ಉಡುಪಿ: 21 ಮಂದಿ ಶಂಕಿತರು ಆಸ್ಪತ್ರೆಗೆ


Team Udayavani, Mar 28, 2020, 5:35 AM IST

ಉಡುಪಿ: 21 ಮಂದಿ ಶಂಕಿತರು ಆಸ್ಪತ್ರೆಗೆ

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 21 ಮಂದಿ ಕೋವಿಡ್‌ 19 ಶಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗಾಗಲೇ 99 ಮಂದಿ ಹೋಂ ಕ್ವಾರಂಟೈನ್‌ ಆಗಿದ್ದಾರೆ. 30 ಮಂದಿ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಈವರೆಗೆ ಒಟ್ಟು 8 ಮಂದಿ ಐಸೋಲೇಶನ್‌ ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ. 128 ಮಂದಿ 28 ದಿನಗಳ ಹೋಂ ಕ್ವಾರಂಟೈನ್‌ ಅವಧಿ ಪೂರ್ಣಗೊಳಿಸಿದ್ದಾರೆ. ಇದುವರೆಗೆ 124 ಸಂಶಯಾಸ್ಪದ ಕೋವಿಡ್‌ -19 ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು 1 ಮಾತ್ರ ಪಾಸಿಟಿವ್‌ ಬಂದಿದೆ. ಇದುವರೆಗೆ 1,429 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡುತ್ತಿದ್ದು ಈವರೆಗೆ 96,446 ಮನೆಗಳಿಗೆ ಭೇಟಿ ನೀಡಿ 4,14,719 ಮಂದಿಯನ್ನು ಸಂಪರ್ಕಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

ವಿದೇಶದಿಂದ ಬಂದ ಪ್ರಯಾಣಿಕರನ್ನು ಮನೆಯಲ್ಲಿಯೇ ಇರುವಂತೆ ತಿಳಿಸಲಾಗುತ್ತಿದೆ.

ಬುಧವಾರ ಕೋವಿಡ್‌ 19 ಪಾಸಿಟಿವ್‌ ಕಂಡುಬಂದ ವ್ಯಕ್ತಿಯೊಂದಿಗೆ ಮಂಗಳೂರು ವಿಮಾನ ನಿಲ್ದಾಣದಿಂದ ಬಂದಿದ್ದ ಟ್ಯಾಕ್ಸಿ ಚಾಲಕನನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಚಾಲಕ ಉಳ್ಳಾಲ ಮೂಲದವನಾಗಿದ್ದಾನೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.