ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಗೆ ಆಹ್ವಾನ


Team Udayavani, Aug 23, 2018, 2:55 AM IST

udayavani-logo-600.jpg

ಮಣಿಪಾಲ: ಈ ವರ್ಷದಿಂದ ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಪೂರ್ಣ ಪ್ರಮಾಣದಲ್ಲಿ ವಿಸ್ತರಿಸಲಾಗುತ್ತಿದೆ. ಕಳೆದ ವರ್ಷ ಪ್ರಾಯೋಗಿಕವಾಗಿ ಪುತ್ತೂರಿನಲ್ಲಿ ಜಾರಿಗೊಳಿಸಲಾಗಿತ್ತು. ಈ ಯೋಜನೆ ವಿಶೇಷವಾಗಿದ್ದು, ಓದಿನ ಜತೆಗೇ ಕೆಲವು ಸಮಯವನ್ನು ವಿನಿಯೋಗಿಸುವ ಮೂಲಕ ಉಚಿತವಾಗಿ ಉದಯವಾಣಿಯೊಂದಿಗೆ ಪತ್ರಿಕೋದ್ಯಮದ ಪ್ರಾಯೋಗಿಕ ಅನುಭವವನ್ನು ಪಡೆಯಬಹುದಾಗಿದೆ. ಬಿಎ ಹಾಗೂ ಎಂಎ ಓದುತ್ತಿರುವವರು ಈ ಯೋಜನೆಗೆ ಅರ್ಹರು. ಪ್ರಸ್ತುತ ಯಾವುದಾದರೂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಈ ಯೋಜನೆಯಡಿ ವಿವಿಧ ಭಾಗಗಳಿಂದ ನಿಗದಿತ ಸಂಖ್ಯೆಯ ಆಸಕ್ತರನ್ನು ಆಯ್ದುಕೊಳ್ಳಲಾಗುವುದು.

ತರಬೇತಿ ವಿವರ
ಆಯ್ದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್‌ ನೀಡುವುದಲ್ಲದೆ, ನಾಲ್ಕು ತಿಂಗಳಿಗೊಮ್ಮೆ ಕಾರ್ಯಾಗಾರ ನಡೆಸಲಾಗುವುದು. ವಾರದಲ್ಲಿ ಅವರು ಇರುವ ಸುತ್ತಲಿನ ಪ್ರದೇಶದಲ್ಲೇ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಮಾಡಲು ಅವಕಾಶ ನೀಡಲಾಗುವುದು. ಆ ಮೂಲಕ ಅವರಿಗೆ ವರದಿಗಾರಿಕೆಯಲ್ಲದೆ, ವರ್ಷದಲ್ಲಿ ಒಂದು-ಎರಡು ಬಾರಿ ಸುದ್ದಿಮನೆಯಲ್ಲೂ (ಡೆಸ್ಕ್) ಕೆಲಸ ಮಾಡಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಮುಗಿದ ಮೇಲೆ ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಯ ಪ್ರಮಾಣಪತ್ರ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದವರಿಗೆ ಅವಕಾಶವಿದ್ದಲ್ಲಿ ‘ಉದಯವಾಣಿ’ಯಲ್ಲೇ ಪರಿಗಣಿಸಲಾಗುವುದು. 

ಆಯ್ಕೆ ಹೇಗೆ?
ಈ ಸಂಬಂಧ ಸೆಪ್ಟಂಬರ್‌ 19ರಂದು ಕಿರು ಪರೀಕ್ಷೆ ನಡೆಯಲಿದೆ. ಸುಳ್ಯ ಮತ್ತು ಪುತ್ತೂರು ಭಾಗದವರಿಗೆ ಪುತ್ತೂರಿನಲ್ಲಿ, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಗ್ರಾಮಾಂತರ ಹಾಗೂ ಮಂಗಳೂರಿನವರಿಗೆ ಮಂಗಳೂರಿನಲ್ಲಿ; ಉಡುಪಿ, ಕಾರ್ಕಳದವರಿಗೆ ಉಡುಪಿಯಲ್ಲಿ ಹಾಗೂ ಕುಂದಾಪುರದವರಿಗೆ ಕುಂದಾಪುರದಲ್ಲಿ ಪರೀಕ್ಷೆ ನಡೆಯಲಿದೆ. ಬೆಳ್ತಂಗಡಿ ಮತ್ತು ಬಂಟ್ವಾಳದವರು ಪುತ್ತೂರಿನಲ್ಲೂ ಪರೀಕ್ಷೆ ಬರೆಯಲು ಅವಕಾಶವಿದೆ.

ಆಸಕ್ತರು ತಮ್ಮ ಹೆಸರು, ಊರು, ಓದುತ್ತಿರುವ ಕೋರ್ಸ್‌-ವರ್ಷ, ಕಾಲೇಜಿನ ಹೆಸರು, ಸಂಪರ್ಕ ಸಂಖ್ಯೆ ಹಾಗೂ ಇ-ಮೇಲ್‌ ಐಡಿ ಈ ವಾಟ್ಸ್‌ಆಪ್‌ ನಂಬರ್‌ಗೆ 99641 69554ಗೆ ಅಥವಾ ಇಮೇಲ್‌ [email protected] ಗೆ ಸೆ. 5ರೊಳಗೆ ಕಳುಹಿಸಬೇಕು.

ಟಾಪ್ ನ್ಯೂಸ್

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Dendoor Katte: 2 cows, 1 calf found illegally transported in separate cases

Dendoor Katte: ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.