“ಚಿಗುರು ಚಿತ್ರ-2018′: ವಿಜೇತರಿಗೆ ಬಹುಮಾನ ವಿತರಣೆ


Team Udayavani, Dec 2, 2018, 6:00 AM IST

s-13.jpg

ಉಡುಪಿ: ಮಕ್ಕಳ ದಿನಾಚರಣೆ ಪ್ರಯುಕ್ತ “ಉದಯವಾಣಿ’ ದೈನಿಕ ಏರ್ಪಡಿಸಿದ ಫೋಟೋ ಸ್ಪರ್ಧೆ “ಚಿಗುರು ಚಿತ್ರ – 2018’ರಲ್ಲಿ ವಿಜೇತ ಮಕ್ಕಳಿಗೆ ಮಣಿಪಾಲದ ಮಧುವನ ಸೆರಾಯ್‌ ಹೊಟೇಲ್‌ ಸಭಾಂಗಣದಲ್ಲಿ ಶನಿವಾರ ಬಹುಮಾನ ವಿತರಣೆ ನಡೆಯಿತು.

ಬಹುಮಾನ ವಿತರಿಸಿದ ಮಣಿಪಾಲ್‌ ಮೀಡಿಯ ನೆ‌ಟ್‌ವರ್ಕ್‌ ಲಿ., ಸಿಇಒ ವಿನೋದ ಕುಮಾರ್‌ ಅವರು ಮಾತನಾಡಿ, ಉದಯವಾಣಿ ಬಹಳ ವರ್ಷಗಳಿಂದ ಈ ಸ್ಪರ್ಧೆ ನಡೆಸುತ್ತಿದೆ. ಇದೊಂದು ಸಂಭ್ರಮದ ಕ್ಷಣ. ಹುಟ್ಟಿದ ದಿನ, ಮಾತನಾಡಲು ಶುರು ಮಾಡಿದ ದಿನ, ನಿಂತುಕೊಳ್ಳಲು ಶುರು ಮಾಡಿದ ದಿನ ಹೀಗೆ ಬೇರೆ ಬೇರೆ ದಿನಾಂಕಗಳನ್ನು ದಾಖಲಿಸುತ್ತೇವೆ. “ಉದಯವಾಣಿ’ ಕೂಡ ನಿಮ್ಮ ಮಕ್ಕಳ ಚಿತ್ರವನ್ನು ಪ್ರಕಟಿಸುವ ಮೂಲಕ ದಾಖಲಿಸುತ್ತದೆ. ಭವಿಷ್ಯದಲ್ಲಿ ದೇಶ- ವಿದೇಶ ಮಟ್ಟದ ಪತ್ರಿಕೆಗಳಲ್ಲಿ ನಿಮ್ಮ ಮಗುವಿನ ಚಿತ್ರ ಮುದ್ರಣವಾಗಬಹುದು. ಆಗ ಮೊದಲು ಚಿತ್ರ ಪ್ರಕಟಿಸಿದ್ದು “ಉದಯವಾಣಿ’ ಆಗಿರುವುದನ್ನು ನೀವು ನೆನಪಿಸಿಕೊಳ್ಳುತ್ತೀರಿ. ಒಂದು ವೇಳೆ ಮಕ್ಕಳು ನೆನಪಿಸಿಕೊಳ್ಳದೆ ಇದ್ದರೂ ಪೋಷಕರು ನೆನಪಿಸಿಕೊಡಬೇಕು ಎಂದು ಹೇಳಿದರು. ಎಂಎಂಎನ್‌ಎಲ್‌ ನ್ಯಾಶನಲ್‌ ಸೇಲ್ಸ್‌ ಹೆಡ್‌ (ಮೆಗಜಿನ್ಸ್‌ ಆ್ಯಂಡ್‌ ಸ್ಪೆಶಲ್‌ ಇನೀಶಿಯೇಟಿವ್ಸ್‌) ಆನಂದ್‌ ಎ. ಸ್ವಾಗತಿಸಿ, ಮಂಗಳೂರು ಮಾರುಕಟ್ಟೆ ವಿಭಾಗ ಮುಖ್ಯಸ್ಥ ರಾಮಚಂದ್ರ ಮಿಜಾರು ವಂದಿಸಿದರು. 

ಇದೇ ಸಂದರ್ಭ ಉದಯವಾಣಿ ಆನ್‌ಲೈನ್‌ ವಿಭಾಗದವರು ಆಯೋಜಿಸಿದ ಸ್ಪರ್ಧೆ ಯಲ್ಲಿ ವಿಜೇತರಾದವರಿಗೂ ಬಹುಮಾನ ವಿತರಿಸಲಾಯಿತು.

ಚಿಗುರು ಚಿತ್ರ ವಿಜೇತರ ಸಂಭ್ರಮ
ಚಿಗುರು ಚಿತ್ರ 2018ರ ಬಹುಮಾನಿತ ಮುದ್ದು ಮಕ್ಕಳು ತಮ್ಮ ಹೆತ್ತವರೊಂದಿಗೆ ಸಮಾರಂಭದಲ್ಲಿ ಹಾಜರಿದ್ದು ಇತರ ಮಕ್ಕಳ ಜತೆ ನಲಿದು ಸಂಭ್ರಮಪಟ್ಟರು. ಪ್ರಥಮ ಸ್ಥಾನ ಪಡೆದ ಕಾರ್ಕಳದ ರಿವಾ ಫಾವ್‌ಸ್ತಾ, ದ್ವಿತೀಯ ಸ್ಥಾನಿ ಮೂಡುಬಿದಿರೆಯ ಆತ್ರೇಯ ಕೃಷ್ಣ, ತೃತೀಯ ಸ್ಥಾನ ಗೆದ್ದ ಮೂಲ್ಕಿಯ ಅದ್ವಿತಿ, ಮಣಿಪಾಲದ ಪ್ರದ್ಯುಮ್ನ, ಗುರುಪುರದ ಶೈವಿ, ಉಡುಪಿಯ ವಿಹಾನ್‌Ï, ಕಿನ್ನಿಗೋಳಿಯ ಕೇನ್‌ ನಝತ್‌, ಕಾರ್ಕಳದ ಅದ್ವೆ„ತ್‌ ಸಹಿತ ಸಮಾಧಾನಕರ ಬಹುಮಾನ ಪಡೆದ ಮಕ್ಕಳು ತಮ್ಮ ಹೆತ್ತವರೊಂದಿಗೆ ಸಮಾರಂಭದಲ್ಲಿ ಪಾಲ್ಗೊಂಡು ಸ್ಮರಣೀಯಗೊಳಿಸಿದರು. ಇದರ ಜತೆಗೆ ಉದಯವಾಣಿಯ ಆನ್‌ಲೈನ್‌ ವಿಭಾಗವೂ ಏರ್ಪಡಿಸಿದ್ದ ಪಬ್ಲಿಕ್‌ ಚಾಯ್ಸ ಸ್ಪರ್ಧೆಯಲ್ಲಿ ವಿಜೇತರಾದ ಜಾಯ್‌ ಬ್ರಿಯಲ್‌ ಪಿರೇರಾ, ಪರೀಶಾ ಕೋಟ್ಯಾನ್‌ ಮತ್ತು ದೇವರಾಜನ್‌ ಅವರಿಗೂ ಬಹುಮಾನ ವಿತರಿಸಲಾಯಿತು.

ತುಂಟಾಟ ಪ್ರದರ್ಶನ
ವಿಜೇತ ಮಕ್ಕಳಿಗೆ ನಗದು ಸಹಿತ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದುದ್ದಕ್ಕೂ ಮಕ್ಕಳು ಇತರ ಮಕ್ಕಳ ಜತೆ ನಾನಾ ರೀತಿಯ ತುಂಟಾಟ ಪ್ರದರ್ಶಿಸುತ್ತ ತಮ್ಮ ಹೆತ್ತವರೊಂದಿಗೆ ಸಂತಸದ ಕ್ಷಣಗಳನ್ನು ಸೃಷ್ಟಿಸಿದರು. ಬಹುಮಾನ ಸ್ವೀಕರಿಸುತ್ತಾ ಫೋಟೋಗೆ ಪೋಸ್‌ ಕೊಟ್ಟರು.

ಟಾಪ್ ನ್ಯೂಸ್

750

ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿ ಆರಂಭಿಕ ಆಘಾತ ನೀಡಿದ ಪಾಕ್

dandeli news

ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನ: ಅಳಲು ತೋಡಿಕೊಳ್ಳುತ್ತಿರುವ ಸ್ಥಳೀಯರು

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

nikhil

ನಿಖಿಲಣ್ಣ ಶಾಸಕರಾಗುವುದು ಬೇಡ, ಸುಮಲತಾ ವಿರುದ್ಧ ಗೆಲ್ಲಲೇಬೇಕು

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ

ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ ಗೆದ್ದವರಿಗೆ ಟ್ರೋಪಿ, ನೋವು ನಿವಾರಕ ಮುಲಾಮ್ ಬಹುಮಾನ

ಕಾರ್ಕಳ: ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ: ಗೆದ್ದವರಿಗೆ ಟ್ರೋಫಿ,ನೋವು ನಿವಾರಕ ಮುಲಾಮ್

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ

ಭತ್ತ ಖರೀದಿ ಕೇಂದ್ರ: ಪ್ರಸ್ತಾವನೆಗೆ ಡಿಸಿ ಸೂಚನೆ

ಭತ್ತ ಖರೀದಿ ಕೇಂದ್ರ: ಪ್ರಸ್ತಾವನೆಗೆ ಡಿಸಿ ಸೂಚನೆ

ಬಾಡಿಗೆ ನಿಯಂತ್ರಿಸಿದರಷ್ಟೇ ಭತ್ತ ಕೃಷಿ ಕಾರ್ಯ ಮುಂದುವರಿಕೆ ಸಾಧ್ಯ

ಬಾಡಿಗೆ ನಿಯಂತ್ರಿಸಿದರಷ್ಟೇ ಭತ್ತ ಕೃಷಿ ಕಾರ್ಯ ಮುಂದುವರಿಕೆ ಸಾಧ್ಯ

MUST WATCH

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

ಹೊಸ ಸೇರ್ಪಡೆ

750

ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿ ಆರಂಭಿಕ ಆಘಾತ ನೀಡಿದ ಪಾಕ್

dandeli news

ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನ: ಅಳಲು ತೋಡಿಕೊಳ್ಳುತ್ತಿರುವ ಸ್ಥಳೀಯರು

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ಗ್ರಾಮಸ್ಥರು

2 ಗ್ರಾಮಸ್ಥರಿಂದ ಪರಸ್ಪರ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.