Udupi: Barkur ಮೂಲದ ಸ್ವೀಝಲ್ ಮಿಸ್ ಟೀನ್ ಯೂನಿವರ್ಸಲ್
Team Udayavani, Jun 15, 2023, 6:53 AM IST
ಬ್ರಹ್ಮಾವರ: ದಕ್ಷಿಣ ಅಮೆರಿಕದ ಪೆರುವಿನಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಬಾರಕೂರು ಮೂಲದ 18ರ ಹರೆಯದ ಸ್ವೀಝಲ್ ಫುರ್ಟಾಡೊ “ಮಿಸ್ ಟೀನ್ ಯೂನಿವರ್ಸಲ್ 2023′ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ.
“ಮಿಸ್ ಟೀನ್ ಯೂನಿವರ್ಸಲ್ ಏಷ್ಯಾ’ ಮತ್ತು ಅತ್ಯುತ್ತಮ ರಾಷ್ಟ್ರೀಯ ಕಾಸ್ಟೂಮ್ಸ್ ಪ್ರಶಸ್ತಿಯನ್ನೂ ಅವರು ಮುಡಿಗೇರಿಸಿಕೊಂಡಿದ್ದಾರೆ.
ಬೆಂಗಳೂರಿನ ಸೈಂಟ್ ಜೋಸೆಫ್ ಕಾಲೇಜ್ ಆಫ್ ಕಾಮರ್ಸ್ನಲ್ಲಿ ಪ್ರಥಮ ವರ್ಷದ ಬಿಬಿಎ ಮುಗಿಸಿರುವ ಸ್ವೀಝಲ್ ಬಾರಕೂರು ಬೆಣ್ಣೆಕುದ್ರು ಮೂಲದ ಸವಿತಾ ಫುರ್ಟಾಡೊ ಅವರ ಪುತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು