Udupi; ಕಾರು ಢಿಕ್ಕಿ: ಸ್ಕೂಟರ್ ಸವಾರ ಆಸ್ಪತ್ರೆಗೆ
Team Udayavani, Mar 27, 2024, 9:42 PM IST
ಉಡುಪಿ: ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡ ಘಟನೆ ಅಂಬಾಗಿಲು- ಕಲ್ಸಂಕ ರಸ್ತೆಯಲ್ಲಿ ಸಂಭವಿಸಿದೆ.
ಅಂಬಾಗಿಲಿನ ಪ್ರಶಾಂತ್ ತನ್ನ ಸ್ಕೂಟರ್ನಲ್ಲಿ ಕಲ್ಸಂಕದಿಂದ ಅಂಬಾಗಿಲಿನತ್ತ ತೆರಳುತ್ತಿದ್ದಾಗ ಎದುರುಗಡೆಯಿಂದ ಅತಿವೇಗದಿಂದ ಬಂದ ಕಾರು ಢಿಕ್ಕಿ ಹೊಡೆದಿದೆ.
ಪರಿಣಾಮವಾಗಿ ಗಾಯಗೊಂಡಿರುವ ಪ್ರಶಾಂತ್ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ವಿರುದ್ಧ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ