದ ಜ್ಞಾನದ ಕೇಂದ್ರವಾಗಬೇಕು’

kund-tdy-1

ಚರಂಡಿ ಅವ್ಯವಸ್ಥೆ, ಸಂಚಾರ ಸಂಕಷ್ಟ; ದುರಸ್ತಿಗೆ ಆಗ್ರಹ

MUST WATCH

udayavani youtube

ಹೀರೆಕಾಯಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀಹೊಸ ಸೇರ್ಪಡೆ

MNG-TDY-1

ಕೆಲವು ವ್ಯಾಪಾರಿಗಳಿಂದ ವ್ಯವಹಾರ ಪುನರಾರಂಭ

ಬೆಳಗಾವಿ: ಜಿಲ್ಲೆಯಲ್ಲಿ 184 ಮಂದಿಗೆ ಸೋಂಕು

ಬೆಳಗಾವಿ: ಜಿಲ್ಲೆಯಲ್ಲಿ 184 ಮಂದಿಗೆ ಸೋಂಕು

ರಾಜ್ಯದ ಖನಿಜ ರಕ್ಷಣೆಗೆ ಪ್ರತ್ಯೇಕ ಪಡೆ: ಸಚಿವ ಪಾಟೀಲ

ರಾಜ್ಯದ ಖನಿಜ ರಕ್ಷಣೆಗೆ ಪ್ರತ್ಯೇಕ ಪಡೆ: ಸಚಿವ ಪಾಟೀಲ

ಭಾರಿ ಮಳೆಯಿಂದ ಕಪಿಲತೀರ್ಥಕ್ಕೆ ಜೀವ ಕಳೆ

ಭಾರಿ ಮಳೆಯಿಂದ ಕಪಿಲತೀರ್ಥಕ್ಕೆ ಜೀವ ಕಳೆ

ಮಂಡ್ಯ: ಸಂಘಟನೆಗಳಿಂದ ಪ್ರತಿಭಟನೆ, ಬಸ್ ಓಡಾಟ ಇದ್ದರೂ ಜನಸಂಚಾರ ವಿರಳ

ಮಂಡ್ಯ: ಸಂಘಟನೆಗಳಿಂದ ಪ್ರತಿಭಟನೆ, ಬಸ್ ಓಡಾಟ ಇದ್ದರೂ ಜನಸಂಚಾರ ವಿರಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.