ಸುಟ್ಟ ಸ್ಥಿತಿಯಲ್ಲಿ ಬ್ಯಾಂಕ್‌ ಅಧಿಕಾರಿ ಮೃತದೇಹ; ಪೊಲೀಸರ ತನಿಖೆ ಮುಂದುವರಿಕೆ

Team Udayavani, Nov 16, 2022, 6:45 AM IST

ಸುಟ್ಟ ಸ್ಥಿತಿಯಲ್ಲಿ ಬ್ಯಾಂಕ್‌ ಅಧಿಕಾರಿ ಮೃತದೇಹ; ಪೊಲೀಸರ ತನಿಖೆ ಮುಂದುವರಿಕೆಸುಟ್ಟ ಸ್ಥಿತಿಯಲ್ಲಿ ಬ್ಯಾಂಕ್‌ ಅಧಿಕಾರಿ ಮೃತದೇಹ; ಪೊಲೀಸರ ತನಿಖೆ ಮುಂದುವರಿಕೆ

ಉಡುಪಿ: ನಗರದ ವಾದಿರಾಜ ರಸ್ತೆ ಬಳಿಯ ಮನೆಯ ಮಹಡಿಯ ಕೊಠಡಿಯಲ್ಲಿ ಸೋಮವಾರ ಬ್ಯಾಂಕ್‌ ಅಧಿಕಾರಿ ರಾಜಗೋಪಾಲ್‌ ಸಾಮಗ ಬೆಂಕಿಯಲ್ಲಿ ಸುಟ್ಟು ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಠಾಣೆಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಲ್ಯಾಪ್‌ಟಾಪ್‌ ಸಿಡಿದು ಸಾವನ್ನಪ್ಪಿರುವುದೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ವಿದ್ಯುತ್‌ ಪರಿವೀಕ್ಷಕರೂ ಈ ಬಗ್ಗೆ ತಪಾಸಣೆಯನ್ನು ನಡೆಸಿದ್ದಾರೆ. ಕೆಲವೇ ದಿನಗಳಲ್ಲಿ ಈ ಬಗ್ಗೆ ವರದಿ ಬರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಮಾನಸಿಕ ಕಾಯಿಲೆ
ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು 6 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಘಟನೆ ದಿನ ಮನೆಯಲ್ಲಿ ಅವರ ತಾಯಿ ಹಾಗೂ ಒಂದೂವರೆ ವರ್ಷದ ಪುತ್ರ ಮಾತ್ರ ಇದ್ದರು. ಕೊಠಡಿಯಲ್ಲಿ ಬೆಂಕಿ ಆವರಿಸಿದ ಪರಿಣಾಮ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಇದು ಬೆಳಕಿಗೆ ಬಂದಿತ್ತು.

ಬಾಗಿಲಿಗೆ ಚಿಲಕ
ಘಟನೆ ನಡೆದ ಕೊಠಡಿಗೆ ಒಳ ಭಾಗದಿಂದ ಚಿಲಕ ಹಾಕಲಾಗಿತ್ತು. ಅಲ್ಲದೆ ಮಂಚ ಸಂಪೂರ್ಣ ಸುಟ್ಟು ಹೋಗಿತ್ತು. ಎಸಿ ಸಹಿತ ಒಟ್ಟು ಶೇ.70ರಷ್ಟು ಕೊಠಡಿಯ ಭಾಗಗಳು ಸುಟ್ಟುಹೋಗಿದ್ದವು. ಫಾರೆನ್ಸಿಕ್‌ ತಜ್ಞರು ಈ ಬಗ್ಗೆ ಮಾಹಿತಿ ಸಂಗ್ರಹಿಸುವ ಕೆಲಸ ಮಾಡುತ್ತಿದ್ದಾರೆ. ಎಫ್ಎಸ್‌ಎಲ್‌ ವರದಿಯಿಂದಷ್ಟೇ ಸಂಪೂರ್ಣ ಮಾಹಿತಿ ತಿಳಿದುಬರಲಿದೆ.

ಟಾಪ್ ನ್ಯೂಸ್

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಲಚಿಪ್ಪು ಉತ್ಪಾದನೆಗೆ ಹೆಚ್ಚಿದ ಬೇಡಿಕೆ

ಕಡಲಚಿಪ್ಪು ಉತ್ಪಾದನೆಗೆ ಹೆಚ್ಚಿದ ಬೇಡಿಕೆ

ಚುನಾವಣೆ ಚಟುವಟಿಕೆ ಬಿರುಸು: ಪೊಲೀಸರ ತಪಾಸಣೆ ಕಾರ್ಯ ಚುರುಕು

ಚುನಾವಣೆ ಚಟುವಟಿಕೆ ಬಿರುಸು: ಪೊಲೀಸರ ತಪಾಸಣೆ ಕಾರ್ಯ ಚುರುಕು

ಉಡುಪಿ ಧರ್ಮಪ್ರಾಂತಕ್ಕೆ ನೂತನ ವಿಕಾರ್‌ ಜನರಲ್‌

ಉಡುಪಿ ಧರ್ಮಪ್ರಾಂತಕ್ಕೆ ನೂತನ ವಿಕಾರ್‌ ಜನರಲ್‌

accident 2

ಡಿವೈಡರ್‌ ಮೇಲೇರಿದ ಕಾರು!

death

ಪಾಳುಬಿದ್ದ ಕಟ್ಟಡದಲ್ಲಿ ಶವ ಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

1-saddsadsad

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ 22 ಪ್ರಯಾಣಿಕರಿದ್ದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

Salim Durani

ಇಹಲೋಕ ತ್ಯಜಿಸಿದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ